UNHR Council India Slams Pakistan : ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರೈಸ್ತರ ಸ್ಥಿತಿ ಭೀಕರವಾಗಿದೆ!
ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ಜಾವೇದ್ ಬೇಗ್ ಅವರು ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರೈಸ್ತರ ಮೇಲಿನ ದೌರ್ಜನ್ಯದ ವಿಷಯವನ್ನು ಪ್ರಸ್ತಾಪಿಸಿದ್ದಾರೆ. “ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರೈಸ್ತರ ಸ್ಥಿತಿ ಭೀಕರವಾಗಿದೆ” ಎಂದು ಅವರು ಹೇಳಿದ್ದಾರೆ.