ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಾಫಿ ಬೆಳ್ಳಾರೆ ಜೈಲಿನಲ್ಲಿದ್ದೇ ನಾಮಪತ್ರ

ಭಾಜಪ ನಾಯಕ ಪ್ರವೀಣ್ ನೆಟ್ಟಾರು ಇವರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಬಂಧಿಸಿದ್ದ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಇವರು ಪುತ್ತೂರು ವಿಧಾಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಶಾಫಿ ಬೆಳ್ಳಾರೆ ಪರವಾಗಿ ಪುತ್ತೂರು ಎಸ್‌ಡಿಪಿಐ ಘಟಕವು ಪುತ್ತೂರು ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದೆ.

ನಕಲಿ ಔಷಧಿಗಳ ಪ್ರಕರಣದಲ್ಲಿ ಕರ್ನಾಟಕದಲ್ಲಿ 25 ಕಂಪನಿಗಳು Black list ಗೆ ಸೇರ್ಪಡೆ

ನಕಲಿ ಮತ್ತು ಕಳಪೆ ದರ್ಜೆಯ ಔಷಧಿಗಳನ್ನು ಪೂರೈಸುವ 25 ಕ್ಕಿಂತಲೂ ಹೆಚ್ಚಿನ ಔಷಧಿ ತಯಾರಿಸುವ ಕಂಪನಿಗಳನ್ನು Black list ಗೆ ಸೇರಿಸುವಂತೆ ‘ಕರ್ನಾಟಕ ರಾಜ್ಯ ವೈದ್ಯಕೀಯ ಪೂರೈಕೆ ನಿಗಮ’ ಆದೇಶಿಸಿದೆ.

ಪಿಎಫ್‌ಐನ ಆಪ್ತರಾಗಿದ್ದಾರೆ ಕಾಂಗ್ರೆಸ್‌ ! – ಜಿ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 1700 ಪಿಎಫ್‌ಐ ಕಾರ್ಯಕರ್ತರನ್ನು ಜೈಲಿನಿಂದ ಬಿಡಗಡೆ ಮಾಡಿಸಿದ್ದಾರೆ. ಅದೇ ರೀತಿ ಕಾಂಗ್ರೆಸ್‌ನ ಡಿಕೆ ಶಿವಕುಮಾರ ಇವರು ಕುಕ್ಕರ್‍‌ ಸ್ಫೋಟದಲ್ಲಿನ ದೋಷಿಗಳಿಗೆ ರಕ್ಷಿಸುವ ಪ್ರಯತ್ನ ಮಾಡಿದ್ದರು.

ನಾಮಪತ್ರ ಸಲ್ಲಿಕೆ ಮುಂಚೆ ಸಿದ್ದರಾಮಯ್ಯರಿಂದ ಶ್ರೀರಾಮದೇವಸ್ಥಾನದಲ್ಲಿ ಪೂಜೆ

ಮಾಜಿ ಮುಖ್ಯಮಂತ್ರಿ ಹಾಗೂ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದರಾಮಯ್ಯನವರು ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ‘ರಾಮನ ಅವತಾರ’ ಚಲನಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆಯಿರಿ ಮತ್ತು ಈ ಬಗ್ಗೆ ಭೇಷರತ್ ಕ್ಷಮೆಯಾಚನೆ ಮಾಡಬೇಕು !

ಹಿಂದೂ ಜನಜಾಗೃತಿ ಸಮಿತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಮನವಿ

ಬೆಂಗಳೂರಿನ ‘ರಂಜಾನ್ ಫುಡ್ ಮೇಳ’ ರದ್ದುಗೊಳಿಸಿ ! – ನಾಗರೀಕರ ಆಗ್ರಹ

ಜನಸಾಮಾನ್ಯರಿಗೆ ತೊಂದರೆ ಆಗುವ ಅಂಶಗಳ ಕುರಿತು ಕ್ರಮ ಕೈಗೊಳ್ಳುವುದಕ್ಕೆ ಏಕೆ ಒತ್ತಾಯಿಸಬೇಕು ? ಪೊಲೀಸರು ಮತ್ತು ಸರಕಾರ ಸ್ವತಃ ಇದರ ಮೇಲೆ ಕ್ರಮ ಏಕೆ ಕೈಗೊಳ್ಳುವುದಿಲ್ಲ ?

ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ‘ರಾಮನ ಅವತಾರ’ ಚಲನಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು, ಸಿನಿಮಾಗೆ ಸೆನ್ಸಾರ್ ಪ್ರಮಾಣ ಪತ್ರ ರದ್ದುಗೊಳಿಸಿ !

ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀ ರಾಮಚಂದ್ರನ ಚಾರಿತ್ರ್ಯಕ್ಕೆ ಕಳಂಕ ಬರುವಂತೆ ಚಿತ್ರಿಸಲಾಗಿದೆ.

ಕರ್ನಾಟಕದಲ್ಲಿ ಕೂಡಲೇ ‘ನ್ಯಾಯವಾದಿ ಸಂರಕ್ಷಣೆ ಕಾನೂನು ರೂಪಿಸಿ ! – ನ್ಯಾಯವಾದಿ ಅಮೃತೇಶ್ ಎನ್. ಪಿ., ಕರ್ನಾಟಕ ಉಚ್ಚ ನ್ಯಾಯಾಲಯ

ನ್ಯಾಯವಾದಿ ಕೃಷ್ಣಮೂರ್ತಿ ಇವರು ವಿಶ್ವ ಹಿಂದೂ ಪರಿಷತ್ತಿನ ಸ್ಥಳೀಯ ನಾಯಕರು. ಅವರು ಕರ್ನಾಟಕದಲ್ಲಿ ಗೌರಿ ಲಂಕೇಶ್ ಕೊಲೆ ಪ್ರಕರಣದ ಮುಖ್ಯ ವಕೀಲರಾಗಿದ್ದಾರೆ, ಹಾಗೂ ಅವರು ಹಿಂದೂ ಜನಜಾಗೃತಿ ಸಮಿತಿ, ಸನಾತನ ಸಂಸ್ಥೆ, ಸ್ಥಳೀಯ ಹಿಂದುತ್ವನಿಷ್ಠರಿಗೆ ನೈತಿಕ, ಧಾರ್ಮಿಕ ಮತ್ತು ಕಾನೂನು ದೃಷ್ಟಿಯಿಂದ ಬೆಂಬಲ ನೀಡುತ್ತಾರೆ.

ಗೌರಿ ಲಂಕೇಶ್ ಪ್ರಕರಣ ನಡೆಸುತ್ತಿರುವ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ !

ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಮೊನ್ನೆ ಬುಧವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ.

ಕೆ. ಎಸ್. ಈಶ್ವರಪ್ಪ ಇವರಿಗೆ ಕೊಲೆ ಬೆದರಿಕೆ

ಹಿಂಡಲಗಾ ಜೈಲಿನಲ್ಲಿರುವ ಜೆ.ಹೆಚ್. ಪೂಜಾರ ಅಲಿಯಾಸ್ ಶಾಹಿರ್ ಶೇಖ್ ಕೊಲೆಗೆ ಸಂಚು – ಕೆ. ಎಸ್. ಈಶ್ವರಪ್ಪ ಆರೋಪ