ಶಿವನ ಉಪಾಸನೆಯಲ್ಲಿ ಭಸ್ಮದ ಮಹತ್ವ

ಮೃತ್ಯು ಯಾವುದೇ ಕ್ಷಣ ಬರಬಹುದು. ಇದರ ಅರಿವನ್ನಿಟ್ಟುಕೊಂಡು ಬಹುಪ್ರಯತ್ನದಿಂದ ದೊರಕಿರುವ ಈ ಮನುಷ್ಯಜನ್ಮವನ್ನು ಸಾರ್ಥಕ ಮಾಡಿಕೊಳ್ಳಲು ಮತ್ತು ನಮ್ಮ ಪ್ರತಿಯೊಂದು ಕ್ಷಣವನ್ನು ಪವಿತ್ರ ಹಾಗೂ ಆನಂದಮಯಗೊಳಿಸಲು ಪ್ರಯತ್ನಿಸಬೇಕು ಎಂಬುದನ್ನೇ ಭಸ್ಮವು ಸೂಚಿಸುತ್ತದೆ.

ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಹಾಗೂ ಶಿವನ ದರ್ಶನವನ್ನು ಪಡೆಯುವ ಪದ್ಧತಿ !

ಬಿಲ್ವಪತ್ರೆಯನ್ನು ಶಿವಲಿಂಗದ ಮೇಲೆ ಕೆಳಮುಖವಾಗಿ ಅರ್ಪಿಸಿದರೆ ಅದರಿಂದ ನಿರ್ಗುಣ ಸ್ತರದಲ್ಲಿನ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಕ್ಷೇಪಿತವಾಗಿ ಭಕ್ತರಿಗೆ ಹೆಚ್ಚು ಲಾಭವಾಗುತ್ತದೆ. ಶಿವನಿಗೆ ತಾಜಾ ಬಿಲ್ವಪತ್ರೆ ಸಿಗದಿದ್ದರೆ ಹಿಂದಿನ ದಿನ ತೆಗೆದಿಟ್ಟ ಬಿಲ್ವಪತ್ರೆಯು ನಡೆಯುತ್ತದೆ, ಆದರೆ ಸೋಮವಾರದ ಬಿಲ್ವಪತ್ರೆ ಮರುದಿನ ನಡೆಯುವುದಿಲ್ಲ.

ಜಗದ್ಗುರು ಶಂಕರಾಚಾರ್ಯರು ವರ್ಣಿಸಿದ ನೈವೇದ್ಯ ಮತ್ತು ಪ್ರಸಾದದ ಮಹತ್ವ !

ಆ ಪ್ರಸಾದದಿಂದ ನಿನ್ನಲ್ಲಿನ ‘ನಾನು’ ಎಂಬುದು ಹೊರಗೆ ಹೋಗುತ್ತದೆ. ಭಗವಂತನಿಗೆ ನೈವೇದ್ಯವನ್ನು ತೋರಿಸುವುದರಿಂದ ಮನುಷ್ಯನು ಅವನ ಮುಂದೆ ನತಮಸ್ತಕನಾಗುತ್ತಾನೆ, ಅಹಂಕಾರರಹಿತನಾಗುತ್ತಾನೆ. ಅವನಿಗೆ ಸ್ವಚ್ಛ ಮತ್ತು ನಿರ್ಮಲ ಮನಸ್ಸಿನ ಅನುಭೂತಿ ಬರುತ್ತದೆ. ಇದೇ ನೈವೇದ್ಯ ಮತ್ತು ಪ್ರಸಾದದ ಮಹತ್ವವಾಗಿದೆ !

ಯುವಕರೇ, ಹಿಂದೂ ಸಂಸ್ಕೃತಿಯ ಮಹತ್ವವನ್ನು ಅರಿತುಕೊಳ್ಳಿ !

ಮೂಲತಃ ಪಾಶ್ಚಾತ್ಯರಲ್ಲಿ ಸ್ವಕೇಂದ್ರೀಕರಣ ಮತ್ತು ಸ್ವಾರ್ಥ ಹೆಚ್ಚು ಇರುವುದರಿಂದ ಅವರಿಗೆ ಇಂತಹ ವಾಕ್ಯಗಳನ್ನು ಪದೇ ಪದೇ ಉಚ್ಚರಿಸಿ ತಮ್ಮಲ್ಲಿನ ಪ್ರೇಮವನ್ನು ಸಿದ್ಧಪಡಿಸಬೇಕಾಗುತ್ತದೆ.

ರಥಸಪ್ತಮಿ (೭.೨.೨೦೨೨)

ಸೂರ್ಯನಿಗೆ ಇನ್ನೂ ಹನ್ನೆರಡು ಹೆಸರುಗಳಿವೆ. ಅವುಗಳು ಯಾವುವೆಂದರೆ, ಆದಿತ್ಯ, ಸವಿತಾ, ಸೂರ್ಯ, ಮಿಹಿರ, ಅರ್ಕ, ಪ್ರಭಾಕರ, ಮಾರ್ತಾಂಡ, ಭಾಸ್ಕರ, ಭಾನು, ಚಿತ್ರಭಾನು, ದಿವಾಕರ ಮತ್ತು ರವಿ. ೧೨ ಜನ ಋತ್ವಿಕರನ್ನು ಮನೆಗೆ ಕರೆಯಿಸಿ ನಮಸ್ಕಾರ ಮಾಡಿಸುವುದೂ ರೂಢಿಯಲ್ಲಿದೆ.

