ಹಿಂದಿನ ಸರಕಾರಗಳಿಗೆ ‘ಇಸ್ರೋ’ದ ಮೇಲೆ ವಿಶ್ವಾಸವಿರಲಿಲ್ಲ ! – ಮಾಜಿ ವಿಜ್ಞಾನಿ ನಂಬಿ ನಾರಾಯಣನ್

ಹಿಂದಿನ ಸರಕಾರಗಳಿಗೆ ಇಸ್ರೋದ ಮೇಲೆ ನಂಬಿಕೆ ಇರಲಿಲ್ಲ ಎಂದು ‘ಇಸ್ರೋ’ದ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ದಾವೆ ಮಾಡಿದ್ದಾರೆ. ನಂಬಿ ನಾರಾಯಣನ್ ಅವರ ಸಂದರ್ಶನದ ವಿಡಿಯೋ ಪ್ರಸಾರವಾಗಿದೆ.

ರಾಜ್ಯದಲ್ಲಿ ಹಿಂದೂಗಳನ್ನೇ ಗುರಿಯಾಗಿಸಲಾಗುತ್ತಿದೆ – ಚಿಂತಕ ಶ್ರೀ. ಚಕ್ರವರ್ತಿ ಸೂಲಿಬೆಲೆ

ಹರಿಯಾಣದ ಮೇವಾತ ನುಹ್‌ನಲ್ಲಿ ಸಾವಿರಾರು ಹಿಂದೂ ಭಕ್ತರ ಮೇಲೆ ಆಧುನಿಕ ಶಸ್ತ್ರದಿಂದ ಮತಾಂಧರು ದಾಳಿ ಮಾಡಿ, ೭ ಹಿಂದೂಗಳ ಹತ್ಯೆ, ನೂರಾರು ಹಿಂದೂಗಳ ವಾಹನವನ್ನು ಸುಟ್ಟು ಹಾಕುವ ಮೂಲಕ ವ್ಯವಸ್ಥಿತ ಭಯೋತ್ಪಾದನಾ ದಾಳಿ ಮಾಡಿದರು.

ಚಂದ್ರನ ದಕ್ಷಿಣ ಧ್ರುವದ ಮೇಲೆ ಪ್ರಜ್ಞಾನ್’ ರೋವರ್ 12 ಮೀಟರ್ ನಡೆದಿದೆ !

ಚಂದ್ರಯಾನ-3′ ರ ‘ವಿಕ್ರಮ್ ಲ್ಯಾಂಡರ್’ನಿಂದ ಹೊರಬಂದ ‘ಪ್ರಗ್ಯಾನ್ ರೋವರ್’ ಇದುವರೆಗೆ 12 ಮೀಟರ್ ನಡೆದಿದೆಯೆಂದು ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ ಮಾಹಿತಿ ನೀಡಿದರು.

೨೧ ಶತಮಾನದಲ್ಲಿ ಜಗತ್ತಿನ ದೊಡ್ಡ ಸಮಸ್ಯೆಗಳ ನಿವಾರಣೆ ಭಾರತವೇ ಮಾಡುವುದು ! – ಪ್ರಧಾನಿ

ಪ್ರಧಾನಿ ಮೋದಿ ಅವರು ಇಸ್ರೋದ ಯಶಸ್ಸಿನ ಬಗ್ಗೆ ಮಾತನಾಡುವಾಗ ಭಾವನಾತ್ಮಕರಾದರು. ಆ ಸಮಯದಲ್ಲಿ ಅವರು ಎಲ್ಲಾ ವಿಜ್ಞಾನಿಗಳನ್ನು ಅಭಿನಂದಿಸುತ್ತಾ, ಇಂತಹ ಪ್ರಸಂಗಗಳು ಬಹಳ ವಿರಳವಾಗಿರುತ್ತವೆ. ನಿಮ್ಮೆಲ್ಲರಲ್ಲಿ ಒಂದಾಗಿ ನನಗೆ ಬೇರೆಯೇ ಆನಂದ ಅನಿಸುತ್ತದೆ.

ಆಗಸ್ಟ್ ೨೩ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಪ್ರಧಾನಿ ಮೋದಿ ಘೋಷಣೆ

‘ಚಂದ್ರಯಾನ 3’ ರ ‘ವಿಕ್ರಂ ಲ್ಯಾಂಡರ್’ ಚಂದ್ರನ ಮೇಲೆ ಇಳಿಯಿತು, ಅಂದು ಪ್ರಧಾನಮಂತ್ರಿ ಮೋದಿ ‘ಬ್ರಿಕ್ಸ್’ ಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿದ್ದರು. ಅವರ ವಿದೇಶ ಪ್ರವಾಸ ಮುಗಿಸಿಕೊಂಡು ಅವರು ಭಾರತಕ್ಕೆ ಹಿಂತಿರುಗಿದ ನಂತರ, ಅವರು ‘ಇಸ್ರೋ’ದ ಬೆಂಗಳೂರಿನ ಕಚೇರಿಗೆ ಭೇಟಿ ನೀಡಿದರು.

