ಕಡಬದ ಸರಕಾರಿ ಕಾಲೇಜಿನ ಪರಿಸರದಲ್ಲಿ ವಿದ್ಯಾರ್ಥಿನಿಗಳ ಮೇಲೆ ಆಸಿಡ್ ದಾಳಿ !
ಇಲ್ಲಿಯ ಸರಕಾರಿ ಕಾಲೇಜಿನ ಪ್ರದೇಶದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆದಿದೆ. ಇದರಲ್ಲಿ 3 ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ.
ಇಲ್ಲಿಯ ಸರಕಾರಿ ಕಾಲೇಜಿನ ಪ್ರದೇಶದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆದಿದೆ. ಇದರಲ್ಲಿ 3 ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ.
ದೇಶದಲ್ಲಿ ಹಿಂದೂಗಳ ನಿರಂತರ ಆಂದೋಲನದ ನಂತರ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗಿದೆ. ಅಲ್ಲದೆ, ಮಥುರಾ ಮತ್ತು ಕಾಶಿಯಲ್ಲಿನ ದೇವಾಲಯಗಳನ್ನು ಮಸೀದಿಗಳಿಂದ ಮುಕ್ತಗೊಳಿಸಲಾಗುವುದು.
ಪಾದ್ರಿ ಅಂದರೆ ಚಲನಚಿತ್ರಗಳಲ್ಲಿ ಸಭ್ಯ ಮತ್ತು ಸುಸಂಸ್ಕೃತ ವ್ಯಕ್ತಿತ್ವ ಎಂದು ತೋರಿಸಲಾಗುತ್ತದೆ; ಆದರೆ ಅವರು ನಿಜವಾಗಿ ಹೇಗೆ ವರ್ತಿಸುತ್ತಾರೆ ಎಂಬುದು ದೇಶ-ವಿದೇಶಗಳಲ್ಲಿನ ಘಟನೆಗಳಿಂದ ಗಮನಕ್ಕೆ ಬರುತ್ತದೆ !
ವಿಧಾನಸಭೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಹಾವೇರಿ ಜಿಲ್ಲೆಯ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಲಾಗಿಲ್ಲ.
ನೆಲಮಂಗಲದಲ್ಲಿ ದೇವಸ್ಥಾನಗಳ ಪರಿಷತ್ ಯಶಸ್ವೀ ಸಂಪನ್ನ !
ಬಿಜೆಪಿಯಿಂದ ಕಾಂಗ್ರೆಸ್ ಸರಕಾರದ ಮೇಲೆ ‘ಲ್ಯಾಂಡ್ ಜಿಹಾದ್’ ಆರೋಪ ! ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರವು ೫೦೦ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ೨ ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದೆ. ಕಾಂಗ್ರೆಸ್ ಲ್ಯಾಂಡ್ ಜಿಹಾದ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸ್ಥಳದಲ್ಲಿ ಪ್ರಸ್ತುತ ಪಶುವೈದ್ಯಕೀಯ ಆಸ್ಪತ್ರೆ ಇದೆ. ವಿರೋಧ ಪಕ್ಷದ ನಾಯಕ ಅರ್. ಅಶೋಕ್ ಇವರು ಮಾತನಾಡಿ, ಒಂದು ವೇಳೆ ಖಾಲಿ ಜಾಗ ನೀಡಿದ್ದರೆ ಒಪ್ಪಿಕೊಳ್ಳಬಹುದಿತ್ತು; ಆದರೆ, ಅಲ್ಲಿ ಪಶುಸಂಗೋಪನಾ ಇಲಾಖೆಯ … Read more
ನವ ದೆಹಲಿ – 2016 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ ಮೊಹಮ್ಮದ್ ಗೌಸ್ ನಿಯಾಜಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಲಾಗಿದೆ. ಇದೀಗ ಅವನನ್ನು ಮುಂಬಯಿಗೆ ಕರೆತರಲಾಗಿದೆ. ಈತ ನಿಷೇಧಿತ ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ನಾಯಕನಾಗಿದ್ದಾನೆ. ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ನಡೆಸಿದ ಪ್ರಯತ್ನದಿಂದಾಗಿ ಆತನ ಬಂಧನವಾಗಿವೆ. ಗೌಸ್‌ನ ಯಾವುದೇ ಸುಳಿವು ನೀಡಿದವರಿಗೆ ಅಥವಾ ಹಿಡಿದು ಕೊಟ್ಟವರಿಗೆ ಎನ್.ಐ.ಎ. 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. … Read more
ಸಿಸಿಟಿವಿ ದೃಶ್ಯಾವಳಿಯಿಂದ ಆರೋಪಿಗೆ ೨೫-೩೦ ವರ್ಷ ಎಂದು ಸ್ಪಷ್ಟ ! ಬೆಂಗಳೂರು – ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ ೧ ರಂದು ಮಧ್ಯಾಹ್ನ ನಡೆದ ಬಾಂಬ್ ಸ್ಫೋಟದ ಆರೋಪಿಯನ್ನು ಸಿಸಿಟಿವಿ ದೃಶ್ಯಗಳಿಂದ ಗುರುತಿಸಲಾಗಿದೆ. ಮುಖ ಸ್ಪಷ್ಟವಾಗಿಲ್ಲ; ಆದರೆ ಕೃತಕಬುದ್ಧಿಮತ್ತೆಯ ಸಹಾಯದಿಂದ ಪೊಲೀಸರು ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇವರು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಅವರ ಮುಖವನ್ನು ‘ಫೇಶಿಯಲ್ ರೆಕಗ್ನಿಷನ್ ಸಿಸ್ಟಂ’ಗೆ ಹೊಂದಾಣಿಕೆ ಮಾಡಲಾಗುತ್ತಿದೆ. ಈ ಮೂಲಕ ಪತ್ತೆ ಹಚ್ಚಲಾಗುವುದು. ಮುಖ ಗುರುತಿಸುವಿಕೆ ವ್ಯವಸ್ಥೆಯು ಸಿಸ್ಟಂ … Read more
ಹಿಂದುತ್ವನಿಷ್ಠ ಸಂಘಟನೆ ‘ನಮೋ ಬ್ರಿಗೇಡ್’ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಇವರಿಗೆ ಕಲಬುರ್ಗಿ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಹಿಂಪಡೆದಿದೆ.
ಅಪರಾಧ ದಾಖಲಿಸಿ ತೋರಿಕೆಯ ಪ್ರಯತ್ನ ಮಾಡುವ ಪೊಲೀಸರು ! ಸಂಬಂಧಪಟ್ಟವರ ವಿರುದ್ಧ ನೇರವಾಗಿ ಕ್ರಮ ಕೈಗೊಳ್ಳಲು ಪೊಲೀಸರು ಧೈರ್ಯ ಮಾಡಿದರೆ ಮಾತ್ರ ಸುದ್ದಿಯಾಗುತ್ತದೆ ಎಂದು ತಿಳಿಯಿರಿ !