‘ಭಾರತವನ್ನು ‘ಪಾಕಿಸ್ತಾನ’ ಅಥವಾ ‘ತಾಲಿಬಾನ’ ಆಗಲು ಬಿಡುವುದಿಲ್ಲ(ವಂತೆ) !’ – ಮಮತಾ ಬ್ಯಾನರ್ಜೀ
ಮಮತಾ ಬ್ಯಾನರ್ಜೀಯವರಿಗೆ ದೇಶಕ್ಕಾಗಿ ಏನಾದರೂ ಮಾಡಬೇಕೆಂದು ಅನಿಸುತ್ತಿದ್ದಲ್ಲಿ, ಅವರು ಬಂಗಾಳದಲ್ಲಿರುವ ಬಾಂಗ್ಲಾದೇಶೀ ನುಸುಳುಕೋರರನ್ನು ಒದ್ದೋಡಿಸುವ ಅವಶ್ಯಕತೆಯಿದೆ !
ಮಮತಾ ಬ್ಯಾನರ್ಜೀಯವರಿಗೆ ದೇಶಕ್ಕಾಗಿ ಏನಾದರೂ ಮಾಡಬೇಕೆಂದು ಅನಿಸುತ್ತಿದ್ದಲ್ಲಿ, ಅವರು ಬಂಗಾಳದಲ್ಲಿರುವ ಬಾಂಗ್ಲಾದೇಶೀ ನುಸುಳುಕೋರರನ್ನು ಒದ್ದೋಡಿಸುವ ಅವಶ್ಯಕತೆಯಿದೆ !
ಚಿತ್ರಕಾರ ಸನಾತನ ಡಿಂಡಾ ಇವರು ಶ್ರೀ ದುರ್ಗಾದೇವಿಯ ಚಿತ್ರ ಬಿಡಿಸಿ ಅದರಲ್ಲಿ ಆಕೆ ಹಿಜಾಬ್ ಹಾಕಿರುವಂತೆ ತೋರಿಸಲಾಗಿದೆ. ಆ ಚಿತ್ರದ ಕೆಳಗೆ ‘ತಾಯಿ ಬರುತ್ತಿದ್ದಾಳೆ’ ಎಂದು ಬರೆದಿದ್ದಾನೆ. ನವರಾತ್ರಿಯ ಹಿನ್ನೆಲೆಯಲ್ಲಿ ಅವರು ಈ ಚಿತ್ರವನ್ನು ಬಿಡಿಸಿದ್ದಾರೆ. ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಖಂಡಿಸಲಾಗುತ್ತಿದೆ.
ಸೆಪ್ಟೆಂಬರ್ ೭ ರ ರಾತ್ರಿ ಉತ್ತರ ೨೪ ಪರಗಣಾ ಮತದಾರ ಕ್ಷೇತ್ರದಲ್ಲಿ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಮತ್ತು ಸಂಸದ ಅರ್ಜುನ ಸಿಂಗ್ ಅವರ ನಿವಾಸದ ಮೇಲೆ ಬಾಂಬ್ ಎಸೆದ ಘಟನೆಯು ನಡೆದಿದೆ. ಈ ಸಮಯದಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಿದಾಗಲೂ ಈ ಘಟನೆ ನಡೆದಿದೆ.
ಸ್ವಾತಂತ್ರ್ಯದ ೭೪ ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮಾರ್ಕ್ಸವಾದಿ ಕಮ್ಯುನಿಸ್ಟ್ ಪಕ್ಷದ ಮುಖ್ಯ ಕಛೇರಿ ಮತ್ತು ವಿವಿಧ ಕಾರ್ಯಾಲಯಗಳಲ್ಲಿ ಬರುವ ೧೫ ಆಗಸ್ಟ್ ಗೆ ಅಂದರೆ ಸ್ವಾತಂತ್ರ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸಲಾಗುವುದು.
ಇಲ್ಲಿಯ ಬಿಜೆಪಿಯ ಓರ್ವ ಕಾರ್ಯಕರ್ತನು ತನ್ನ ೩೪ ವರ್ಷದ ಮೂಕ ಪತ್ನಿಯ ಮೇಲೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾನೆ.
ಬಕ್ರೀದ್ ದಿನದಂದು ಪ್ರಾಣಿಗಳ ಹತ್ಯೆಯನ್ನು ಕೊನೆಗೊಳಿಸಬೇಕೆಂದು ಬಂಗಾಲದ ಅಲ್ತಾಬ್ ಹುಸೇನ್ ಒತ್ತಾಯಿಸಿದ್ದಾರೆ. ಪ್ರಾಣಿಗಳ ಹತ್ಯೆಯ ವಿರುದ್ಧ ಧ್ವನಿ ಎತ್ತಿ ಆತ ೭೨ ಗಂಟೆಗಳ ರೋಜಾ (ಉಪವಾಸವನ್ನು) ಆಚರಿಸಿದ
೮ ನೇ ತರಗತಿಯಲ್ಲಿ ಕಲಿಯುತ್ತಿದ್ದ ಪಾಮೆಲಾ ಅಧಿಕಾರಿ ಈ ವಿದ್ಯಾರ್ಥಿನಿಯು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ೧೪ ವರ್ಷದ ಪಾಮೆಲಾ ರಾಷ್ಟ್ರೀಯ ಮಟ್ಟದ ಕರಾಟೆ ಪಟು ಆಗಿದ್ದಳು. ಸನಿ ಖಾನ್ ಹೆಸರಿನ ಪ್ರಿಯತಮನಿಂದಾಗುತ್ತಿದ್ದ ಬ್ಲಾಕ್‍ಮೇಲ್(ಬೆದರಿಕೆ ಹಾಕುವುದು) ನಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.
ಮೊಲ್ಲಾನು ಬಟ್ಟೆಯನ್ನು ತಯಾರಿಸುವ ಕಾರಖಾನೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಮಾಲಿಕ ತುಹಿನ್ ಕುಮಾರ್ ಡೆಯು ಕಡಿಮೆ ಸಂಬಳ ನೀಡಿರುವ ಕೋಪವನ್ನು ಮನಸ್ಸಿನಲ್ಲಿಟ್ಟುಕೊಂಡು ಆತ ಡೆ ಮತ್ತು ಚಾಲಕ ಶಾಶ್ವತ ಚಕ್ರವರ್ತಿಯ ಮೇಲೆ ಮಾರಕಾಸ್ತ್ರಗಳಿಂದ ಆಕ್ರಮಣ ಮಾಡಿದನು. ಈ ಹಲ್ಲೆಯಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ ಹಾಗೂ ಅವರನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಬಂಗಾಲವು ಮತ್ತೊಂದು ಬಾಂಗ್ಲಾದೇಶವಾಗುವ ಹಾದಿಯಲ್ಲಿ ಇರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಇದು ತೃಣಮೂಲ ಕಾಂಗ್ರೆಸ್‍ಅನ್ನು ಆರಿಸಿದಕ್ಕಾಗಿ ಹಿಂದೂಗಳಿಗೆ ಸಿಕ್ಕಿದ ಶಿಕ್ಷೆಯೇ ಎನ್ನಬಹುದು!
ರಾಜ್ಯದ ಬಾಂಕಾದಲ್ಲಿ ಒಂದು ಮದರಸಾದಲ್ಲಿ ಸಂಭವಿಸಿದ ಸ್ಫೋಟದಿಂದ ಇಡೀ ಕಟ್ಟಡ ಕುಸಿದಿದೆ. ಈ ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ. `ಇದು ಗ್ಯಾಸ್ ಸಿಲಿಂಡರ್ ಸ್ಫೋಟವೋ ಅಥವಾ ಬಾಂಬ್ ಸ್ಫೋಟ ?, ಎಂದು ನಾವು ತನಿಖೆ ನಡೆಸುತ್ತಿದ್ದೇವೆ’, ಎಂದು ಪೊಲೀಸರು ತಿಳಿಸಿದ್ದಾರೆ.