ಹಿಂದೂ ಸೇವಾ ಸಮಿತಿ ವತಿಯಿಂದ ಬಾ. ಸೌಂದತ್ತಿ (ಬೆಳಗಾವಿ)ಯಲ್ಲಿ ಬೃಹತ್ ಹಿಂದೂ ಸಮಾವೇಶ
ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ
ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ
ಹಿಂದೂ ರಾಷ್ಟ್ರ ಸ್ಥಾಪನೆಯ ಉದ್ದೇಶದಲ್ಲಿ ಹುಬ್ಬಳ್ಳಿಯಲ್ಲಿ ಆಯೋಜಿತ ಹಿಂದೂ ರಾಷ್ಟ್ರ ಅಧಿವೇಶನ ದೀಪ ಪ್ರಜ್ವಲನೆ ಮೂಲಕ ಪ್ರಾರಂಭ!
ಹಿಂದೂ ಸಂಘಟನೆಗಳ ಐಕ್ಯತೆಗಾಗಿ ಶಿವಮೊಗ್ಗ ನಗರದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ-ಜಾಗೃತಿ ಅಧಿವೇಶನ
ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ಸಿನ ಮುಖಂಡ ಸಿದ್ದರಾಮಯ್ಯ ಇವರು ಜನವರಿ ೬, ೨೦೨೩ ರಂದು ಹಿಂದುತ್ವದ ಬಗ್ಗೆ ಹೇಳಿಕೆ ನೀಡಿದ್ದಾರೆ. ಅವರು, “ರಾಮ ಮಂದಿರಕ್ಕೆ ನಾನು ಎಂದಿಗೂ ವಿರೋಧ ಮಾಡಿಲ್ಲ ನಾನು ಹಿಂದೂ ಆಗಿದ್ದೇನೆ; ಆದರೆ ಹಿಂದುತ್ವದ ವಿರೋಧಿ ಆಗಿರುವೆ,” ಎಂದು ಹೇಳಿದರು.
ಸನಾತನ ಸಂಸ್ಥೆ ನಿರ್ಮಿತ ಆ್ಯಪ್ ನಲ್ಲಿ ಹಬ್ಬ-ಹರಿದಿನ, ವ್ರತಗಳು, ಧರ್ಮಶಿಕ್ಷಣ ಇತ್ಯಾದಿ ವಿಷಯಗಳ ಕುರಿತು ವಿಶೇಷ ಮಾಹಿತಿ
ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನಲ್ಲಿ ಸೋನಿ ಚಾನಲ್ ವ್ಯವಸ್ಥಾಪಕರಿಗೆ ಮನವಿ !
ಅತ್ಯಂತ ಸರಳ ಜೀವನ, ಜ್ಞಾನಯೋಗಿ, ಭಕ್ತರ ಪಾಲಿಗೆ ನಡೆದಾಡುವ ದೇವರಾದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಅಗಲಿಕೆಯಿಂದ ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. 2016 ರಲ್ಲಿ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಸನಾತನದ ಸಾಧಕರು ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಅವರ ದರ್ಶನ ಪಡೆದರು
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪ್ರದೇಶದಲ್ಲಿರುವ ಸೇಂಟ ಮೇರಿ ಚರ್ಚ ಅನ್ನು ಡಿಸೆಂಬರ 27 ರಂದು ಅಪರಿಚಿತರು ಧ್ವಂಸಗೊಳಿಸಿದ್ದಾರೆ. ಸಾಯಂಕಾಲದ ಸಮಯದಲ್ಲಿ ಈ ಘಟನೆ ನಡೆದಿದೆ.
`ಲವ್ ಜಿಹಾದ್’ ಇದು ಒಂದು ಜಿಹಾದಿ ಪರಂಪರೆಯಾಗಿದೆ. ಏನನ್ನೂ ಮಾಡಲಾಗದಿದ್ದಾಗ ಇವರು (ಮುಸಲ್ಮಾನರು) ಲವ್ ಜಿಹಾದ್ ಮಾಡುತ್ತಾರೆ.