ಜೀವನದ ಗೂಢ ಜ್ಞಾನವನ್ನು ಕಲಿಸುವ ಬ್ರಹ್ಮಧ್ವಜ !
ಜೀವದ ಉದ್ಧಾರಕ್ಕಾಗಿ ಸುಷುಮ್ನಾನಾಡಿಯು ಶುದ್ಧವಾಗಿರುವುದು ಆವಶ್ಯಕವಾಗಿದೆ. ಅದರಿಂದ ಆ ಜೀವವು ಶುದ್ಧವಾಗುತ್ತದೆ; ಈ ಸಾಮಥ್ರ್ಯ ಮತ್ತು ಈ ಗೂಢ ಜ್ಞಾನವು ಈ ಭಾಗವತದಲ್ಲಿನ ಕಥೆಯಿಂದ ಗಮನಕ್ಕೆ ಬರುತ್ತದೆ. ಈ ರೀತಿ ಬ್ರಹ್ಮಧ್ವಜದ ಮಹತ್ವವು ಮಹಾನವಾಗಿದೆ.
ಜೀವದ ಉದ್ಧಾರಕ್ಕಾಗಿ ಸುಷುಮ್ನಾನಾಡಿಯು ಶುದ್ಧವಾಗಿರುವುದು ಆವಶ್ಯಕವಾಗಿದೆ. ಅದರಿಂದ ಆ ಜೀವವು ಶುದ್ಧವಾಗುತ್ತದೆ; ಈ ಸಾಮಥ್ರ್ಯ ಮತ್ತು ಈ ಗೂಢ ಜ್ಞಾನವು ಈ ಭಾಗವತದಲ್ಲಿನ ಕಥೆಯಿಂದ ಗಮನಕ್ಕೆ ಬರುತ್ತದೆ. ಈ ರೀತಿ ಬ್ರಹ್ಮಧ್ವಜದ ಮಹತ್ವವು ಮಹಾನವಾಗಿದೆ.
ಈ ಧ್ವಜದ ಮಾಧ್ಯಮದಿಂದ ವಾತಾವರಣದಲ್ಲಿ ವಿದ್ಯಮಾನವಾಗಿರುವ ಪ್ರಜಾಪತಿ, ಸೂರ್ಯ ಮತ್ತು ಸಾತ್ತ್ವಿಕ ಲಹರಿಗಳನ್ನು ನಾವು ಗ್ರಹಿಸುವಂತಾಗಲಿ. ನನಗೆ ಪ್ರಾಪ್ತವಾದ ಶಕ್ತಿಯು ನಮ್ಮಿಂದ ಸಾಧನೆಗಾಗಿ, ಗುರುಸೇವೆಗಾಗಿ, ಹಾಗೆಯೇ ರಾಷ್ಟ್ರ ಮತ್ತು ಧರ್ಮದ ಕಾರ್ಯಕ್ಕಾಗಿ ಉಪಯೋಗವಾಗಲಿ’ ಎಂದು ಪ್ರಾರ್ಥನೆ.
ಯುಗಾದಿಯಂದು ಭೂಮಿಯನ್ನು ಉಳಬೇಕು. ಭೂಮಿಯನ್ನು ಉಳುವಾಗ ಕೆಳಗಿನ ಮಣ್ಣು ಮೇಲೆ ಬರುತ್ತದೆ. ಮಣ್ಣಿನ ಸೂಕ್ಷ್ಮಕಣಗಳ ಮೇಲೆ ಪ್ರಜಾಪತಿ ಲಹರಿಗಳ ಸಂಸ್ಕಾರವಾಗಿ ಬೀಜದ ಮೊಳಕೆಯೊಡೆಯುವ ಭೂಮಿಯ ಸಾಮಥ್ರ್ಯವು ಅನೇಕ ಪಟ್ಟು ಹೆಚ್ಚಾಗುತ್ತದೆ.
ಇದನ್ನೇ ಇಂದಿನ ಬ್ರಹ್ಮಧ್ವಜದ ಮೂಲಸ್ವರೂಪವೆಂದು ಹೇಳಲಾಗುತ್ತದೆ. ಪಾಡ್ಯದ ಈ ಉತ್ಸವವು ಹೊಸ ವರ್ಷದ ಪ್ರಾರಂಭವಾಗಿರುವುದರಿಂದ ಈ ದಿನವನ್ನು ಸಂತೋಷದಿಂದ ಆಚರಿಸಿದರೆ ಮುಂದಿನ ವರ್ಷವೆಲ್ಲ ಆನಂದಮಯವಾಗಿರುತ್ತದೆಯೆಂದು ನಂಬಲಾಗುತ್ತದೆ.