‘ಇಸ್ರೋ’ದ ಮುಂದಿನ ಮಿಷನ್ `ಗಗನಯಾನ’ ಮೂಲಕ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ!

‘ಮಂಗಳಯಾನ’ ಮತ್ತು ‘ಚಂದ್ರಯಾನ-3’ ಅಭಿಯಾನಗಳ ಗಮನಸೆಳೆಯುವ ಯಶಸ್ಸಿನ ನಂತರ, ಇಸ್ರೋ ‘ಗಗನಯಾನ’ ಅಭಿಯಾನ ಈಗ ಭಾರತಿಯರ ಗಮನ ಸೆಳೆದಿದೆ. ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮೂಲಕ ಬಾಹ್ಯಾಕಾಶ ಸಂಶೋಧನೆ ಕ್ಷೇತ್ರದಲ್ಲಿ ಭಾರತದ ಸ್ಥಾನವನ್ನು ಇನ್ನಷ್ಟು ಬಲಪಡಿಸಲು ‘ಇಸ್ರೋ’ ಮಹತ್ವಾಕಾಂಕ್ಷೆಯ ಅಭಿಯಾನವಾಗಿದೆ.

ಇಸ್ರೋ ಮುಂದಿನ ತಿಂಗಳು ಸೂರ್ಯನ ಅಧ್ಯಯನಕ್ಕೆ ‘ಆದಿತ್ಯ ಎಲ್1’ ನೌಕೆಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ !

ಸೂರ್ಯ ಮತ್ತು ಅದರ ಸುತ್ತಲಿನ ವಾತಾವರಣವನ್ನು ಅಧ್ಯಯನ ಮಾಡಲು ಇಸ್ರೋ ಸೆಪ್ಟೆಂಬರ್ ತಿಂಗಳಿನಲ್ಲಿ ‘ಆದಿತ್ಯ ಎಲ್1’ ಈ ನೌಕೆಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ. ಇದು ಸೂರ್ಯನನ್ನು ಅಧ್ಯಯನ ಮಾಡಲು ಇಸ್ರೋದ ಮೊದಲ ಅಭಿಯಾನವಾಗಿದೆ.

ಶ್ರೀ ದಾನಮ್ಮದೇವಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ತರಲು ಮನವಿ

ದಿನಾಂಕ: ಆಗಸ್ಟ್ ೨೨ ರಂದು ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ತರಬೇಕೆಂದು ಸ್ಥಳೀಯ ಹಿಂದೂ ಧರ್ಮಪ್ರೇಮಿಗಳು, ಮಹಿಳಾ ಸಂಘಟನೆಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ಸೇರಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ. ರಾಚಪ್ಪ ಕರೆವನ ಇವರಿಗೆ ಮನವಿಯನ್ನು ಮಾಡಲಾಯಿತು.

‘ಚಂದ್ರಯಾನ-3’ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಸಿದ ಹಿಂದಿನ ಪ್ರಕ್ರಿಯೆ !

ಲ್ಯಾಡರ್ ವಿಕ್ರಂ ಚಂದ್ರನ ಮೇಲೆ ಇಳಿದ ನಂತರ ಇಸ್ರೋದ ನಿಯಂತ್ರಣ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತ ಇರುವ ವಿಜ್ಞಾನಿಗಳು ಉತ್ಸಾಹದಿಂದ ವಂದೇ ಮಾತರಂನ ಘೋಷಣೆ ಕೂಗಿದರು.

ಚಂದ್ರನ ದಕ್ಷಿಣ ದ್ರುವದ ಮೇಲೆ ಯಶಸ್ವಿಯಾಗಿ ಹೆಜ್ಜೆ ಇಟ್ಟ ಭಾರತದ ಚಂದ್ರಯಾನ-3 !

ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ದ ಮಹತ್ವದ ಯೋಜನೆಯಾದ ‘ಚಂದ್ರಯಾನ-3’ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಿತು. ಇದು ಭಾರತದಲ್ಲಿ ಮಾತ್ರವಲ್ಲ, ವಿಶ್ವದಾದ್ಯಂತ ಜನರಲ್ಲಿ ಸಂತಸ ಮೂಡಿಸಿದೆ.