ಬೆಂಗಳೂರಿನ ಪೊಲೀಸರು ೧೦೦ ಕ್ಕೂ ಹೆಚ್ಚಿನ ರೌಡಿಗಳ ಮನೆಯ ಮೇಲೆ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಮತ್ತು ಮಾದಕ ವಸ್ತುಗಳು ಜಪ್ತಿ !
ರಾಜ್ಯದಲ್ಲಿನ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸರು ನಗರದಲ್ಲಿನ ಡಿಜೆ ಹಳ್ಳಿ ಪೊಲೀಸ ಠಾಣೆಯ ಪ್ರದೇಶದಲ್ಲಿನ ೧೦೦ ಕ್ಕೂ ಹೆಚ್ಚಿನ ರೌಡಿಗಳ ಮನೆಯ ಮೇಲೆ ದಾಳಿ ನಡೆಸಿ ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.