ಪ್ರಭು ಶ್ರೀರಾಮಚಂದ್ರನ ಅವತಾರಕ್ಕೆ ಸಂಬಂಧಿಸಿದ ಸ್ಥಳಗಳ ದರ್ಶನ !

ರಾಮಾಯಣವು ಭಾರತದ ಇತಿಹಾಸದ ಅವಿಭಾಜ್ಯ ಅಂಗ. ಪ್ರಗತಿಪರರು ರಾಮಾಯಣದ ಅಸ್ತಿತ್ವವನ್ನು ಅಲ್ಲಗಳೆಯಲು ಎಷ್ಟೇ ಪ್ರಯತ್ನಪಟ್ಟರೂ, ರಾಮಾಯಣ ಕಾಲದ ಅನೇಕ ಕುರುಹುಗಳು ಇಂದಿಗೂ ನಮಗೆ ಆಯಾ ಸಮಯದ ಸಾಕ್ಷ್ಯವನ್ನು ನೀಡುತ್ತವೆ.

ಬ್ರಹ್ಮಧ್ವಜದ ಬಾಗಿರುವ ಸ್ಥಿತಿ

ಬ್ರಹ್ಮಧ್ವಜವನ್ನು ಸ್ವಲ್ಪ ಬಾಗಿರುವ ಸ್ಥಿತಿಯಲ್ಲಿ ಇಟ್ಟರೆ ಅದರ ರಜೋಗುಣೀ ಈಶ್ವರಿ ಚೈತನ್ಯದ ಲಹರಿಗಳನ್ನು  ಪ್ರಕ್ಷೇಪಿಸುವ ಕ್ಷಮತೆ ಹೆಚ್ಚಾಗುವುದರಿಂದ ಜೀವಗಳಿಗೆ ವಾತಾವರಣದಲ್ಲಿರುವ ಚೈತನ್ಯದಿಂದ ದೀರ್ಘಕಾಲ ಲಾಭ ದೊರೆಯಲು ಸಹಾಯವಾಗುತ್ತದೆ.

ಯುಗಾದಿಯೆಂದರೆ ಹಿಂದೂಗಳ ನವವರ್ಷಾರಂಭ ದಿನ ಮತ್ತು ಸೃಷ್ಟಿಯ ಆರಂಭ ದಿನ

ಯುಗಾದಿ ಎಂದರೆ ಹಿಂದೂಗಳ ನವವರ್ಷಾರಂಭದ ದಿನ ಮತ್ತು ಸೃಷ್ಟಿಯ ಆರಂಭದಿನ ! ಈ ದಿನದಂದು ಬ್ರಹ್ಮಾಂಡದಲ್ಲಿನ ಪ್ರಜಾಪತಿ ಈ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಅತ್ಯಧಿಕ ಪ್ರಮಾಣದಲ್ಲಿ ಬರುತ್ತವೆ. ಧರ್ಮಧ್ವಜದಿಂದ ವಾತಾವರಣದಲ್ಲಿನ ಪ್ರಜಾಪತಿ ಲಹರಿಗಳು ಕಲಶದಿಂದ ಮನೆಯಲ್ಲಿ ಪ್ರವೇಶಿಸುತ್ತವೆ.

ಯುಗಾದಿ ಅಂದರೆ ಸಂಕಲ್ಪಶಕ್ತಿಯ ಮುಹೂರ್ತ

ಯುಗಾದಿ ದಿನದಂದು ಪೃಥ್ವಿಯಲ್ಲಿ ಬ್ರಹ್ಮನ ಮತ್ತು ವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ ಕಾರ್ಯನಿರತವಾಗಿ ರುತ್ತವೆ. ಇದೇ ದಿನದಂದು ವನವಾಸ ವನ್ನು ಮುಗಿಸಿ ಮರಳಿದ ಪ್ರಭು ಶ್ರೀರಾಮ ನನ್ನು ಮುಂಬಾಗಿಲಿನಲ್ಲಿ ಬ್ರಹ್ಮಧ್ವಜ ನಿಲ್ಲಿಸಿ ಪ್ರಜೆಗಳು ಸ್ವಾಗತಿಸಿದರು.

ಮಾವಿನ ಎಲೆಗಳ ಮಹತ್ವ

ಇತರ ಎಲೆಗಳಗಿಂತಲೂ ಮಾವಿನ ಎಲೆಯಲ್ಲಿ ಹೆಚ್ಚು ಸಾತ್ತ್ವಿಕತೆ ಇರುವುದ ರಿಂದ ಅವುಗಳಲ್ಲಿ ಈಶ್ವರಿತತ್ವ ಸೆಳೆಯುವ ಕ್ಷಮತೆ ಹೆಚ್ಚಾಗಿ ಇರುತ್ತದೆ. ಬ್ರಹ್ಮಧ್ವಜದ ತುದಿಗೆ ಮಾವಿನ ಎಲೆಗಳನ್ನು ಕಟ್ಟುತ್ತಾರೆ

ಬೇವಿನ ಎಲೆಯ ಮಹತ್ವ

ಬ್ರಹ್ಮಧ್ವಜಕ್ಕೆ ಬೇವಿನ ಎಲೆಯ ಮಾಲೆ ಹಾಕುತ್ತಾರೆ. ಬೇವಿನ ಎಲೆ ಇದು ಸತ್ವ ಲಹರಿಗಳ ಪ್ರತೀಕವಾಗಿದೆ. ಈಶ್ವರಿ ತತ್ವ ಸೆಳೆದುಕೊಳ್ಳುವ ಕ್ಷಮತೆ ಮಾವಿನ ಎಲೆಯ ನಂತರ ಬೇವಿನ ಎಲೆಯಲ್ಲಿ ಹೆಚ್ಚಾಗಿ ಇರುತ್ತದೆ.

ಯುಗಾದಿಯಂದು ಬಿಡಿಸಬೇಕಾದ ಸಾತ್ತ್ವಿಕ ರಂಗೋಲಿ !

ಮನೆಯ ಮುಂದೆ ಅಂಗಳವಿದ್ದರೆ ಮಂಟಪ ಹಾಕಬೇಕು. ನೆಲ ಸಾರಿಸಿ ಸ್ವಸ್ತಿಕ, ಕಮಲ ಮುಂತಾದ ಶುಭಚಿಹ್ನೆಗಳಿರುವ ರಂಗೋಲಿ ಬಿಡಿಸಬೇಕು.

ಮಾರ್ಚ್ ೨೪ : ಹೋಳಿ

‘ಪ್ರದೇಶಕ್ಕನುಸಾರ ಫಾಲ್ಗುಣ ಹುಣ್ಣಿಮೆಯಿಂದ ಪಂಚಮಿಯವರೆಗಿನ ೫-೬ ದಿನಗಳಲ್ಲಿ ಕೆಲವೆಡೆ ೨ ದಿನ ಮತ್ತು ಇನ್ನು ಕೆಲವೆಡೆ ಐದು ದಿನ ಈ ಉತ್ಸವವನ್ನು ಆಚರಿಸುತ್ತಾರೆ.

ಸ್ತ್ರೀಯರು ಹಣೆಗೆ ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಅವರಿಗೆ ಆಧ್ಯಾತ್ಮಿಕ ಸ್ತರದಲ್ಲಿ ಲಾಭಗಳಾಗುತ್ತವೆ

‘ಕುಂಕುಮವು ಪಾವಿತ್ರ್ಯದ ಮತ್ತು ಮಂಗಲದ ಪ್ರತೀಕವಾಗಿದೆ. ಕುಂಕುಮದಲ್ಲಿ ದೇವತೆಯ ಚೈತನ್ಯವನ್ನು ಗ್ರಹಿಸುವ ಮತ್ತು ಪ್ರಕ್ಷೇಪಿಸುವ ಕ್ಷಮತೆ ಇದೆ. ಸ್ತ್ರೀಯರು ತಮ್ಮ ಭ್ರೂಮಧ್ಯದಲ್ಲಿ (ಹಣೆಯ ಮೇಲೆ) ಅನಾಮಿಕಾದಿಂದ (ಕಿರುಬೆರಳಿನ ಪಕ್ಕದ ಬೆರಳಿನಿಂದ) ಕುಂಕುಮವನ್ನು ಹಚ್ಚಿಕೊಳ್ಳಬೇಕು

ಶಿವತತ್ತ್ವವನ್ನು ಆಕರ್ಷಿಸುವ ಸಾತ್ತ್ವಿಕ ರಂಗೋಲಿಗಳು

ಆಧಾರ :ಸನಾತನದ ನಿರ್ಮಿತ ಕಿರುಗ್ರಂಥ `ದೇವತೆಗಳ ತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು