`ರಾಮನ ಅವತಾರ’ ಸಿನಿಮಾದಲ್ಲಿ ಶ್ರೀರಾಮ ಹಾಗೂ ರಾಮಾಯಣದ ವಿಡಂಬನೆ

ವಿಕಾಸ್ ಪಂಪಾಪತಿ ನಿರ್ದೇಶನದ ಹಾಗೂ ನಾಯಕ ರಿಷಿ ನಟನೆಯ `ರಾಮನ ಅವತಾರ’ ಸಿನಿಮಾ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ಶ್ರೀರಾಮನನ್ನು ಆಕ್ಷೇಪಾರ್ಹವಾಗಿ ಬಿಂಬಿಸಲಾಗಿದೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಅಮರೇಜ್ ಸೂರ್ಯವಂಶಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ : ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಅನಿವಾರ್ಯ

ಕೋವಿಡ್ ಸೋಂಕು ಹೆಚ್ಚಾಗುತ್ತಿರುವುದರಿಮದ ದೆಹಲಿ, ಹರಿಯಾಣ, ಪಾಂಡಿಚೇರಿ, ರಾಜಸ್ಥಾನ, ಕೇರಳ, ಮುಂಬಯಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ ಜೊತೆಗೆ ಮಾಸ್ಕ್ ಗಳನ್ನು ಅನಿವಾರ್ಯಗೊಳಿಸಲಾಗಿದೆ. ಜೊತೆಗೆ ಈ ಕುರಿತು ಸುತ್ತೋಲೆಯನ್ನೂ ಹೊರಡಿಸಿದೆ.

ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಗುಂಡಿನ ದಾಳಿಯ ತನಿಖೆ ನಡೆಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಹಿಂದೂ ಆರೋಪಿಗಳ ಮುಖ್ಯ ನ್ಯಾಯವಾದಿಗಳ ಮೇಲೆ ಆಕ್ರಮಣವಾಗುವುದು ಅತ್ಯಂತ ಗಂಭೀರ ಮತ್ತು ಅನುಮಾನಾಸ್ಪದವಾಗಿದೆ. ಗೌರಿ ಲಂಕೇಶ್ ಅವರು ನಕ್ಸಲೀಯರ ಸಂಪರ್ಕದಲ್ಲಿದ್ದರು ಎಂದು ಸ್ವತಃ ಅವರೇ ಹೇಳಿಕೊಂಡಿದ್ದರು. ಆಕೆಯ ಹತ್ಯೆಯ ನಂತರ ನಕ್ಸಲೀಯರೂ ಪ್ರತಿಭಟನೆ ನಡೆಸಿದ್ದರು.

ಗೌರಿ ಲಂಕೇಶ ಹತ್ಯೆಯ ಪ್ರಕರಣದಲ್ಲಿ ಹಿಂದುತ್ವನಿಷ್ಠರ ಪರವಾಗಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ ನ್ಯಾಯವಾದಿ P. ಕೃಷ್ಣಮೂರ್ತಿ ಇವರ ಮೇಲೆ ಗುಂಡಿನ ದಾಳಿ !

ಗೌರಿ ಲಂಕೇಶ್ ಹತ್ಯೆಯ ನಂತರ ‘ಎಲ್ಲ ಪ್ರಗತಿಪರರು ಅಪಾಯದಲ್ಲಿದ್ದಾರೆ’ ಎಂದು ಕೂಗುವ ಪ್ರಗತಿ(ಅಧೋ)ಪರರು, ನಕ್ಸಲ್ ಪ್ರೇಮಿಗಳು, ಜಾತ್ಯತೀತವಾದಿಗಳು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ?

ಹಿಂದೂ ಧರ್ಮ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗೆ ಅವಮಾನಿಸಿದ ಜಮಿಯತ್ ಉಲೇಮಾ-ಎ-ಹಿಂದ್ ನ ಮೌಲಾನಾ ಅರ್ಷದ್ ಮದನಿಯ ಮೇಲೆ ಕಾನೂನು ಕ್ರಮ ಜರುಗಿಸಲು ಆಗ್ರಹ !

ಕಳೆದ ಫೆಬ್ರವರಿ 10 ರಿಂದ 12 ರವರೆಗೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಜಮಿಯತ್ ಉಲಮಾ-ಎ-ಹಿಂದ್‌ನ 34ನೇ ಅಧಿವೇಶನದಲ್ಲಿ ಮೌಲಾನಾ ಅರ್ಷದ್‌ ಮದನಿ ಅವರು ಹಿಂದೂ ಧರ್ಮ ಹಾಗೂ ಹಿಂದೂಗಳ ಧಾರ್ಮಿಕ ಶ್ರದ್ಧೆಯ ಅಂಶಗಳನ್ನು ಅವಮಾನಿಸಿ ಉದ್ರೇಕಕಾರಿ ಭಾಷಣ ಮಾಡಿದ್ದುರು

ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್ ಟಿಕೆಟ್‌ಗಾಗಿ ದೇವಸ್ಥಾನ ಹಾಗೂ ಮಸೀದಿಯಲ್ಲಿ ವಿಶೇಷ ಪೂಜೆ

ಕಾಂಗ್ರೆಸ್ಸಿನಲ್ಲಿ ವ್ಯಕ್ತಿನಿಷ್ಠತೆ ಹೆಡೆ ಎತ್ತುತ್ತಿರುವುದರ ಉದಾಹರಣೆಯಾಗಿದೆ. ಸಂತ್ರಸ್ತ ಹಿಂದೂಗಳ ಹಿತಕ್ಕಾಗಿ ಅಥವಾ ಅವರಿಗೆ ನ್ಯಾಯ ದೊರಕಿಸಿಕೊಡುವುದಕ್ಕಾಗಿ ಕಾಂಗ್ರೆಸ್ಸಿನವರು ಎಂದಾದರು ಪ್ರಾರ್ಥನೆ ಮಾಡಿದ್ದಾರೆ ?

ಹಿಂದೂತ್ವನಿಷ್ಠ ಕಾರ್ಯಕರ್ತನ ಹತ್ಯೆ ಮಾಡಿದವನ ಮಾಹಿತಿ ನೀಡಿದವರಿಗೆ ೫ ಲಕ್ಷ ರೂಪಾಯಿ ಬಹುಮಾನ ಘೋಷಣೆ !

ಹಿಂದೂತ್ವನಿಷ್ಠ ಸಂಘಟನೆಯ ಕಾರ್ಯಕರ್ತ ರುದ್ರೇಶ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಜಿ (೪೧ ವರ್ಷ) ಇವನ ಬಗ್ಗೆ ಮಾಹಿತಿ ನೀಡುವವರಿಗೆ ೫ ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಯು ಘೋಷಿಸಿದೆ.

ಬೆಂಗಳೂರಿನಲ್ಲಿನ ಕಾಂಗ್ರೆಸ್ಸಿನ ಮುಸಲ್ಮಾನ ಶಾಸಕರಿಂದ ೩೬೦ ಕ್ಕಿಂತಲೂ ಹೆಚ್ಚು ಹಿಂದೂಗಳ ಸಮಾಧಿಗಳು ಧ್ವಂಸ !

ಸ್ಮಶಾನದಲ್ಲಿನ ಕಾನೂನು ಬಾಹಿರ ಕಾಮಗಾರಿ ನಡೆಸುವಾಗ ಸಮಾಧಿಗಳು ಧ್ವಂಸ

ಪ್ರಧಾನಿ ಮೋದಿಯವರಿಂದ ಕರ್ನಾಟಕದ ಬಂಡೀಪುರ ಅರಣ್ಯಕ್ಕೆ ಭೇಟಿ

ಪ್ರಧಾನಮಂತ್ರಿ ಮೋದಿಯವರು ಬಳಿಕ ತಮಿಳುನಾಡಿನ ಗಡಿಯಂಚಿನಲ್ಲಿರುವ ಮುದುಮಲೈ ನ್ಯಾಶನಲ್ ಪಾರ್ಕಿಗೆ ಭೇಟಿ ನೀಡಿದರು. ಮತ್ತು ಇಲ್ಲಿಯ ತೆಪ್ಪಕಾಡು ಎಲಿಫೆಂಟ್ ಕ್ಯಾಂಪಿಗೂ ಅವರು ಭೇಟಿ ನೀಡಿದರು.

ಗೋಕಳ್ಳಸಾಗಾಣಿಕೆ ತಡೆಯುವ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸಹಿತ ೪ ಜನರ ಬಂಧನ

ರಾಜ್ಯದಲ್ಲಿ ಭಾಜಪ ಸರಕಾರ ಇರುವುದರಿಂದ ಈ ಪ್ರಕರಣದ ಹಿಂದೆ ಏನಾದರೂ ಷಡ್ಯಂತ್ರ ಇದ್ದರೆ, ಅದನ್ನು ಆಳವಾಗಿ ವಿಚಾರಣೆ ನಡೆಸಿ ಸತ್ಯ ಜನರೆದುರು ತರುವುದು ಅವಶ್ಯಕವಾಗಿದೆ !