ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿ !
ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರಮಾ ಇವರು ಕೇಂದ್ರ ಸರಕಾರದ ಬಳಿ ಬೇಡಿಕೆ
ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರಮಾ ಇವರು ಕೇಂದ್ರ ಸರಕಾರದ ಬಳಿ ಬೇಡಿಕೆ
ಹೆಸರಿನಲ್ಲಿ ಬಹಳ ಸಂಗತಿಗಳು ಇರುತ್ತವೆ. ಪ್ರತಿಯೊಂದು ನಗರ, ಶಹರ ಮತ್ತು ಊರುಗಳ ಹೆಸರು, ಅವುಗಳ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸಬೇಕು. ನಾವು ಸಂಪೂರ್ಣ ಆಸಾಮ ರಾಜ್ಯದಲ್ಲಿ ಇಂತಹ ಜಾಗಗಳ ಹೆಸರುಗಳನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದೇವೆ.
ಅಸ್ಸಾಂನ ಮಾನಕಾಚರದಲ್ಲಿ ಬಾಂಗ್ಲಾದೇಶದ ಗಡಿಯಲ್ಲಿ ಭದ್ರತಾ ಪಡೆಯು ನಡೆಸಿರುವ ಗುಂಡಿನ ದಾಳಿಯಲ್ಲಿ ಬಾಂಗ್ಲಾದೇಶಿ ಕಳ್ಳಸಾಗಾಣಿಕೆಯೊಬ್ಬ ಹತನಾಗಿದ್ದಾನೆ. ಅಲ್ಲಿ ಕೆಲವು ಕಳ್ಳಸಾಗಾಣಿಕೆದಾರರು ಗಡಿಯಲ್ಲಿರುವ ಬೇಲಿಯಿಂದ ಹಸುಗಳನ್ನು ಕ್ರೆನಗಳ ಸಹಾಯದಿಂದ ಎತ್ತಿ ಬಾಂಗ್ಲಾದೇಶದ ಗಡಿಯಲ್ಲಿ ಸಾಗಿಸುತ್ತಿದ್ದರು.
ಈ ನಿರ್ಣಯವನ್ನು ಈಗ ದೇಶದಲ್ಲಿನ ಪ್ರತಿಯೊಂದು ರಾಜ್ಯದಲ್ಲಿನ ಮದರಸಾಗಳಿಗೆ ಅನ್ವಯಿಸುವುದು ಆವಶ್ಯಕವಾಗಿದೆ. ದೇಶದಲ್ಲಿನ ಪ್ರತಿಯೊಂದು ರಾಜ್ಯ ಹಾಗೆಯೇ ಕೇಂದ್ರ ಸರಕಾರವು ಮದರಸಾಗಳಿಗೆ ಕೋಟ್ಯಂತರ ರೂಪಾಯಿಗಳ ಅನುದಾನವನ್ನು ನೀಡುತ್ತದೆ, ಈಗ ಅದನ್ನೂ ನಿಲ್ಲಿಸಬೇಕು !
ಅಸ್ಸಾಂನ ಸಿಲಚರದಲ್ಲಿ ಡಿಸೆಂಬರ್ 25 ರಂದು ರಾತ್ರಿ ಕ್ರಿಸ್ಮಸ್ ಆಚರಿಸುತ್ತಿರುವಾಗ ಕೆಲವು ಜನರು ಅದಕ್ಕೆ ವಿರೋಧ ವ್ಯಕ್ತಪಡಿಸಿದರು. ಅವರು ಈ ಕಾರ್ಯಕ್ರಮ ನಿಲ್ಲಿಸುವಂತೆ ಒತ್ತಾಯಿಸಿದರು. ಈ ಪ್ರಕರಣದಲ್ಲಿ ಯಾವುದೇ ಅಪರಾಧ ದಾಖಲಾಗಿಲ್ಲ, ಎಂದು ಪೊಲೀಸರು ಹೇಳಿದ್ದಾರೆ.
ಗೋಹತ್ಯೆ ಮತ್ತು ಗೋವುಗಳ ಕಳ್ಳಸಾಗಾಣಿಕೆಯ ಸಂದರ್ಭದಲ್ಲಿ ಕೇಂದ್ರ ಸರಕಾರ ಕಠಿಣ ಕಾನೂನು ಜಾರಿ ಮಾಡಿದರೆ, ದೇಶದಲ್ಲಿನ ರಾಜ್ಯಗಳಿಗೆ ಬೇರೆಬೇರೆ ಕಾನೂನು ಮಾಡುವ ಅವಶ್ಯಕತೆ ಇರುವುದಿಲ್ಲ ! ಕೇಂದ್ರ ಸರಕಾರವು ಇಂತಹ ಕಾನೂನನ್ನು ಆದಷ್ಟು ಬೇಗನೆ ಜಾರಿ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !
ಅಸ್ಸಾಂನಲ್ಲಿ ಭಾಜಪದ ಸರಕಾರದ ಮುಖ್ಯಮಂತ್ರಿ ಹೀಗೆ ಮಾಡಬಹುದಾದರೆ ದೇಶದ ಬೇರೆ ಭಾಜಪದ ಆಡಳಿತದ ರಾಜ್ಯಗಳಲ್ಲಿಯೂ ಹೀಗೆ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ.
ಅಸ್ಸಾಂನಲ್ಲಿಯ ಕಛಾರ್ ಜಿಲ್ಲೆಯ ಕಟಿಗೋರಾದಲ್ಲಿ ಮಹಾದೇವ ಟಿಲಾ ಇಲ್ಲಿಯ ಶಿವಲಿಂಗ ಮತ್ತು ತ್ರಿಶೂಲನ್ನು ಕ್ರೈಸ್ತರು ಕಿತ್ತು ತೆಗೆದಿದ್ದರು ಹಾಗೂ ಅವರು ಅಲ್ಲಿ ಆಲದ ವಿಶಾಲವಾದ ಮರವನ್ನು ಕಡಿದಿದ್ದರು.
‘ಚೀಫ್ `ಆಫ್ ಡಿಫೆನ್ಸ್ ಸ್ಟಾಫ್'(ಸಿ.ಡಿ.ಎಸ್.) ಜನರಲ್ ಬಿಪಿನ್ ರಾವತ್ ಇವರು ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.
ಹೀಗೆ ಮಾಡುತ್ತಿರುವ ಪ್ರತಿಯೊಬ್ಬರ ಮೇಲೆ ಕ್ರಮಕೈಗೊಂಡು ಮತ್ತು ಅದರ ಮಾಹಿತಿಯನ್ನು ಮುಖ್ಯಮಂತ್ರಿಗಳು ದೇಶಕ್ಕೆ ನೀಡಬೇಕು.