ಟಿಪ್ಪು ಸುಲ್ತಾನ್‌ಗೆ ಸಂಬಂಧಿಸಿದ ಕನ್ನಡ ಭಾಷೆಯಲ್ಲಿನ ಪುಸ್ತಕದ ಮಾರಾಟದ ಮೇಲೆ ನ್ಯಾಯಾಲಯದಿಂದ ನಿಷೇಧ
ಇಲ್ಲಿಯ ಹೆಚ್ಚುವರಿ ನಗರ ದಿವಾಣಿ ಮತ್ತು ಸತ್ರ ನ್ಯಾಯಾಲಯವು ಜಿಲ್ಲಾ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ಬಿ.ಎಸ್. ರಫೀಉಲ್ಲಾ ಇವರ ಅರ್ಜಿಯ ಕುರಿತು ವಿಚಾರಣೆ ನಡೆಸುವಾಗ ಟಿಪ್ಪು ಸುಲ್ತಾನ್ ಕುರಿತು ಬರೆದಿರುವ ಪುಸ್ತಕವನ್ನು ಯಾವುದೇ ಮಾಧ್ಯಮದಿಂದ ನಡೆಯುವ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಲಾಗಿದೆ.