ವಕ್ಫ್ ಆಸ್ತಿಗಳ ರಕ್ಷಣೆಗಾಗಿ 31.54 ಕೋಟಿ ರೂಪಾಯಿಗಳ ಬಿಡುಗಡೆ ಆದೇಶ ಕೂಡಲೇ ರದ್ದುಗೊಳಿಸಿ !

ರಾಜ್ಯ ಕಾಂಗ್ರೆಸ್ ಸರಕಾರ ವಕ್ಫ್ ಆಸ್ತಿಗಳ ರಕ್ಷಣೆಗಾಗಿ, ಬೇಲಿ ಮತ್ತು ಕಾಂಪೌಂಡ್ ಗಳನ್ನು ಅಳವಡಿಸಲು 31.54 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ’

Karnataka Congress Muslims Apeasement : ರಾಜ್ಯದಲ್ಲಿರುವ 416 ವಕ್ಫ್ ಆಸ್ತಿಗಳ ರಕ್ಷಣೆಗೆ ಸರಕಾರದಿಂದ 31.84 ಕೋಟಿ ಅನುದಾನ !

ಕಾಂಗ್ರೆಸ ರೈತರ ಹಿತರಕ್ಷಣೆ ಮಾಡುವುದಕ್ಕಿಂತ ಮುಸಲ್ಮಾನರ ಓಲೈಸುವುದು ಮಹತ್ವದ್ದೆನಿಸುತ್ತದೆ ! – ಭಾಜಪದ ಟೀಕೆ

ಪುತ್ತೂರಿನಲ್ಲಿ ಜಾಗದ ವಿವಾದದಿಂದ ಮಾಜಿ ಸೈನಿಕನ ಪತ್ನಿ ಮೇಲೆ ಮತಾಂಧ ಮುಸ್ಲೀಂಮರಿಂದ ಹಲ್ಲೆ !

ಕೆದಿಲ ಗ್ರಾಮಪಂಚಾಯತಿಯ ಸದಸ್ಯ ಹಬೀಬ ಮತ್ತು ಆತನ ಸಹಚರರು ಮಾಜಿ ಸೈನಿಕ ಶಿವರಾಮ ಭಟ್ ಅವರ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ. ಜಾಗದ ವಿವಾದದಿಂದ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ರಸ್ತೆ ಗುಂಡಿಗಳ ಕಾಮಗಾರಿ ತ್ವರಿತಗೊಳಿಸಿ ! – ಸುರಾಜ್ಯ ಅಭಿಯಾನ

ನಗರದ ರಸ್ತೆ ಗುಂಡಿಗಳನ್ನು ವಿಳಂಬ ಮಾಡದೇ ದುರಸ್ತಿಗೊಳಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಅಂಗಸಂಸ್ಥೆಯಾದ ಸುರಾಜ್ಯ ಅಭಿಯಾನವು ಮನವಿ ಮಾಡಿದ್ದು, ಮನವಿಗೆ ಸ್ಪಂದಿಸಿರುವ ಬಿಬಿಎಂಪಿ ಗುಂಡಿಗಳ ದುರಸ್ತಿಗೆ ಮುಂದಾಗಿದೆ.

ಸಂಘಟಿತರಾಗಿ ಹೋರಾಡಿದರೆ ದೇವಸ್ಥಾನಗಳನ್ನು ಸರಕಾರದ ಮುಷ್ಠಿಯಿಂದ ಹೊರತರಲು ಸಾಧ್ಯ ! – ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು, ಶ್ರೀ ಶೀರೂರು ಮಠ, ಉಡುಪಿ

ಸರಕಾರಿಕರಣಗೊಂಡ ದೇವಸ್ಥಾನಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ, ಪೂಜೆ ಇತ್ಯಾದಿಗಳ ಸಂದರ್ಭದಲ್ಲಿ ಪಾರಂಪರಿಕ ಪದ್ಧತಿಗಳು ಪಾಲನೆಯಾಗುವುದಿಲ್ಲ ಹಾಗಾಗಿ ಯಾವುದೇ ದೇವಸ್ಥಾನಗಳು ಸರಕಾರಿಕೊರಣಕ್ಕೊಳಗಾಗಲು ಬಿಡಬಾರದು.

