ಸ್ವಾಮಿ ವರದಾನಂದ ಭಾರತಿ ಪುಣ್ಯತಿಥಿ
ಸ್ವಾಮಿ ವರದಾನಂದ ಭಾರತಿ ಪುಣ್ಯತಿಥಿ ಶ್ರಾವಣ ಕೃಷ್ಣ ಪಕ್ಷ ತ್ರಯೋದಶಿ (೧೭.೮.೨೦೨೦) ಈ ನಿಮಿತ್ತ ಇವರ ಚರಣಗಳಲ್ಲಿ ಕೋಟಿ ಕೋಟಿ ನಮನಗಳು
ಸ್ವಾಮಿ ವರದಾನಂದ ಭಾರತಿ ಪುಣ್ಯತಿಥಿ ಶ್ರಾವಣ ಕೃಷ್ಣ ಪಕ್ಷ ತ್ರಯೋದಶಿ (೧೭.೮.೨೦೨೦) ಈ ನಿಮಿತ್ತ ಇವರ ಚರಣಗಳಲ್ಲಿ ಕೋಟಿ ಕೋಟಿ ನಮನಗಳು
ಅಹಿಂಸೆಯ ಪಾಠದಿಂದ ಭಾರತೀಯ ಸಮಾಜ ದುರ್ಬಲವಾಗಿದೆ. ಆದ್ದರಿಂದ ಸ್ವಾತಂತ್ರ್ಯದ ೭೧ ವರ್ಷಗಳ ನಂತರ ‘ಇತಿಹಾಸವನ್ನು ಮತ್ತೊಮ್ಮೆ ಬರೆಯುವುದು, ಆವಶ್ಯಕವಾಗಿದೆ. ಗಾಂಧಿ ಮತ್ತು ನೆಹರು ಇವರು ಇತರರ ಹಾಗೆ ಸೆರೆಮನೆ ಮತ್ತು ಬ್ರಿಟಿಷರ ಹಿಂಸೆಯನ್ನು ಅನುಭವಿಸಿಲ್ಲ. ಆದ್ದರಿಂದ ಅವರಿಗೆ ಇತರ ಕ್ರಾಂತಿಕಾರಿಗಳ ತ್ಯಾಗ ಮತ್ತು ಅಪಾರ ದೇಶಭಕ್ತಿಯ ಮಹತ್ವ ತಿಳಿದಿರಲಿಲ್ಲ.
ಸ್ವಾಮೀ ರಾಮತೀರ್ಥರ ಹೇಳಿಕೆಗನುಸಾರ ಮತ್ತು ರಶಿಯಾದಲ್ಲಿನ ಅನೇಕ ವಿದ್ವಾಂಸರ ಲೇಖನಗಳಿಗನುಸಾರ ಯೇಸು ಕ್ರಿಸ್ತನು ೧೭ ವರ್ಷಗಳ ವರೆಗೆ ಭಾರತದಲ್ಲಿದ್ದನು. ಅವನು ಕಾಶ್ಮೀರದಲ್ಲಿನ ಯೋಗಿಗಳಿಂದ ಯೋಗವನ್ನು ಕಲಿತನು. ನಂತರ ಅಲ್ಲಿಗೆ ಹೋಗಿ ಹೆಸರುವಾಸಿಯಾದನು. ಇಂತಹ ದಿವ್ಯ ಭಾರತಭೂಮಿಯ ಬಗ್ಗೆ ಈ ಯುವಕರು, ‘ಇಂಡಿಯಾ ಈಜ್ ನಥ್ಥಿಂಗ್; ಇಂಡಿಯಾ ಇಸ್ ವೇರಿ ಪುವರ್’ ಎಂದು ಹೇಳತೊಡಗುತ್ತಾರೆ.
ಮೇಡಮ್ ಕಾಮಾ ಇವರ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯೋಗದಾನವು ನಿಬ್ಬೆರಗಾಗುವಂತಿದೆ. ಮದನಲಾಲ ಧಿಂಗ್ರಾ ಇವರು ಕರ್ಝನ ವಾಯಲಿಯನ್ನು ಕೊಂದ ನಂತರ ಮೇಡಮ್ ಕಾಮಾ ಇವರು ೧೯೦೯ ರಲ್ಲಿ ಮದನಲಾಲ ಇವರ ಸ್ಮರಣಾರ್ಥ ‘ಮದನ ತಲವಾರ’ ಹೆಸರಿನ ಒಂದು ನಿಯತಕಾಲಿಕೆ ಆರಂಭಿಸಿದರು.
