Increased Risk Of Heat Waves: ದೇಶದಲ್ಲಿ ಹೆಚ್ಚಿದ ಶಾಖದ ಅಲೆಗಳ ಅಪಾಯ !
ದೇಶದ ಹಲವು ಭಾಗಗಳಲ್ಲಿ ತಾಪಮಾನವು 40 ರಿಂದ 43 ಡಿಗ್ರಿ ಸೆಲ್ಸಿಯಸ್ಗೆ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ, ಶಾಖದ ಅಲೆಗಳ ಅಪಾಯ ಹೆಚ್ಚಿದೆ.
ದೇಶದ ಹಲವು ಭಾಗಗಳಲ್ಲಿ ತಾಪಮಾನವು 40 ರಿಂದ 43 ಡಿಗ್ರಿ ಸೆಲ್ಸಿಯಸ್ಗೆ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ, ಶಾಖದ ಅಲೆಗಳ ಅಪಾಯ ಹೆಚ್ಚಿದೆ.
ಕೆನಡಾದ ಗುಪ್ತಚರ ಸಂಸ್ಥೆ ಸಿ.ಎಸ್.ಐ (ಕೆನಡಿಯನ್ ಸೆಕ್ಯುರಿಟಿ ಇಂಟೆಲಿಜೆನ್ಸ್ ಸರ್ವಿಸ್) ‘ಕೆನಡಾದ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ಮಾಡಲು ಪ್ರಯತ್ನಿಸಿದೆ’ ಎಂದು ದಾವೆ ಮಾಡಿದೆ. ಇದಕ್ಕೆ ಭಾರತವು ತೀಕ್ಷ್ಣವಾಗಿ ಪ್ರತಿಕ್ರಿಯೆ ವ್ಯಕ್ತ ಪಡಿಸಿದೆ.
ಏಪ್ರಿಲ್ನಿಂದ ಜೂನ್ವರೆಗೆ ಸರಾಸರಿ ಉಷ್ಣತೆಗಿಂತ ಎರಡು ಪಟ್ಟು ಹೆಚ್ಚು ಉಷ್ಣತೆ ಇರಲಿದೆ ಹವಾಮಾನ ಇಲಾಖೆ ಮುನ್ಸೂಚಿಸಿದೆ. ಈ ಮೇಲಿನ ನಗರಗಳಲ್ಲಿ ಕಳೆದ 6 ವರ್ಷಗಳಲ್ಲಿ ಬೇಸಿಗೆಯ ಮೇಲ್ಮೈ ತಾಪಮಾನ 42 ರಿಂದ 45 ಡಿಗ್ರಿಗಳಷ್ಟು ದಾಖಲಾಗಿವೆ.
ಕೇಂದ್ರ ಗೃಹ ಸಚಿವಾಲಯದ ನೂತನ ನಿಯಮಗಳ ಪ್ರಕಾರ, ಮಗುವಿನ ಜನನವನ್ನು ನೋಂದಾಯಿಸುವಾಗ ಮಗುವಿನ ತಂದೆ ಮತ್ತು ತಾಯಿ ಇಬ್ಬರೂ ತಮ್ಮ ಧರ್ಮವನ್ನು ಪ್ರತ್ಯೇಕವಾಗಿ ನಮೂದಿಸಬೇಕಾಗುತ್ತದೆ.
ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ದೇಶದಲ್ಲಿ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಚೀನಾ ಪ್ರಯತ್ನಿಸುತ್ತಿದೆ ಎಂದು ಪ್ರಸಿದ್ಧ ಮೈಕ್ರೋಸಾಫ್ಟ್ ತನ್ನ ಸಂದೇಹವನ್ನು ವ್ಯಕ್ತಪಡಿಸಿದೆ.
ಕಾಂಗ್ರೆಸ್ ಈ ದೇಶವನ್ನು 6 ದಶಕಗಳಿಗೂ ಹೆಚ್ಚು ಕಾಲ ಆಳಿತು. ಆ ಸಮಯದಲ್ಲಿ, ದೇಶಕ್ಕೆ ಎಲ್ಲಾ ಹಂತಗಳಲ್ಲಿ ಬಹಳ ಹಾನಿ ಮಾಡಿತು. ಅಧಿಕಾರದಲ್ಲಿದ್ದಾಗ ನಿರುದ್ಯೋಗವನ್ನು ಏಕೆ ಕಡಿಮೆ ಮಾಡಲಿಲ್ಲ?
ಭಾರತದಲ್ಲಿ ಚುನಾವಣೆ ಹೇಗೆ ನಡೆಸಬೇಕು? ಎಂದು ನಮಗೆ ಯಾವುದೇ ಜಾಗತಿಕ ಸಂಸ್ಥೆ ಹೇಳುವ ಆವಶ್ಯಕತೆಯಿಲ್ಲ. ನನ್ನ ಜೊತೆ ಭಾರತದ ಜನತೆಯಿದೆ ಮತ್ತು ಭಾರತದ ಜನತೆಯು ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಯುತ್ತದೆ
ಮೊದಲನೆಯ ಹಂತದಲ್ಲಿ ೧೦೦ ಸೈನ್ಯ ಶಾಲೆಗಳು ಆರಂಭ
ಕಾಂಗ್ರೆಸ್ಸಿನ ರಾಷ್ಟ್ರೀಯ ವಕ್ತಾರ ಪ್ರೊ. ಗೌರವ್ ವಲ್ಲಭ್ ಅವರು ಸ್ವ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಪಕ್ಷವು ದಿಕ್ಕಿಲ್ಲದಂತಾಗಿದ್ದು ಇನ್ನು ಆ ಪಕ್ಷದಲ್ಲಿ ಉಳಿಯುವುದರಲ್ಲಿ ಅರ್ಥವಿಲ್ಲ.
‘ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ (‘ಫೆರಾ’ದ) ವಿವಿಧ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವಾಲಯವು 5 ಪ್ರತಿಷ್ಠಿತ ಸ್ವಯಂಸೇವಾ ಸಂಸ್ಥೆಗಳ ಲೈಸೆನ್ಸ್ ನ್ನು ರದ್ದುಗೊಳಿಸಿದೆ.