ಆದರ್ಶ ರಾಮರಾಜ್ಯ ಸ್ಥಾಪನೆಗಾಗಿ ಸಂಕಲ್ಪ ಮಾಡೋಣ ! – ಶ್ರೀ. ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
‘ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ವಿರಾಜಮಾನರಾಗುತ್ತಿದ್ದಾರೆ. ಭಾರತದ ಪವಿತ್ರ ಭೂಮಿಯು ಪ್ರಭು ಶ್ರೀರಾಮರ ‘ರಾಮರಾಜ್ಯ’ವನ್ನು ನೋಡಿತು, ಪಾಂಡವರ ‘ಧರ್ಮರಾಜ್ಯ’ವನ್ನು ನೋಡಿತು, ಚಂದ್ರಗುಪ್ತ ಮೌರ್ಯನ ವಿಶಾಲವಾದ ‘ಮೌರ್ಯಶಾಸನ’ವನ್ನು ನೋಡಿತು