ವರ್ಷಾರಂಭದಲ್ಲಿ ಶುದ್ಧ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸಿ ಸ್ವಭಾಷಾಭಿಮಾನವನ್ನು ಕಾಪಾಡಿರಿ !
ಚೈತ್ರ ಶುಕ್ಲ ಪಕ್ಷ ಪಾಡ್ಯದಂದು ಅಂದರೆ ಯುಗಾದಿಗೆ ಹಿಂದೂಗಳ ಹೊಸವರ್ಷ ಪ್ರಾರಂಭವಾಗುತ್ತದೆ. ತನ್ನಿಮಿತ್ತ ಈ ವರ್ಷ ಕನ್ನಡಿಗರು ಶುದ್ಧ ಕನ್ನಡ ಭಾಷೆಯಲ್ಲಿ ಮಾತನಾಡುವ ಸಂಕಲ್ಪ ಮಾಡಿ ಅದನ್ನು ಪೂರ್ಣತ್ವಕ್ಕೆ ಒಯ್ಯಬೇಕು.