‘ಇಸ್ರೋ’ ಸಂಸ್ಥೆಗೆ ಬಹುದೊಡ್ಡ ಯಶಸ್ಸು: ಯಾವುದೇ ಮಾಲಿನ್ಯವಿಲ್ಲದೆ ಆಕಾಶದಲ್ಲಿ ಊರ್ಜೆಯ ನಿರ್ಮಾಣ !
ಇತ್ತೀಚೆಗೆ ಅಂದರೆ ಜನವರಿ 1 ರಂದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಅಂದರೆ ಇಸ್ರೋ, ಪಿಎಸ್‌ಎಲ್‌ವಿ-ಸಿ 58 ಅನ್ನು ಬಾಹ್ಯಾಕಾಶ ಉಡಾವಣೆ ಮಾಡಿತು.
ಇತ್ತೀಚೆಗೆ ಅಂದರೆ ಜನವರಿ 1 ರಂದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಅಂದರೆ ಇಸ್ರೋ, ಪಿಎಸ್‌ಎಲ್‌ವಿ-ಸಿ 58 ಅನ್ನು ಬಾಹ್ಯಾಕಾಶ ಉಡಾವಣೆ ಮಾಡಿತು.
ನಾನು ನಿಮಗೆ, ಕೆಲವು ಸಂಘಟನೆಗಳ ಮುಖ್ಯಸ್ಥರು ಕೆಲವು ರಾಜ್ಯಗಳಿಗೆ ಹೋಗಿದ್ದರು ಮತ್ತು ಅವರು ಅಲ್ಲಿಯ ಕೆಲವು ಭಾಜಪದ ಮುಖಂಡರನ್ನು ಪ್ರಚೋದಿಸಿದ್ದಾರೆ ಎಂಬ ಮಾಹಿತಿ ನಾನು ನಿಮಗೆ ತಿಳಿಸುತ್ತಿದ್ದೇನೆ.
ಇಡೀ ದೇಶದಲ್ಲಿ ಬಾಲ್ಯವಿವಾಹದ ಮೇಲೆ ನಿಷೇಧ ಇರುವಾಗ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಬಾಲ್ಯವಿವಾಹ ನಡೆಯುವವರೆಗೆ ಸರಕಾರ ಮತ್ತು ಪೊಲೀಸರು ನಿದ್ರಿಸುತ್ತಿದ್ದರೆ ?
ಸಿದ್ದರಾಮಯ್ಯ ಇವರ ಗ್ರಾಮದಲ್ಲಿ ರಾಮನ ಮಂದಿರ ಇದೆ. ಅಲ್ಲಿಗೆ ಹೋಗಿ ಅವರು ರಾಮನ ದರ್ಶನ ಪಡೆಯುವರು, ಎಂದು ರಾಜ್ಯದ ಮಾಜಿ ಸಚಿವ ಮತ್ತು ಕಾಂಗ್ರೆಸ್ಸಿನ ಮುಖಂಡ ಹೆಚ್. ಆಂಜನೇಯ ಇವರು ಚಿತ್ರದುರ್ಗದಲ್ಲಿ ಪ್ರಸಾರ ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರ ನೀಡುವಾಗ ಅಭಿಪ್ರಾಯ ವ್ಯಕ್ತಪಡಿಸಿದರು.
ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ, ರಾಜ್ಯದ ಕಾಂಗ್ರೆಸ್ ಸರಕಾರವು ಶ್ರೀರಾಮ ಜನ್ಮಭೂಮಿ ಆಂದೋಲನದ ವಿಷಯದಲ್ಲಿ ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತಿದೆ.
ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರಕ್ಕಾಗಿ ರಾಮಲಲ್ಲನ ಮೂರ್ತಿ ಅಂತಿಮಗೊಳಿಸಲಾಗಿದೆ. ಕರ್ನಾಟಕದಲ್ಲಿನ ಪ್ರಸಿದ್ಧ ಶಿಲ್ಪಿ ಅರುಣ ಯೋಗಿರಾಜ ಇವರು ಇದನ್ನು ಕೆತ್ತಿದ್ದಾರೆ.
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ
ವಿದ್ಯಾರ್ಥಿ ಜೊತೆ ತಾಯಿ ಮಗನ ಸಂಬಂಧ ಇರುವುದೆಂದು ಮುಖ್ಯೋಪಾಧ್ಯಾಯಿನಿ ದಾವೆ
ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಉತ್ತರಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ಮನವಿ ಸಲ್ಲಿಸಲಾಗಿತ್ತು.
ಅಂಗಡಿಯ ಹೆಸರಿನ ಫಲಕ ಕನ್ನಡ ಭಾಷೆಯಲ್ಲಿ ಇಲ್ಲ ಎಂದು ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಡಿಸೆಂಬರ್ ೨೭ ರಂದು ಬೆಂಗಳೂರು ನಗರದಲ್ಲಿನ ಕೆಲವು ಅಂಗಡಿಗಳು ಮತ್ತು ಕಾರ್ಯಲಯದ ಫಲಕಗಳನ್ನು ಧ್ವಂಸ ಮಾಡಿದರು.