ಬನಾಸಕಾಂಠಾ (ಗುಜರಾತ) ನ ಹಳ್ಳಿಯಲ್ಲಿನ ಗೋಶಾಲೆಯಲ್ಲಿ ಕೋವಿಡ್ ಸೆಂಟರ !
ಇಲ್ಲಿಯ ತೆತೊಡಾ ಗ್ರಾಮದಲ್ಲಿ ಒಂದು ಗೋಶಾಲೆಯನ್ನು ಕೋವಿಡ್ ಸೆಂಟರ್‌ನ್ನಾಗಿ ಪರಿವರ್ತಿಸಲಾಗಿದೆ. ಇಲ್ಲಿನ ರೋಗಿಗಳಿಗೆ ಹಸುವಿನ ಹಾಲು ಮತ್ತು ಗೋಮೂತ್ರದಿಂದ ತಯಾರಿಸಿದ ಔಷಧಿಗಳ ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿಯ ತೆತೊಡಾ ಗ್ರಾಮದಲ್ಲಿ ಒಂದು ಗೋಶಾಲೆಯನ್ನು ಕೋವಿಡ್ ಸೆಂಟರ್‌ನ್ನಾಗಿ ಪರಿವರ್ತಿಸಲಾಗಿದೆ. ಇಲ್ಲಿನ ರೋಗಿಗಳಿಗೆ ಹಸುವಿನ ಹಾಲು ಮತ್ತು ಗೋಮೂತ್ರದಿಂದ ತಯಾರಿಸಿದ ಔಷಧಿಗಳ ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೋನಾಗೆ ಸಂಬಂಧಿಸಿದಂತೆ ಸರಕಾರವು ಮಾಡಿದ ಪರಿಹಾರೋಪಾಯಗಳ ದಾವೆಗಳು ಮತ್ತು ವಾಸ್ತವ ಪರಿಸ್ಥಿತಿಯ ನಡುವೆ ದೊಡ್ಡ ವ್ಯತ್ಯಾಸವಿದೆ, ಎಂದು ಕಠೋರ ಮಾತುಗಳಲ್ಲಿ ಗುಜರಾತ ಉಚ್ಚ ನ್ಯಾಯಾಲಯವು ಕರೋನಾ ಪರಿಸ್ಥಿತಿಯ ಬಗ್ಗೆ ಗುಜರಾತ ಸರಕಾರಕ್ಕೆ ಛೀಮಾರಿ ಹಾಕಿದೆ.