ಶಿಲ್ಪಿ ಅರುಣ್ ಯೋಗಿರಾಜ್ ಬೆಳ್ಳಿ ಸುತ್ತಿಗೆ ಮತ್ತು ಚಿನ್ನದ ಉಳಿ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ !

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ರಾಮಲಲ್ಲಾನ ವಿಗ್ರಹವನ್ನು ರಚಿಸಿದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಉಳಿ ಮತ್ತು ಸುತ್ತಿಗೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚಿತ್ರದುರ್ಗದ ಸರಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ‘ಪ್ರೀ ವೆಡ್ಡಿಂಗ್ ಶೂಟಿಂಗ್’ ಮಾಡಿದ ವೈದ್ಯರ ವಜಾ

ಈ ವೈದ್ಯರು ತಮ್ಮ ಪತ್ನಿಯೊಂದಿಗೆ ಇಲ್ಲಿ ಶಸ್ತ್ರಚಿಕಿತ್ಸೆ ನಡೆಸುತ್ತಿರುವುದನ್ನು ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ದೇಶದ್ರೋಹಿ ಕಾಂಗ್ರೆಸ್ ನಾಯಕರನ್ನು ಕೊಲ್ಲುವ ಕಾನೂನು ರೂಪಿಸಿ !- ಭಾಜಪದ ಹಿರಿಯ ಮುಖಂಡ ಈಶ್ವರಪ್ಪ ಅವರ ಬೇಡಿಕೆ

ಕಾಂಗ್ರೆಸ್ಸಿನ ಶಾಸಕ ಡಿ.ಕೆ .ಸುರೇಶ್ ಮತ್ತು ಸಂಸದ ವಿನಯ ಕುಲಕರ್ಣಿ ಈ ಇಬ್ಬರು ನಾಯಕರು ಮತ್ತೊಮ್ಮೆ ವಿಭಜನೆಯ ಕುರಿತು ಹೇಳಿಕೆ ನೀಡುವ ಪ್ರಯತ್ನ ಮಾಡಿದ್ದಾರೆ. ನಾನು ಪ್ರಧಾನಮಂತ್ರಿ ಮೋದಿಯವರಿಗೆ, ಇಬ್ಬರು ದೇಶದ್ರೋಹಿಗಳಾಗಿರುವವರು.

ಹಿಂದೂಗಳು ಕಟ್ಟುವ ತೆರಿಗೆ ಹಣವನ್ನು ಕೇವಲ ಹಿಂದೂಗಳ ಅಭಿವೃದ್ಧಿಗಾಗಿ ಉಪಯೋಗಿಸಿ ! – ಹರೀಶ ಪೂಂಜ, ಬಿಜೆಪಿ ಸಂಸದ

ಇದರಲ್ಲಿ ಈ ಆರ್ಥಿಕ ವರ್ಷದಲ್ಲಿ ಹಿಂದೂಗಳು ಪಾವತಿಸುವ ತೆರಿಗೆ ಹಣವನ್ನು ಹಿಂದೂಗಳ ಅಭಿವೃದ್ಧಿಗಾಗಿ ಉಪಯೋಗಿಸಬೇಕು.

ಹಿಂದೂ ಹುಡುಗಿಯ ಜೊತೆ ಸುತ್ತಾಡುತ್ತಿದ್ದ ಮುಸಲ್ಮಾನ ಯುವಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ಬಜರಂಗದಳದ ಕಾರ್ಯಕರ್ತರ ಬಂಧನ !

ಚಿಕ್ಕಮಂಗಳೂರಿನಲ್ಲಿ ಲವ್ ಜಿಹಾದ್‌ನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಜಿರೆಯಲ್ಲಿ ಮುಸ್ಲಿಂ ನೃತ್ಯ ಶಿಕ್ಷಕನಾಗಿರುವ ರುಮ್ಮನ್ ಆಲ್ದೂರು ಇವನು ಅಪ್ರಾಪ್ತ ಹಿಂದೂ ಯುವತಿಯೊಂದಿಗೆ ಸುತ್ತಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ.