ಶಿವನ ವೈಶಿಷ್ಟ್ಯಗಳು
ಶಿವನ ತಲೆಯ ಮೇಲೆ ಚಂದ್ರನಿದ್ದಾನೆ. ಚಂದ್ರನು ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ (ಆಹ್ಲಾದ) ಈ ಮೂರು ಗುಣಗಳ ಒಟ್ಟು ಅವಸ್ಥೆಯಾಗಿದ್ದಾನೆ.
ಶಿವನ ತಲೆಯ ಮೇಲೆ ಚಂದ್ರನಿದ್ದಾನೆ. ಚಂದ್ರನು ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ (ಆಹ್ಲಾದ) ಈ ಮೂರು ಗುಣಗಳ ಒಟ್ಟು ಅವಸ್ಥೆಯಾಗಿದ್ದಾನೆ.
ಭಾರತದಲ್ಲಿನ ಪ್ರಮುಖ ಶಿವಸ್ಥಾನಗಳೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳು. ಅವು ತೇಜಸ್ವಿ ರೂಪದಲ್ಲಿ ಉತ್ಪನ್ನವಾಗಿವೆ. ಹದಿಮೂರನೆಯ ಲಿಂಗಕ್ಕೆ ಕಾಲಪಿಂಡವೆನ್ನುತ್ತಾರೆ.
ಶಿವಭಕ್ತರು ಮಹಾಶಿವರಾತ್ರಿಯಂದು ಶಿನವ ಉಪಾಸನೆಯನ್ನು ಶ್ರದ್ಧೆಯಿಂದ ಮಾಡುತ್ತಾರೆ. ಶಾಸ್ತ್ರವನ್ನರಿತು ಶಿವೋಪಾಸನೆ ಮಾಡಿದರೆ ಉಪಾಸಕನ ಭಾವಭಕ್ತಿ ಹೆಚ್ಚಾಗಿ ಅವನಿಗೆ ಅಧಿಕಾಧಿಕ ಲಾಭವಾಗುತ್ತದೆ.
ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿ ಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯ ನಿರತವಾಗಿರುತ್ತದೆ. ಹೆಚ್ಚು ಪ್ರಮಾಣದಲ್ಲಿ ಶಿವತತ್ತ್ವದ ಲಾಭ ಪಡೆಯಲು ಮಹಾ ಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ-ಅರ್ಚನೆಯನ್ನು ಮಾಡಬೇಕು; ಅದರೊಂದಿಗೆ ‘ಓಂ ನಮಃ ಶಿವಾಯ | ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.
ಬೇಟೆಯನ್ನು ನೋಡಲು ಬೇಟೆಗಾರನು ಒಂದು ಮರದ ಮೇಲೆ ಏರಿ ಕುಳಿತನು, ಆದರೆ ಮರದ ಎಲೆಗಳಿಂದಾಗಿ ಅವನಿಗೆ ಬೇಟೆಯು ಕಾಣಿಸುತ್ತಿರಲಿಲ್ಲ. ಆಗ ಅವನು ಒಂದೊಂದೇ ಎಲೆಯನ್ನು ಕಿತ್ತು ಕೆಳಗೆ ಎಸೆಯತೊಡಗಿದನು. ಎಲೆಗಳನ್ನು ಕಿತ್ತೆಸೆಯುವಾಗ ಅವನು ‘ಶಿವ ಶಿವ ಎನ್ನುತ್ತಿದ್ದನು.
ಬಿಲ್ವಪತ್ರೆಯನ್ನು ಶಿವಲಿಂಗದ ಮೇಲೆ ಕೆಳಮುಖವಾಗಿ ಅರ್ಪಿಸಿದರೆ ಅದರಿಂದ ನಿರ್ಗುಣ ಸ್ತರದಲ್ಲಿನ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಕ್ಷೇಪಿತವಾಗಿ ಭಕ್ತರಿಗೆ ಹೆಚ್ಚು ಲಾಭವಾಗುತ್ತದೆ.
‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ ‘ಯು.ಎ.ಎಸ್. (ಯುನಿವರ್ಸಲ್ ಔರಾ ಸ್ಕ್ಯಾನರ್)’ ಉಪಕರಣದಿಂದ ಮಾಡಿದ ವೈಜ್ಞಾನಿಕ ಪರೀಕ್ಷಣೆ
ಕುಂಕುಮದಿಂದ ಪ್ರಕ್ಷೇಪಿಸುವ ತಾರಕ-ಮಾರಕ ಚೈತನ್ಯದಿಂದ ಕೆಟ್ಟ ಶಕ್ತಿಗಳಿಗೆ ಸ್ತ್ರೀಯರ ಆಜ್ಞಾಚಕ್ರದಿಂದ ಶರೀರದಲ್ಲಿ ಪ್ರವೇಶಿಸಲು ಅಡಚಣೆ ಉಂಟಾಗುತ್ತದೆ. ಕುಂಕುಮದಿಂದ ಸ್ತ್ರೀಯರ ಸುತ್ತಲೂ ಚೈತನ್ಯದ ಕವಚ ನಿರ್ಮಾಣವಾಗುವುದರಿಂದ ಕೆಟ್ಟ ಶಕ್ತಿಗಳಿಂದ ಅವರ ರಕ್ಷಣೆಯಾಗುತ್ತದೆ.
ಪೂ. ನಂದಾ ಆಚಾರಿ (ಗುರುಜಿ) ಇವರು ತಮ್ಮ ೧೪ ನೇ ವಯಸ್ಸಿನಿಂದ ಮೂರ್ತಿಕಲೆಯ ಮಾಧ್ಯಮದಿಂದ ಸಾಧನೆಯನ್ನು ಮಾಡುತ್ತಿದ್ದು ಈಗ ಅವರ ಸಾಧನೆ ನಿಷ್ಕಾಮ ಭಾವದಲ್ಲಿ ಸ್ಥಿರವಾಗಿದೆ.
ಅಂಗಳದಲ್ಲಿ ಬೆರಣಿಗಳನ್ನು ಉರಿಸಿ ಅದರ ಮೇಲೆ ಒಂದು ಮಣ್ಣಿನ ಮಡಕೆಯಲ್ಲಿ ಹಾಲನ್ನು ಉಕ್ಕುವ ತನಕ ಕಾಯಿಸುತ್ತಾರೆ; ಅಂದರೆ ಅಗ್ನಿಗೆ ಸಮರ್ಪಣೆಯಾಗುವ ತನಕ ಇಡುತ್ತಾರೆ. ಅನಂತರ ಉಳಿದ ಹಾಲನ್ನು ಎಲ್ಲರಿಗೂ ಪ್ರಸಾದವೆಂದು ನೀಡುತ್ತಾರೆ.