ನಾಗರಪಂಚಮಿ ಆಚರಣೆಯ ಹಿಂದಿನ ಶಾಸ್ತ್ರ
ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿ ಸೂಕ್ಷ್ಮ ದೈವೀ ಕಣಗಳು.