ಜಿತೇಂದ್ರ ತ್ಯಾಗಿ (ಪೂರ್ವಾಶ್ರಮದ ವಸೀಮ ರಿಝ್ವಿ) ಇವರಿಗೆ ಸರ್ವೋಚ್ಛ ನ್ಯಾಯಾಲಯದಿಂದ ಜಾಮೀನು
ಹರಿದ್ವಾರದಲ್ಲಿನ ಧರ್ಮಸಂಸತ್ತಿನಲ್ಲಿ ತಥಾಕಥಿತ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣ !
ಹರಿದ್ವಾರದಲ್ಲಿನ ಧರ್ಮಸಂಸತ್ತಿನಲ್ಲಿ ತಥಾಕಥಿತ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣ !
ದೇಶದಲ್ಲಿನ ಕೋಟ್ಯಾಂತರ ಹಿಂದೂ ಮತ್ತು ಅದರ ಸಂಘಟನೆಗಳ ಪೈಕಿ ಕೇವಲ ಡಾ. ಸ್ವಾಮಿ ಇವರು ಒಬ್ಬರೇ ಇದಕ್ಕಾಗಿ ಪ್ರಯತ್ನಿಸುತ್ತಿದ್ದಾರೆ, ಇದು ಹಿಂದೂಗಳಿಗೆ ಲಜ್ಜಾಸ್ಪದವಾಗಿದೆ !
ನ್ಯಾಯಾಲಯವು, ಕಾನೂನನ್ನು ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಶಾಸಕರು ಮತ್ತು ಸಂಸದರ ವೇತನ ಅಥವಾ ಇತರ ಸೌಲಭ್ಯಗಳನ್ನು ನೀಡುವ ನಿರ್ಣಯವನ್ನು ಸರಕಾರ ತೆಗೆದುಕೊಳ್ಳುತ್ತದೆ.
ದೆಹಲಿಯಲ್ಲಿ ‘ಹಲಾಲ ಜಿಹಾದ್’ ಗ್ರಂಥದ ಹಿಂದಿ ಆವೃತ್ತಿಯ ಪ್ರಕಾಶನ !
ಬೀದಿ ನಾಯಿಗಳು ಕಚ್ಚಬಾರದು, ಈ ಮೊದಲೇ ಇದರ ಬಗ್ಗೆ ಕಠಿಣ ನಿರ್ಣಯ ತೆಗೆದುಕೊಳ್ಳುವ ಸಮಯ ಈಗ ಬಂದಿದೆ ಎಂದು ಜನರಿಗೆ ಅನಿಸುತ್ತದೆ !
ಹಿಂದೂ ಧರ್ಮಕ್ಕಾಗಿ ಧಗಧಗಿಸುವ ಬ್ರಾಹ್ಮತೇಜದ ಜ್ವಾಲೆ ಶಾಂತವಾಯಿತು ! – ಸನಾತನ ಸಂಸ್ಥೆ
ಮತಾಂಧ ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡಿಯೇ ಮಾಡುತ್ತಾರೆ; ಆದರೆ ಹಿಂದೂಗಳ ಹಬ್ಬ ಆಚರಿಸುವ ತಮ್ಮದೇ ಧರ್ಮಬಾಂಧವರ ಮೇಲೆ ಸಹ ದಾಳಿ ಮಾಡುತ್ತಾರೆ. ಈ ವಿಷಯವಾಗಿ ಕಪಟ ಜಾತ್ಯತೀತರು ಮತ್ತು ಪ್ರಗತಿ(ಅಧೋಗತಿ)ಪರರು ಮಾತನಾಡುವರೇ ?
ಅನಂತಚತುರ್ದಶಿಯ ದಿನ ಶ್ರೀ ಗಣೇಶನ ಮೂರ್ತಿ ವಿಸರ್ಜನೆ ಮಾಡುವಾಗ ದೇಶದ ಕೆಲವು ರಾಜ್ಯಗಳಲ್ಲಿ ಗಣೇಶಭಕ್ತರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಕರ್ನಾಟಕದಲ್ಲಿನ ಶೈಕ್ಷಣಿಕ ಸಂಸ್ಥೆಯಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರಿಗೆ ಹಿಜಾಬ ನಿಷೇಧ ಮಾಡಲಾಗಿದೆ. ಇದರ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದನಂತರ ನ್ಯಾಯಾಲಯವು ಸರಕಾರದ ನಿರ್ಣಯವನ್ನು ಎತ್ತಿ ಹಿಡಿದಿತ್ತು. ಅದಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.