ಕಡಬ (ದಕ್ಷಿಣ ಕನ್ನಡ) ಗೋ ಕಳ್ಳಸಾಗಾಣಿಕೆ ಮಾಡುತ್ತಿದ್ದ ವಾಹನ ಡಿಕ್ಕಿ; ಓರ್ವ ಹಿಂದೂವಿನ ಸಾವು !
ಉಪ್ಪಿನಅಂಗಡಿಯ ಮರ್ದಾಳ ಜಂಕ್ಷನ್ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವಿಠಲ ರಾಯ ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .
ಅಪಘಾತದ ಬಳಿಕ ವಾಹನದ ಚಾಲಕನು ಪರಾರಿ ಆಗಿದ್ದಾನೆ.
ಉಪ್ಪಿನಅಂಗಡಿಯ ಮರ್ದಾಳ ಜಂಕ್ಷನ್ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವಿಠಲ ರಾಯ ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .
ಅಪಘಾತದ ಬಳಿಕ ವಾಹನದ ಚಾಲಕನು ಪರಾರಿ ಆಗಿದ್ದಾನೆ.
ಕಡಬ ತಾಲೂಕಿನಲ್ಲಿನ ಕೊಯಿಲ ಗ್ರಾಮದಲ್ಲಿನ ಕೆಮ್ಮಾರ್ ಆಕಿರ ಇಲ್ಲಿ ನಡೆಯುತ್ತಿರುವ ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ ನಡೆಸಿ ೯೪ ಕೆಜಿ ಗೋಮಾಂಸ ವಶಪಡಿಸಿಕೊಳ್ಳಲಾಗಿದೆ.
ಹಿಂದೂ ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರವಾದ ಶ್ರದ್ಧಾಕೇಂದ್ರವಾಗಿದೆ ಮತ್ತು ದೇವಸ್ಥಾನಗಳಿಗೆ ಅದರದ್ದೇ ಆದಂತಹ ವಿಶೇಷವಾದ ಆಧ್ಯಾತ್ಮಿಕ, ಧಾರ್ಮಿಕ ಮತ್ತು ಐತಿಹಾಸಿಕ ಹಿನ್ನೆಲೆ ಮತ್ತು ಮಹತ್ವವಿದೆ.
ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ.) ಮುಜಮ್ಮಿಲ್ ಷರೀಫ್ ನನ್ನು ಬಂಧಿಸಿದೆ. ಅವನು ಇತರ ಆರೋಪಿಗಳಿಗೆ ಸ್ಫೋಟಕ್ಕೆ ಬೇಕಾದ ಸಾಮಗ್ರಿಗಳನ್ನು ಪೂರೈಸಿದ್ದನು.
ಈ ಘಟನೆಯಲ್ಲಿ 2 ಟೆಂಟ್ಗಳು ಸುಟ್ಟು ಕರಕಲಾಗಿವೆ. ಕಾಡಿನ ಮೀಸಲು ಪ್ರದೇಶದಲ್ಲಿ ಅಡುಗೆ ಮಾಡಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಅದನ್ನು ನಿರ್ಲಕ್ಷಿಸಿ ಅಡುಗೆ ಮಾಡಲಾಗಿದೆ.
ಇದೇ ಮಾರ್ಚ್ 28 ರಂದು ಛತ್ರಪತಿ ಶಿವಾಜಿ ಮಹಾರಾಜರ ತಿಥಿಗನುಸಾರ ಜಯಂತಿ ಇದೆ. ಈ ನಿಮಿತ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ‘ಒಂದು ದಿನ ಶಿವಾಜಿಯ ಸಾನಿಧ್ಯದಲ್ಲಿ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಧಾನಿ ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು; ಆದರೆ ಅದನ್ನು ಪೂರ್ಣ ಮಾಡಿಲ್ಲ. ‘ಮೋದಿ-ಮೋದಿ’ ಎಂದು ಕೂಗುತ್ತಿರುವ ಯುವ ಬೆಂಬಲಿಗರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಬಾರಿಸಬೇಕು
ಅನ್ಯ ಧರ್ಮದ ವ್ಯಾಪಾರಿಗಳು ಹೂವು, ಪ್ರಸಾದ ಮಾರುತ್ತಿದ್ದರೆ ಅದರ ಪಾವಿತ್ರ್ಯವನ್ನು ಎಷ್ಟರಮಟ್ಟಿಗೆ ಕಾಯ್ದುಕೊಂಡಿದ್ದಾರೆ?, ಇದನ್ನೂ ಸಹ ಪರಿಗಣಿಸಬೇಕಾಗಿದೆ !
ಮನುಷ್ಯರ ಮೇಲೆ ನಾಯಿಗಳ ದಾಳಿ ಮತ್ತು ಪರಿಣಾಮದಿಂದ ಹೆಚ್ಚುತ್ತಿರುವ ಸಾವಿನ ಪ್ರಮಾಣ ಗಮನಿಸಿ ಕೇಂದ್ರ ಸರಕಾರವು ಮಾರ್ಚ್ ೧೩ ರಂದು ಒಂದು ಸುತ್ತೋಲೆ ಹೊರಡಿಸಿತು.
ದ್ವಿತೀಯ ‘ಫ್ರೀ ಯುನಿವರ್ಸಿಟಿ ಕೋರ್ಸ್’ ನ(ಪಿಯುಸಿ) ಪರೀಕ್ಷೆಯಲ್ಲಿ ಕಾಪಿ ಮಾಡಲು ಸಹಾಯ ಮಾಡಿಲ್ಲ: ಎಂದು ಕಾರ್ಯನಿರತ ಪೊಲೀಸ ಹವಾಲ್ದಾರ್ ಮೇಲೆ ದಾಳಿ ನಡೆಸಿರುವ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.