Navy Day : ನೌಕಾಪಡೆಯ ಸೈನಿಕರ ಸೇವೆ ಮತ್ತು ತ್ಯಾಗಕ್ಕಾಗಿ ನಾವು ಯಾವಾಗಲೂ ಕೃತಜ್ಞರಾಗಿರುತ್ತೇವೆ ! – ಪ್ರಧಾನಿ ಮೋದಿ

ನೌಕಾಪಡೆ ದಿನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 4 ರ ಬೆಳಿಗ್ಗೆ ಭಾರತೀಯ ನೌಕಾಪಡೆಯ ಎಲ್ಲಾ ಸೈನಿಕರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಸೋಲು !

ದೇಶದ 4 ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನ ಮತ್ತು ಛತ್ತೀಸ್‌ಗಢದ 2 ರಾಜ್ಯಗಳಲ್ಲಿ ಕಾಂಗ್ರೆಸ್ ಸೋತು ಅಧಿಕಾರದಿಂದ ಕೆಳಗಿಳಿಯಬೇಕಾಯಿತು, ಅಲ್ಲಿ ಬಿಜೆಪಿ ಗೆದ್ದಿದೆ.

ಸನಾತನ ಧರ್ಮದ ವಿರೋಧದಿಂದಲೇ ಕಾಂಗ್ರೆಸ್ಸಿಗೆ ಸೋಲು !- ಕಾಂಗ್ರೆಸ್ಸಿನ ಹಿರಿಯ ಮುಖಂಡ ಪ್ರಮೋದ ಕೃಷ್ಣಂ

ಕಾಂಗ್ರೆಸ್‌ ನ ಹಿರಿಯ ನಾಯಕ ಪ್ರಮೋದ್ ಕೃಷ್ಣಂ ಇವರಿಂದ ಕಪಾಳಮೋಕ್ಷ !

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಬಸ್ ಮೇಲೆ ಗುಂಡಿನ ದಾಳಿ; 8 ಸಾವು, 26 ಮಂದಿ ಗಾಯ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನ್ ನಲ್ಲಿ ಡಿಸೆಂಬರ್ 2 ರ ಸಂಜೆ ಜಿಹಾದಿ ಭಯೋತ್ಪಾದಕರು ಬಸ್ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ 8 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ.

ದೆಹಲಿ ಉಚ್ಚನ್ಯಾಯಾಲಯದಿಂದ ಸಮಾನ ನಾಗರಿಕ ಸಂಹಿತೆಯ ವಿಚಾರಣೆ ಸ್ಥಗಿತ !

ಸಮಾನ ನಾಗರಿಕ ಸಂಹಿತೆಯ ವಿಚಾರಣೆಯನ್ನು ದೆಹಲಿ ಉಚ್ಚನ್ಯಾಯಾಲಯ ಸ್ಥಗಿತಗೊಳಿಸಿದೆ. “ಭಾರತದ ಕಾನೂನು ಆಯೋಗವು ಈಗಾಗಲೇ ಅದರ ಮೇಲೆ ಕಾರ್ಯನಿರ್ವಹಿಸುತ್ತಿದೆ.

China Activity : ಹಿಂದೂ ಮಹಾಸಾಗರದಲ್ಲಿ ಚೀನಾದ ಪ್ರತಿಯೊಂದು ಚಲನವಲನದ ಮೇಲೂ ಭಾರತದ ನಿಗಾ !

ಮಹಾಸಾಗರವನ್ನು ಒಂದು ಸಮಾನ ಗುರುತು ಎಂದು ನೋಡಲಾಗುತ್ತದೆ. ಮಹಾಸಾಗರದ ಉಪಯೋಗವನ್ನು ಯಾವುದೇ ದೇಶದ ಕಾನೂನುಬದ್ಧ ಆರ್ಥಿಕ ಆಕಾಂಕ್ಷೆಗಳನ್ನು ಪೂರೈಸಲು ಬಳಸಲಾಗುತ್ತದೆ.

ಮಾರ್ಚ್ ೨೦೨೪ ವರೆಗೆ ದೇಶಾದ್ಯಂತ ೧೫ ಸಾವಿರ ಹೊಸ ‘ಜನಔಷಧಿ ಕೇಂದ್ರ’ ನಿರ್ಮಾಣ ! ಪ್ರಧಾನ ಮಂತ್ರಿ 

ಸಮಾಜಕ್ಕೆ ಅಗ್ಗದ ಬೆಲೆಯಲ್ಲಿ ಒಳ್ಳೆಯ ಔಷಧಿ ಪೂರೈಸಲು ಸರಕಾರದ ಪ್ರಯತ್ನ !

ಪಾಕಿಸ್ತಾನಿ ಕಲಾವಿದರನ್ನು ಭಾರತದಲ್ಲಿ ಶಾಶ್ವತವಾಗಿ ನಿಷೇಧಿಸಬೇಕೆಂದು ಕೋರಿದ ಅರ್ಜಿ ಸರ್ವೋಚ್ಚ ನ್ಯಾಯಾಲಯದಿಂದ ತಿರಸ್ಕಾರ !

2016 ರಲ್ಲಿ ಜಿಹಾದಿ ಭಯೋತ್ಪಾದಕರು ಕಾಶ್ಮೀರದ ಉರಿಯಲ್ಲಿ ನಡೆಸಿದ ದಾಳಿಯ ಹಿನ್ನೆಲೆಯಲ್ಲಿ, ಭಾರತವು ಎಲ್ಲಾ ಪಾಕಿಸ್ತಾನಿ ಕಲಾವಿದರನ್ನು ಭಾರತಕ್ಕೆ ಪ್ರವೇಶಿಸದಂತೆ 7 ವರ್ಷಗಳ ಕಾಲ ನಿಷೇಧ ಹೇರಿತ್ತು.

High GDP India : ಆರ್ಥಿಕ ಬಿಕ್ಕಟ್ಟಿನ ನೆರಳಿನಲ್ಲಿರುವ ದೇಶಗಳ ನಡುವೆ ದಾಪುಗಾಲು ಹಾಕುತ್ತಿರುವ ಭಾರತೀಯ ಆರ್ಥಿಕತೆ !

ಆರ್ಥಿಕ ಬಿಕ್ಕಟ್ಟಿನ ತೂಗು ಕತ್ತಿ ಅಮೇರಿಕಾ ಮತ್ತು ಯುರೋಪ್ ದೇಶಗಳ ಮೇಲೆ ನೇತಾಡುತ್ತಿದೆ. ಇನ್ನೊಂದು ಕಡೆ ಚೀನಾದಲ್ಲಿ ಕೂಡ ಭೂಮಿ ವಹಿವಾಟು ಕ್ಷೇತ್ರ ಸೇರಿ ಬ್ಯಾಂಕಿಂಗ್ ಕ್ಷೇತ್ರದ ಆರ್ಥಿಕ ಅಡಚಣೆಗಳಲ್ಲಿ ಕೂಡ ಹೆಚ್ಚಳವಾಗುತ್ತಿದೆ.