ದೀಪಾವಳಿಯ ದೀಪಗಳ ಅಲಂಕಾರ
ವಿದ್ಯುತ್‍ದೀಪಗಳ ಮಾಲೆಗಳನ್ನು ಹಚ್ಚುವುದಕ್ಕಿಂತ ಎಣ್ಣೆ ಮತ್ತು ಬತ್ತಿಯ ಹಣತೆಗಳನ್ನು ಹಚ್ಚುವುದರಲ್ಲಿ ಹೆಚ್ಚಿನ ಶೋಭೆ ಮತ್ತು ಶಾಂತಿಯಿರುತ್ತದೆ.
ವಿದ್ಯುತ್‍ದೀಪಗಳ ಮಾಲೆಗಳನ್ನು ಹಚ್ಚುವುದಕ್ಕಿಂತ ಎಣ್ಣೆ ಮತ್ತು ಬತ್ತಿಯ ಹಣತೆಗಳನ್ನು ಹಚ್ಚುವುದರಲ್ಲಿ ಹೆಚ್ಚಿನ ಶೋಭೆ ಮತ್ತು ಶಾಂತಿಯಿರುತ್ತದೆ.
ರಂಗೋಲಿಗಳ ಚುಕ್ಕೆಗಳಿಂದ ರಂಗೋಲಿಯ ಎರಡೂ ಬದಿಗಳು ಸಮನಾಂತರವಾಗಿರುವುದರಿಂದ ಅವುಗಳಿಂದ ದೇವತೆಯ ಸ್ಪಂದನಗಳು ಆಕರ್ಷಿಸುತ್ತವೆ.
ವಿವಾಹದ ಹಿಂದಿನ ದಿನ ತುಳಸಿ ಬೃಂದಾವನವನ್ನು ಬಣ್ಣ ಹಚ್ಚಿ ಅಲಂಕರಿಸುತ್ತಾರೆ. ಬೃಂದಾವನದಲ್ಲಿ ಕಬ್ಬು, ಚೆಂಡು ಹೂವುಗಳನ್ನು ಹಾಕುತ್ತಾರೆ ಮತ್ತು ಅದರ ಬುಡದಲ್ಲಿ ಹುಣಸೇಕಾಯಿ ಮತ್ತು ನೆಲ್ಲಿಕಾಯಿಗಳನ್ನು ಇಡುತ್ತಾರೆ. ಈ ವಿವಾಹದ ವಿಧಿಯನ್ನು ಸಾಯಂಕಾಲ ಮಾಡುತ್ತಾರೆ.
ಶಮಿಯ ಪೂಜೆಯನ್ನು ಮಾಡುವ ಸ್ಥಳದಲ್ಲಿ ಭೂಮಿಯ ಮೇಲೆ ಅಷ್ಟದಳಗಳನ್ನು ಬಿಡಿಸಿ, ಅದರ ಮೇಲೆ ಅಪರಾಜಿತೆಯ ಮೂರ್ತಿ ಇಟ್ಟು ಅವಳ ಪೂಜೆಯನ್ನು ಮಾಡುತ್ತಾರೆ.
ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಯಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣಗಳು ಮುಂತಾದವರ ಮೇಲೆ ದೇವಿಯ ನಿಯಂತ್ರಣವಿರುತ್ತದೆ.
ಇತರ ವೃಕ್ಷಗಳಿಗೆ ಹೋಲಿಸಿದರೆ ಮಂದಾರದ ಎಲೆಗಳಲ್ಲಿ ಪತ್ರಹರಿತ್ತಿನ ಪ್ರಮಾಣ ಹೆಚ್ಚಿರುತ್ತದೆ. ಈ ಎಲೆಗಳ ಮೇಲೆ ಸೂರ್ಯನ ಕಿರಣಗಳು ಬಿದ್ದಾಗ ಅವುಗಳಲ್ಲಿದ್ದ ತೇಜತತ್ತ್ವ ಕಾರ್ಯನಿರತವಾಗಲು ಪ್ರಾರಂಭವಾಗುತ್ತದೆ.
ದಸರಾದಂದು ರಾಜರು, ಸಾಮಂತರು, ಸರದಾರರು ತಮ್ಮ ತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲಕರ್ಮಿಗಳು ತಮ್ಮ ತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ.
ದೇವಿಯ ನಾಮಜಪವನ್ನು ಮಾಡುತ್ತಾ ಒಂದೊಂದು ಚಿಟಿಕೆಯಷ್ಟು ಕುಂಕುಮವನ್ನು ದೇವಿಯ ಚರಣಗಳಿಂದ ತಲೆಯವರೆಗೂ ಅರ್ಪಿಸಬೇಕು ಅಥವಾ ಕುಂಕುಮದ ಸ್ನಾನವನ್ನು ಮಾಡಿಸಬೇಕು.
ನವರಾತ್ರ್ಯುತ್ಸವದಲ್ಲಿ ದೇವಿಯ ದೇವಸ್ಥಾನಕ್ಕೆ ಹೋಗಿ ದೇವಿಯ ಉಡಿ ತುಂಬಲು ಸಾಧ್ಯವಿಲ್ಲದಿದ್ದರೆ ಮನೆಯಲ್ಲಿಯೇ ದೇವರ ಕೋಣೆಯಲ್ಲಿ ಕುಲದೇವಿಯ ಉಡಿಯನ್ನು ತುಂಬಬೇಕು. ಉಡಿಯೆಂದು ದೇವಿಗೆ ಅರ್ಪಿಸುವ ಸೀರೆಯನ್ನು ಪ್ರಸಾದವೆಂದು ಉಪಯೋಗಿಸಬಹುದು.
ನವರಾತ್ರಿಯ ಸಂಖ್ಯೆಗೆ ಒತ್ತುಕೊಟ್ಟು ಕೆಲವರು ಕೊನೆಯ ದಿನವೂ ದೇವಿಯನ್ನು ಇಡುತ್ತಾರೆ; ಆದರೆ ಶಾಸ್ತ್ರಕ್ಕನುಸಾರ ಕೊನೆಯ ದಿನ ನವರಾತ್ರಿಯ ವಿಸರ್ಜನೆಯಾಗುವುದು ಆವಶ್ಯಕವಾಗಿದೆ. ಆ ದಿನ ಸಮಾರಾಧನೆ (ಭೋಜನಪ್ರಸಾದ) ಆದ ನಂತರ ಸಮಯವಿದ್ದರೆ ಅದೇ ದಿನ ಎಲ್ಲ ದೇವರನ್ನು ತೆಗೆದು ಅಭಿಷೇಕ ಮತ್ತು ಷೋಡಶೋಪಚಾರ ಪೂಜೆ ಮಾಡಬೇಕು