ರಾಜ್ಯದ ಕಾಂಗ್ರೆಸ್ ಸರಕಾರವು ಹಣಕಾಸು ಮುಂಗಡಪತ್ರದಲ್ಲಿನ ಹಿಂದಿನ ಭಾಜಪ ಸರಕಾರದ ಗೋಶಾಲೆ ಯೋಜನೆಯನ್ನು ಕೈಬಿಟ್ಟಿದೆ !
2023-24 ರ ಹಣಕಾಸು ಮುಂಗಡಪತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜುಲೈ 7 ರಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಹಿಂದಿನ ಭಾಜಪ ಸರಕಾರ ಘೋಷಿಸಿದ್ದ ಅನೇಕ ಜನಪ್ರಿಯ ಯೋಜನೆಗಳನ್ನು ಉಲ್ಲೇಖಿಸಿಲ್ಲ. ಭಾಜಪ ಸರಕಾರದಿಂದ ಗೋಮಾತೆಯ ರಕ್ಷಣೆಗಾಗಿ ಜಿಲ್ಲೆಗೆ ಒಂದರಂತೆ ಗೋಶಾಲೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿತ್ತು.