ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ 81 ನೇ ಜನ್ಮೋತ್ಸವ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಜನ್ಮೋತ್ಸವದ ನಿಮಿತ್ತ ಸನಾತನ ಸಂಸ್ಥೆಯು ಏಪ್ರಿಲ್ ಮತ್ತು ಮೇ ಎರಡು ತಿಂಗಳಲ್ಲಿ ದೇಶದಾದ್ಯಂತ ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನ’ವನ್ನು ಹಮ್ಮಿಕೊಂಡಿತ್ತು. ಈ ಹಿನ್ನಲೆಯಲ್ಲಿ ಇಲ್ಲಿಯವರೆಗೆ ಅನೇಕ ದೇವಾಲಯಗಳನ್ನು ಸ್ವಚ್ಛಗೊಳಿಸಲಾಗಿದೆ