ಸನಾತನದ ಗ್ರಂಥಮಾಲಿಕೆ : ಆಚಾರಧರ್ಮ
ಆಭರಣಗಳನ್ನು ಧರಿಸಿದರೆ ಏನು ಲಾಭಗಳಾಗುತ್ತವೆ ?, ಚಿನ್ನದ ಆಭರಣಗಳಿಗೆ ಇರುವ ಮಹತ್ವವೇನು ?, ಆರತಿ ಮಾಡುವಾಗ ಆಭರಣಗಳನ್ನೇಕೆ ಬಳಸುತ್ತಾರೆ ?, ಆಭರಣಗಳಲ್ಲಿ ವಿವಿಧ ರತ್ನಗಳನ್ನು ಏಕೆ ಜೋಡಿಸುತ್ತಾರೆ ?
ಆಭರಣಗಳನ್ನು ಧರಿಸಿದರೆ ಏನು ಲಾಭಗಳಾಗುತ್ತವೆ ?, ಚಿನ್ನದ ಆಭರಣಗಳಿಗೆ ಇರುವ ಮಹತ್ವವೇನು ?, ಆರತಿ ಮಾಡುವಾಗ ಆಭರಣಗಳನ್ನೇಕೆ ಬಳಸುತ್ತಾರೆ ?, ಆಭರಣಗಳಲ್ಲಿ ವಿವಿಧ ರತ್ನಗಳನ್ನು ಏಕೆ ಜೋಡಿಸುತ್ತಾರೆ ?
‘ಈ ತಿಥಿಯಂದು ವಿಷ್ಣುಪೂಜೆ, ಜಪ, ಹೋಮ ಹವನ, ದಾನ ಮುಂತಾದ ಧಾರ್ಮಿಕ ಕೃತಿಗಳನ್ನು ಮಾಡಿದರೆ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ’, ಎಂದು ತಿಳಿಯಲಾಗುತ್ತದೆ.
ಕಾಲದ ಪ್ರಾರಂಭದ ದಿನವು ಭಾರತೀಯರಿಗೆ ಪವಿತ್ರವಾಗಿದೆ; ಆದುದರಿಂದ ಇಂತಹ ತಿಥಿಗಳಂದು ಸ್ನಾನದಾನಾದಿ ಧರ್ಮಕಾರ್ಯಗಳನ್ನು ಹೇಳಲಾಗಿದೆ. ಈ ದಿನದ ವಿಧಿಯೆಂದರೆ ಪವಿತ್ರ ನೀರಿನಲ್ಲಿ ಸ್ನಾನ, ಶ್ರೀವಿಷ್ಣುವಿನ ಪೂಜೆ, ಜಪ, ಹೋಮ, ದಾನ ಮತ್ತು ಪಿತೃತರ್ಪಣ.
ಅಕ್ಷಯ ತೃತೀಯಾದಂದು ಎಲ್ಲ ಸಮಯವು ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ.
‘೧೦.೫.೨೦೨೪ ರಂದು ‘ಅಕ್ಷಯ ತದಿಗೆ’ ಇದೆ. ಈ ದಿನದ ಪ್ರತಿಯೊಂದು ಘಳಿಗೆಯು ಶುಭ ಮುಹೂರ್ತವೇ ಇರುತ್ತದೆ. ಈ ದಿನ ಮಾಡಿದ ದಾನ ಮತ್ತು ಹವನ ಕ್ಷಯವಾಗುವುದಿಲ್ಲ, ಅಂದರೆ ಅವುಗಳ ಫಲ ಖಂಡಿತ ಸಿಗುತ್ತದೆ. ಆದುದರಿಂದ ಅನೇಕರು ಈ ದಿನ ದೊಡ್ಡ ಪ್ರಮಾಣದಲ್ಲಿ ದಾನಧರ್ಮ ಮಾಡುತ್ತಾರೆ.
‘ಕಾಲ್ಗೆಜ್ಜೆಗಳಲ್ಲಿರುವ ಲೋಹದೆಡೆಗೆ ದೇವತೆಗಳ ತೇಜತತ್ತ್ವಯುಕ್ತ ಲಹರಿಗಳು ಆಕರ್ಷಿತವಾಗುತ್ತವೆ. ಕಾಲ್ಗೆಜ್ಜೆಗಳಿಂದ ಪ್ರಕ್ಷೇಪಿತವಾಗುವ ತೇಜತತ್ತ್ವ ಮತ್ತು ಸಾತ್ತ್ವಿಕ ನಾದಲಹರಿಗಳಿಂದಾಗಿ, ಪಾತಾಳ ಮತ್ತು ವಾಯುಮಂಡಲದಲ್ಲಿನ ಕೆಟ್ಟ ಶಕ್ತಿಗಳ ಆಕ್ರಮಣದಿಂದ ಕಾಲ್ಗೆಜ್ಜೆಗಳನ್ನು ಧರಿಸುವ ಜೀವದ ರಕ್ಷಣೆಯಾಗುತ್ತದೆ.
ಕೆಲವು ಪಂಚಾಂಗಗಳ ಪ್ರಕಾರ ಆಶ್ವಯುಜ ಕೃಷ್ಣ ಚತುರ್ದಶಿಯು ಹನುಮಂತನ ಜನ್ಮತಿಥಿಯಾಗಿದೆ ಮತ್ತು ಇನ್ನೂ ಕೆಲವರ ಪ್ರಕಾರ ಚೈತ್ರ ಹುಣ್ಣಿಮೆಯು ಹನುಮಂತನ ಜನ್ಮತಿಥಿ ಯಾಗಿದೆ. ಕರ್ನಾಟಕದಲ್ಲಿ ಹನುಮಂತ ಜಯಂತಿಯನ್ನು ಚೈತ್ರ ಹುಣ್ಣಿಮೆಯಂದು ಆಚರಿಸುತ್ತಾರೆ.
ಶ್ರೀರಾಮತತ್ತ್ವ ಮತ್ತು ಮಾರುತಿತತ್ತ್ವದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು
ಚೈತ್ರ ಶುಕ್ಲ ನವಮಿ (೧೭ ಏಪ್ರಿಲ್ ೨೦೨೪)ಯಂದು ಶ್ರೀರಾಮನವಮಿ ಇದೆ. ಆ ನಿಮಿತ್ತ…..
ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥ ಚೈತ್ರ ಶುಕ್ಲ ನವಮಿಯಂದು ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುನರ್ವಸು ನಕ್ಷತ್ರದಲ್ಲಿ, ಮಧ್ಯಾಹ್ನ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿ ದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮವಾಯಿತು.