ಸನಾತನದ ಶ್ರದ್ಧಾಸ್ಥಾನ ಪ.ಪೂ ಭಕ್ತರಾಜ ಮಹಾರಾಜರ ಜನ್ಮೋತ್ಸವ

ಸನಾತನದ ಶ್ರದ್ಧಾಸ್ಥಾನ ಪ.ಪೂ ಭಕ್ತರಾಜ ಮಹಾರಾಜರ ಜನ್ಮೋತ್ಸವ ( ೭. ೭. ೨೦೨೧),ಈ ನಿಮಿತ್ತ ಇವರ ಚರಣಗಳಲ್ಲಿ ಕೋಟಿ ಕೋಟಿ ನಮನಗಳು

ಪ.ಪೂ. ಭಕ್ತರಾಜ ಮಹಾರಾಜರ ಜನ್ಮೋತ್ಸವ ನಿಮಿತ್ತ !

ಒಮ್ಮೆ ಬಾಬಾರವರು ತಮ್ಮ ಮಗಳಾದ ಮೀನಾಳನ್ನು ಕರೆದುಕೊಂಡು ರಸ್ತೆಯಲ್ಲಿ ಹೋಗುತ್ತಿದ್ದರು. ಆಗ ಅವರ ಮನಸ್ಸಿನಲ್ಲಿ ‘ಮಗಳನ್ನು ಜೋಪಾಸನೆ ಮಾಡುವವನು ನಾನು ಯಾರು ? ಗುರುಗಳು ಸಮರ್ಥರಿದ್ದಾರೆ’ ಎಂಬ ವಿಚಾರ ಬಂದಿತು ಮತ್ತು ಅವರು ಮೀನಾಳನ್ನು ರಸ್ತೆಯಲ್ಲಿ ಬಿಟ್ಟು ಹೊರಟು ಹೋದರು. ಅವಳು ಸಂಜೆ ಪೊಲೀಸ್ ಠಾಣೆಯಲ್ಲಿ ಸಿಕ್ಕಿದಳು.