ಮಾನೇಸರ (ಹರಿಯಾಣ)ದಲ್ಲಿ 400 ವರ್ಷಗಳಷ್ಟು ಪ್ರಾಚೀನ ವಿಷ್ಣು ಮತ್ತು ಲಕ್ಷ್ಮಿ ದೇವಿಯ ವಿಗ್ರಹಗಳು ಪತ್ತೆ !
ಈ ಎಲ್ಲಾ ವಿಗ್ರಹಗಳು ಅಂದಾಜು 400 ವರ್ಷಗಳಷ್ಟು ಹಳೆಯದು ಎಂದು ಹೇಳಲಾಗಿದೆ. ಈ ವಿಗ್ರಹಗಳನ್ನು ಪುರಾತತ್ವ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಈ ಎಲ್ಲಾ ವಿಗ್ರಹಗಳು ಅಂದಾಜು 400 ವರ್ಷಗಳಷ್ಟು ಹಳೆಯದು ಎಂದು ಹೇಳಲಾಗಿದೆ. ಈ ವಿಗ್ರಹಗಳನ್ನು ಪುರಾತತ್ವ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಬಹುಸಂಖ್ಯಾತ ಹಿಂದೂಗಳಿರುವ ದೇಶದಲ್ಲಿ, ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಹಿಂದೂಗಳು ತಮ್ಮ ಜೀವವನ್ನು ಮುಷ್ಟಿಯಲ್ಲಿ ಹಿಡಿದಿಟ್ಟುಕೊಂಡು ಜೀವಿಸುತ್ತಾರೆ. ಜಾತ್ಯಾತೀತ ಪ್ರಜಾಪ್ರಭುತ್ವವಿರುವ ಭಾರತದಲ್ಲಿ ಈ ಪರಿಸ್ಥಿತಿ ನಾಚಿಕೆಗೇಡು !
ಏಪ್ರಿಲ್ 11 ರಂದು ಬೆಳಿಗ್ಗೆ ಜಿ.ಎಲ್.ಪಿ. ಶಾಲೆಯ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 6 ಮಕ್ಕಳು ಸಾವನ್ನಪ್ಪಿದ್ದು, 15 ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಜೈಲಲ್ಲಿ ರಾಮಾಯಣ ಮತ್ತು ಭಗವದ್ಗೀತೆಯನ್ನು ಓದುಲು ಬೇಡಿಕೆ ಸಲ್ಲಿಸಿದ್ದಾರೆ.
ಹರಿಯಾಣದಲ್ಲಿ ಭಾಜಪ ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ಇವರ ಮೈತ್ರಿ ಮುರಿದು ಬಿದ್ದ ಕಾರಣ ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕನಿಷ್ಠ ಖಾತ್ರಿ ಬೆಲೆಗಾಗಿ ಪಂಜಾಬ್ ಮತ್ತು ಹರಿಯಾಣ ರಾಜ್ಯದಲ್ಲಿನ ರೈತರ ಪ್ರತಿಭಟನೆ ಎರಡನೆಯ ದಿನ ಕೂಡ ಮುಂದುವರೆದಿದೆ; ಆದರೆ ಮೊದಲ ದಿನದಂತೆ ಎರಡನೆಯ ದಿನದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯದೇ ಇದ್ದರೂ ಕೂಡ ರೈತರಂದ ಕಲ್ಲು ತೂರಾಟ ನಡೆದಿದೆ.
೮೦ ವರ್ಷದ ದರ್ಶನಪಾಲ ಇವರಿಗೆ ಪಟಿಯಾಲಾದಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗ ಹೃದಯಾಘಾತವಾಯಿತು. ಡಾಕ್ಟರರು ಅವರನ್ನು ಮೃತಪಟ್ಟ ಎಂದು ಹೇಳಿದರು. ದರ್ಶನಪಾಲ ಇವರ ಕುಟುಂಬದವರು ಅವರ ಶವವನ್ನು ಆಂಬುಲೆನ್ಸ್ ನಿಂದ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು.
ಇಲ್ಲಿ ಇಬ್ಬರು ಸಹೋದರಿಯರ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಸಂತ್ರಸ್ತ ಬಾಲಕಿಯರು ಅತ್ಯಾಚಾರಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹರಿಯಾಣದ ಬಿಜೆಪಿ ಸರಕಾರ ಹಿಂದೂ ದೇವಾಲಯಗಳಿಗೆ ಹೊಸ ಕಾನೂನನ್ನು ಜಾರಿಗೆ ತರಲಿದೆ. ಈ ಕಾನೂನಿನ ಪ್ರಕಾರ, ಶೇಕಡಾ 20 ಕ್ಕಿಂತ ಕಡಿಮೆ ಹಿಂದೂಗಳಿರುವ ಹಳ್ಳಿಗಳಲ್ಲಿನ ದೇವಾಲಯಗಳ ಜವಾಬ್ದಾರಿಯನ್ನು ಸರಕಾರ ತೆಗೆದುಕೊಳ್ಳುತ್ತದೆ.
ನೂಂಹದಲ್ಲಿ ಪ್ರತಿ ರಾತ್ರಿ ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ಹತ್ಯೆ ಮಾಡಿ ಅವುಗಳ ಮಾಂಸವನ್ನು ಮಾರಾಟ ಮಾಡಲಾಗುತ್ತಿದೆ, ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.