ಹಿಂದುತ್ವನಿಷ್ಠ ಪ್ರಶಾಂತ್ ಪೂಜಾರಿ ಮತ್ತು ದೀಪಕ್ ರಾವ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು !
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಬ್ಬರ ತಾಯಂದಿರ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಬ್ಬರ ತಾಯಂದಿರ ಆಗ್ರಹ
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಬಗ್ಗೆ ಪ್ರಶ್ನಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಜಿಹಾದಿ ಭಯೋತ್ಪಾದಕರ ಮನೆಯಲ್ಲಿ ತಮ್ಮದೇ ಪಕ್ಷದ ಕಚೇರಿ ನಡೆಸುವುದು ತಪ್ಪು ಅನಿಸುವುದಿಲ್ಲ, ಇದರಿಂದ ಅವರ ಮನಸ್ಥಿತಿ ಹೇಗಿದೆ ? ಎಂಬುದು ಗಮನಕ್ಕೆ ಬರುತ್ತದೆ !
ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ಎಲ್ಲ ದೇವಸ್ಥಾನಗಳನ್ನು ಮಾನ್ಯ ಸರ್ವೋಚ್ಚ ನ್ಯಾಯಲಯದ ಆದೇಶದಂತೆ ಭಕ್ತರಿಗೆ ಒಪ್ಪಿಸಬೇಕು. ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಭಕ್ತರು ಅರ್ಪಣೆ ಮಾಡಿದ ಹಣವು ತೆರಿಗೆಯಲ್ಲ.
ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಅದರದ್ದೇ ಆದ ಶಿಷ್ಟಾಚಾರಗಳು ನಡೆದುಕೊಂಡು ಬರುತ್ತಿದೆ. ಪೊಲೀಸರು, ಸರಕಾರಿ ಕಛೇರಿಗಳು, ಶಾಲೆಗಳು ಸೇರಿದಂತೆ ಅನೇಕ ಕಡೆಗಳಲ್ಲಿ ಈಗ ಅಲ್ಲಿನ ಸಮವಸ್ತ್ರವನ್ನು ಧರಿಸಿಯೇ ಹೋಗಬೇಕಾಗುತ್ತದೆ.
ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನರಸಿಂಹರಾಜು ಜೆ.ಡಿ. ಅವರನ್ನು ಅಮಾನತು ಮಾಡಲಾಗಿದೆ.
ಸಿದ್ದರಾಮಯ್ಯ ಯಾವುದೇ ಜಾತಿ-ಪಂಗಡದ ಮುಖ್ಯಮಂತ್ರಿ ಅಲ್ಲ, ಇಡೀ ರಾಜ್ಯದ ಮುಖ್ಯಮಂತ್ರಿ ಯಾಗಿದ್ದಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಇವರು ಟೀಕಿಸಿದ್ದಾರೆ.
‘ನಾನು ದೇಶದ್ರೋಹಿಯೋ ಅಥವಾ ದೇಶಭಕ್ತನೋ ?’ಇದರ ಬಗ್ಗೆ 2024 ರ ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರದ ಜನರು ನಿರ್ಧರಿಸುತ್ತಾರೆ ಎಂದು ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ರಾಜ್ಯದಲ್ಲಿ ಈಗ ಭ್ರೂಣ ಪತ್ತೆ, ಭ್ರೂಣ ಹತ್ಯೆ ಇಂತಹ ಅನೇಕ ಕಾನೂನ ಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಬಾಲ್ಯ ವಿವಾಹ ಮತ್ತು ಅಪ್ರಾಪ್ತ ವಯಸ್ಸಿನ ಹುಡುಗಿಯರು ಗರ್ಭಿಣಿಯಾಗುವ ಪ್ರಕರಣಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗುತ್ತಿದೆ.
ಮಹಿಳಾ ಕಾನ್ಸ್‌ಟೆಬಲ್‌ನ ಕಾಲ್ ಡಿಟೇಲ್ ರೆಕಾರ್ಡ್‌ಅನ್ನು ಪೊಲೀಸರೇ ಓರ್ವ ಕಳ್ಳನಿಗೆ ಮಾರಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿನ ರಾಘವೇಂದ್ರ ಪೊಲೀಸ ಠಾಣೆಯಲ್ಲಿ ನಡೆದಿದೆ. ಮಹೇಶ ಎಂಬ ಕಳ್ಳ ಈ ಮಹಿಳಾ ಕಾನ್ಸ್‌ಟೆಬಲ್‌ಅನ್ನು ಪ್ರೀತಿಸುತ್ತಿದ್ದನು.
ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ನಾವು ಇನ್ನೂ ಹಿಂಪಡೆದಿಲ್ಲ. ಈ ಕುರಿತು ನನಗೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಆಡಳಿತವು ತನಿಖೆ ನಡೆಸುತ್ತಿದೆ.