ಸಂತ ಜ್ಞಾನೇಶ್ವರ ಜಯಂತಿ ಶ್ರಾವಣ ಕೃಷ್ಣ ಪಕ್ಷ ಅಷ್ಟಮಿ (೧೧.೮.೨೦೨೦) ಈ ನಿಮಿತ್ತ ಇವರ ಚರಣಗಳಲ್ಲಿ ಕೋಟಿ ಕೋಟಿ ನಮನಗಳು
ಭಗವಾನ ಶ್ರೀಕೃಷ್ಣನ ಅನೇಕ ಸಾವಿರ ಗೋಪಿಯರಲ್ಲಿ ೧೬ ಸಾವಿರ ಗೋಪಿಯರು ಪ್ರಮುಖರು. ಈ ೧೬ ಸಾವಿರದಲ್ಲಿ ೧೦೮ ಜನ ವಿಶೇಷವಾಗಿ ಪ್ರಖ್ಯಾತರಾಗಿದ್ದಾರೆ. ಈ ೧೦೮ ರಲ್ಲಿ ೮ ಜನ ಪ್ರಧಾನರಾಗಿದ್ದಾರೆ ಹಾಗೂ ಈ ೮ ಪ್ರಧಾನ ಗೋಪಿಯರಲ್ಲಿ ರಾಧಾರಾಣಿ ಮತ್ತು ಚಂದ್ರಾವಲಿ ಪ್ರಮುಖರಾಗಿದ್ದಾರೆ ಹಾಗೂ ಈ ಇಬ್ಬರು ಗೋಪಿಯರಲ್ಲಿ ರಾಧಾರಾಣಿ ಶ್ರೇಷ್ಠಳಾಗಿದ್ದಾಳೆ.
‘ಅರ್ಜುನನು ಸರ್ವಶ್ರೇಷ್ಠ ಧನುರ್ಧರನಾಗಿದ್ದನು’, ಎಂದು ತಿಳಿಯಲಾಗುತ್ತದೆ; ಆದರೆ ವಾಸ್ತವದಲ್ಲಿ ಶ್ರೀಕೃಷ್ಣನು ಈ ವಿದ್ಯೆಯಲ್ಲಿ ಸರ್ವಶ್ರೇಷ್ಠನಾಗಿದ್ದನು ಮತ್ತು ಅದು ಸಿದ್ಧವೂ ಆಗಿತ್ತು. ಮದ್ರ ರಾಜಕುಮಾರಿ ಲಕ್ಷ್ಮಣಾ ಇವಳ ಸ್ವಯಂವರದಲ್ಲಿನ ಪ್ರತಿಜ್ಞೆಯು ದ್ರೌಪದಿಯ ಸ್ವಯಂವರದಲ್ಲಿನ ಪ್ರತಿಜ್ಞೆಗಿಂತಲೂ ಕಠಿಣವಾಗಿತ್ತು. ಆಗ ಕರ್ಣ ಮತ್ತು ಅರ್ಜುನರಿಬ್ಬರೂ ವಿಫಲಗಿದ್ದರು. ಆಗ ಶ್ರೀಕೃಷ್ಣನು ಗುರಿಯನ್ನು ಭೇದಿಸಿ ಲಕ್ಷ್ಮಣಾಳ ಇಚ್ಛೆಯನ್ನು ಪೂರ್ಣಗೊಳಿಸಿದನು.
ಶ್ರೀ ರಾಘವೇಂದ್ರಸ್ವಾಮಿಗಳ ಆರಾಧನೆ, ಮಂತ್ರಾಲಯ ಶ್ರಾವಣ ಕೃಷ್ಣ ಪಕ್ಷ ದ್ವಿತೀಯಾ (೫.೮.೨೦೨೦) ಈ ನಿಮಿತ್ತ ಇವರಿಗೆ ಕೋಟಿ ಕೋಟಿ ನಮನಗಳು
ಸಿದ್ಧಾರೂಢ ಸ್ವಾಮಿಗಳ ಪುಣ್ಯತಿಥಿ, ಹುಬ್ಬಳ್ಳಿ. ಶ್ರಾವಣ ಕೃಷ್ಣ ಪಕ್ಷ ಪ್ರತಿಪದಾ (೪.೮.೨೦೨೦) ಈ ನಿಮಿತ್ತ ಇವರಿಗೆ ಕೋಟಿ ಕೋಟಿ ನಮನಗಳು
ಸಹೋದರಿಯು ಸಹೋದರನಿಗೆ ರಾಖಿಯನ್ನು ಕಟ್ಟುವುದಕ್ಕಿಂತ ಯಾರಾದರೊಬ್ಬ ತರುಣನು/ ಪುರುಷನು ಯಾರಾದರೊಬ್ಬ ತರುಣಿಯಿಂದ/ ಸ್ತ್ರೀಯಿಂದ ರಾಖಿಯನ್ನು ಕಟ್ಟಿಸಿಕೊಳ್ಳುವುದು ಹೆಚ್ಚು ಮಹತ್ವದ್ದಾಗಿದೆ; ಇದರಿಂದ ತರುಣಿಯ ಕಡೆಗೆ/ಸ್ತ್ರೀಯರ ಕಡೆಗೆ ನೋಡುವ ವಿಶೇಷವಾಗಿ ಯುವಕರ ಮತ್ತು ಪುರುಷರ ದೃಷ್ಟಿಕೋನವು ಬದಲಾಗುತ್ತದೆ.