‘ಹೋರಾ’ ಎಂದರೆ ೬೦ ನಿಮಿಷಗಳು ಅಂದರೆ ಎರಡೂವರೆ ಘಟಕ. ಪ್ರತಿಯೊಂದು ಘಟಕವು ೨೪ ನಿಮಿಷಗಳದ್ದಾಗಿರುತ್ತದೆ. ಆದ್ದರಿಂದ ಎರಡೂವರೆ ಘಟಕಗಳ ಒಂದು ಗಂಟೆಯಾಗುತ್ತದೆ. ಈ ಗಂಟೆಗೆ ಆಂಗ್ಲ ಭಾಷೆಯಲ್ಲಿ ‘ಅವರ್’ (Hour) ಎನ್ನುತ್ತಾರೆ. ಆ ಶಬ್ದವು ‘ಹೋರಾ’ದಿಂದಲೇ ಬಂದಿದೆ.
ದೇವಸ್ಥಾನದ ಮುಂದೆ ಅಥವಾ ಅನುಕೂಲತೆಯಿರುವಲ್ಲಿ ಹುಣ್ಣಿಮೆಯಂದು ಸಾಯಂಕಾಲ ಹೋಳಿಯನ್ನು ಹೊತ್ತಿಸುವುದಿರುತ್ತದೆ. ಹೆಚ್ಚಾಗಿ ಗ್ರಾಮದೇವತೆಯ ಎದುರಿಗೆ ಹೋಳಿಯನ್ನು ರಚಿಸಲಾಗುತ್ತದೆ.
ವೈದ್ಯರು ಔಷಧಿ ನೀಡಿದರೂ ಸೀತಾಮಾತೆಯು ಮೂರ್ಛೆ ದೂರವಾಗಲಿಲ್ಲ. ಆಗ ಲಕ್ಷ್ಮಣನು ಓಡಿ ಪ್ರಭು ಶ್ರೀರಾಮರ ಬಳಿ ಹೋದನು. ಶ್ರೀರಾಮರು ಲಕ್ಷ್ಮಣನಿಗೆ ಒಂದು ಯುಕ್ತಿಯನ್ನು ಹೇಳಿದರು.
ಮಾಘ ಕೃಷ್ಣ ಚತುರ್ದಶಿಯಂದು ಏಕಭುಕ್ತರಾಗಿರಬೇಕು (ಒಪ್ಪತ್ತು ಊಟ ಮಾಡುವುದು). ಚತುರ್ದಶಿಯಂದು ಬೆಳಗ್ಗೆ ವ್ರತದ ಸಂಕಲ್ಪವನ್ನು ಮಾಡಿ ಸಾಯಂಕಾಲ ನದಿಯಲ್ಲಿ ಅಥವಾ ಕೆರೆಯಲ್ಲಿ ಶಾಸ್ತ್ರೋಕ್ತವಾಗಿ ಸ್ನಾನ ಮಾಡಬೇಕು. ಭಸ್ಮ ಮತ್ತು ರುದ್ರಾಕ್ಷಿಗಳನ್ನು ಧರಿಸಬೇಕು. ಪ್ರದೋಷಕಾಲದಲ್ಲಿ ಶಿವನ ದೇವಸ್ಥಾನಕ್ಕೆ ಹೋಗಬೇಕು.
ವಿಷಯಭೋಗದ ಸಾಮಗ್ರಿಗಳು ಸಮೀಪದಲ್ಲಿದ್ದರೂ ಯಾರ ಚಿತ್ತವು ನಿರ್ವಿಕಾರವಾಗಿರುತ್ತದೆಯೋ, ಅವನು ಕೂಟಸ್ಥನಾಗಿರುತ್ತಾನೆ. ಪಾರ್ವತಿಯು ತೊಡೆಯ ಮೇಲೆ ಕುಳಿತಿರುವಾಗಲೂ ಶಿವನು ನಿರ್ವಿಕಾರನಾಗಿರುತ್ತಾನೆ, ಕಾಮವಾಸನೆಯು ಅವನನ್ನು ಸ್ಪರ್ಶಿಸುವುದಿಲ್ಲ. ಶಿವನು ನಿಜವಾದ ಜಿತೇಂದ್ರಿಯನಾಗಿದ್ದಾನೆ.
ಶಿವನು ದಂಪತಿಸಮೇತ ದೇವರು. ಇತರ ದೇವರು ಒಬ್ಬರೇ ಇರುವುದರಿಂದ ಅವರ ಮೂರ್ತಿಗಳಲ್ಲಿ ಶಕ್ತಿಯು ಕಡಿಮೆ ಪ್ರಮಾಣದಲ್ಲಿ ನಿರ್ಮಾಣವಾಗುವುದರಿಂದ ಅವರ ದೇವಸ್ಥಾನಗಳಲ್ಲಿ ಶೀತಲತೆಯ ಅರಿವಾಗುತ್ತದೆ. ಶಿವಮಂದಿರಗಳಲ್ಲಿ ಶಕ್ತಿಯು ಹೆಚ್ಚು ಪ್ರಮಾಣದಲ್ಲಿ ನಿರ್ಮಾಣವಾಗುವುದರಿಂದ ಉಷ್ಣತೆಯ ಅರಿವಾಗುತ್ತದೆ.