ಶ್ರೀ ಗಣೇಶ ಜಯಂತಿ (೪.೨.೨೦೨೨)

ಈ ತೀವ್ರತೆಯ ಕಾಲದಲ್ಲಿ, ಅಂದರೆ ಭಾದ್ರಪದ ಶುಕ್ಲ ಚತುರ್ಥಿಯಿಂದ ಅನಂತ ಚತುರ್ದಶಿಯವರೆಗೆ ಗಣೇಶ ಲಹರಿಗಳು ಪೃಥ್ವಿಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಯಮ ಲಹರಿಗಳ ತೀವ್ರತೆ ಕಡಿಮೆಯಾಗಲು ಸಹಾಯವಾಗುತ್ತದೆ.

ಭಾರತೀಯ ಸಂಸ್ಕೃತಿಯಲ್ಲಿನ ಪ್ರತೀಕಗಳ ಪೂಜೆ

ಒಂದು ಉದ್ದ ರೇಖೆ ಮತ್ತು ಒಂದು ಅಡ್ಡ ರೇಖೆ ಹಾಗೂ ೪ ಭುಜಗಳಿಂದ ಸ್ವಸ್ತಿಕ ಚಿಹ್ನೆ ತಯಾರಾಗುತ್ತದೆ. ಈ ೪ ಭುಜಗಳು ಶ್ರೀವಿಷ್ಣುವಿನ ೪ ಕೈಗಳಾಗಿವೆ. ಭಗವಾನ ಶ್ರೀವಿಷ್ಣು ೪ ಕೈಗಳಿಂದ ೪ ದಿಕ್ಕುಗಳನ್ನು ರಕ್ಷಿಸುತ್ತಾನೆ. ಸ್ವಸ್ತಿಕವು ಶಾಂತಿಯ, ಸಮೃದ್ಧಿಯ, ಪಾವಿತ್ರ್ಯದ, ಮಾಂಗಲ್ಯದ ಪವಿತ್ರ ಪ್ರತೀಕವಾಗಿದೆ.

ಮೃತ್ಯುವಿನ ನಂತರ ಕೆಲವರ ಮುಖ ಅಥವಾ ಶರೀರ ತಿಳಿಹಳದಿ ಬಣ್ಣದ್ದಾಗಿ ಕಾಣಿಸುವುದರ ಹಿಂದಿನ ಅಧ್ಯಾತ್ಮಶಾಸ್ತ್ರ !

ಸಾತ್ವಿಕ ಜೀವದ ಪಾರ್ಥಿವ ದೇಹವನ್ನು ಮತ್ತು ಅದರ ಲಿಂಗದೇಹವನ್ನು ಕೆಟ್ಟ ಶಕ್ತಿಗಳ ಆಕ್ರಮಣಗಳಿಂದ ರಕ್ಷಿಸಲು ಸಾತ್ವಿಕ ಜೀವದಲ್ಲಿನ ಚೈತನ್ಯವು ತೇಜತತ್ವದ ಸ್ತರದಲ್ಲಿ ಅದರ ಪಾರ್ಥಿವ ದೇಹದ ಮೇಲೆ ಅಥವಾ ಮುಖದ ಮೇಲೆ ಹರಡಿ ದೇಹದ ಸುತ್ತಲೂ ಚೈತನ್ಯದಾಯಕ ಸಂರಕ್ಷಣ ಕವಚವನ್ನು ನಿರ್ಮಾಣ ಮಾಡುತ್ತದೆ.

ಮಕರ ಸಂಕ್ರಾಂತಿ

ಎಳ್ಳಿನಲ್ಲಿ ಸತ್ವ ಲಹರಿಗಳನ್ನು ಗ್ರಹಿಸುವ ಮತ್ತು ಪ್ರಕ್ಷೇಪಿಸುವ ಕ್ಷಮತೆಯು ಹೆಚ್ಚಿರುವುದರಿಂದ ಎಳ್ಳುಬೆಲ್ಲವನ್ನು ಸೇವಿಸುವುದರಿಂದ ಅಂತಃಶುದ್ಧಿಯಾಗಿ ಸಾಧನೆಯು ಒಳ್ಳೆಯ ರೀತಿಯಿಂದಾಗಲು ಸಹಾಯವಾಗುತ್ತದೆ. ಎಳ್ಳುಬೆಲ್ಲವನ್ನು ಒಬ್ಬರಿಗೊಬ್ಬರು ಹಂಚುವುದರಿಂದ ಸಾತ್ವಿಕತೆಯ ಕೊಡುಕೊಳ್ಳುವಿಕೆಯಾಗುತ್ತದೆ.

ದತ್ತತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು

ದತ್ತನ ಪೂಜೆಯ ಮೊದಲು ಹಾಗೆಯೇ ದತ್ತ ಜಯಂತಿಯಂದು ಮನೆಯಲ್ಲಿ ಅಥವಾ ದೇವಸ್ಥಾನದಲ್ಲಿ ದತ್ತತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ಸಾತ್ತ್ವಿಕ ರಂಗೋಲಿಗಳನ್ನು ಹಾಕಬೇಕು. ಇಂತಹ ರಂಗೋಲಿಗಳಿಂದಾಗಿ  ದತ್ತತತ್ತ್ವ್ವ ಆಕರ್ಷಿತ ಮತ್ತು ಪ್ರಕ್ಷೇಪಿತವಾಗುವುದರಿಂದ ವಾತಾವರಣವು ದತ್ತತತ್ತ್ವ ಭರಿತವಾಗಿ ಭಕ್ತರಿಗೆ ಅದರ ಲಾಭವಾಗುತ್ತದೆ.