ಅಬುಜಮಾಡ (ಛತ್ತಿಸ್ಗಡ) ಇಲ್ಲಿ ಕ್ರೈಸ್ತ ಧರ್ಮ ಸ್ವೀಕರಿಸಿದ ಯುವಕನನ್ನು ಗ್ರಾಮಸ್ಥರಿಂದ ಗಡಿಪಾರು !
ಮತಾಂತರದ ಘಟನೆಗಳಲ್ಲಿ ಹೆಚ್ಚಳವಾಗಿದೆ. ಗ್ರಾಮದ ಯುವಕರು ಕ್ರೈಸ್ತ ಮಿಶನರಿಗಳ ಆಮಿಷಕ್ಕೆ ಬಲಿಯಾಗಿ ಮತಾಂತರ ಆಗುತ್ತಿದ್ದಾರೆ. ಆದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಯುವಕರನ್ನು ಗ್ರಾಮದಿಂದ ಗಡಿಪಾರು ಮಾಡಿದ್ದಾರೆ.