ಮೈಸೂರು ರಾಜ ವಂಶಸ್ಥರಾದ ಯದುವೀರ ಅವರ ಅಜ್ಜಿ ವಿಧಿವಶ
ಮೈಸೂರಿನ ರಾಜ ವಂಶಸ್ಥ ಯದುವೀರ ಅವರ ಅಜ್ಜಿ 83 ವರ್ಷದ ಶ್ರೀಮತಿ ಉಮಾ ಗೋಪಾಲರಾಜ ಅರಸು ಅವರು ನಿಧನರಾಗಿದ್ದಾರೆ. ಮೈಸೂರಿನ ಲಕ್ಷ್ಮಿಪುರಂ ನಿವಾಸದಲ್ಲಿ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ.
ಮೈಸೂರಿನ ರಾಜ ವಂಶಸ್ಥ ಯದುವೀರ ಅವರ ಅಜ್ಜಿ 83 ವರ್ಷದ ಶ್ರೀಮತಿ ಉಮಾ ಗೋಪಾಲರಾಜ ಅರಸು ಅವರು ನಿಧನರಾಗಿದ್ದಾರೆ. ಮೈಸೂರಿನ ಲಕ್ಷ್ಮಿಪುರಂ ನಿವಾಸದಲ್ಲಿ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವು ಹಿಂದುತ್ವನಿಷ್ಠ ಸಂಘಟನೆಯ ಯುವಾ ಬ್ರಿಗೇಡನ ಕಾರ್ಯಕರ್ತ ವೇಣುಗೋಪಾಲ ನಾಯಕ(ವಯಸ್ಸು 32 ವರ್ಷಗಳು) ನ ಹತ್ಯೆಯಲ್ಲಿ ಅಂತ್ಯಗೊಂಡಿತು. ಮೈಸೂರಿನ ಟಿ. ನರಸೀಪುರದಲ್ಲಿ ಈ ಘಟನೆ ನಡೆಯಿತು.
ಬೆಂಗಳೂರು ಮಹಾನಗರಪಾಲಿಕೆಯ ಮೈದಾನದ ಬಳಿ ಇರುವ ಪುರಾತನ ನಾಗರಕಟ್ಟೆಯ ಪಕ್ಕದಲ್ಲಿರುವ ನಾಗದೇವತೆಯ ಪೂಜೆಯನ್ನು ಜುಲೈ 9, 2023 ರಿಂದ ಪ್ರತಿ ರವಿವಾರ ಬೆಳಿಗ್ಗೆ 11 ರಿಂದ 1 ಗಂಟೆ ಈ ಕಾಲಾವಧಿಯಲ್ಲಿ ಮಾಡಲು ತೀರ್ಮಾನಿಸಲಾಗಿತ್ತು.
ರಾಜ್ಯ ಸರಕಾರ ಮುಂದಿನ ಅಗಸ್ಟ ತಿಂಗಳಿನಿಂದ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದೆ; ಆದರೆ ಅದಕ್ಕೂ ಮುನ್ನ ಇಲ್ಲಿನ ಟಿಪ್ಪುನಗರ ಪ್ರದೇಶದಲ್ಲಿ ವಿದ್ಯುತ್ ಬಿಲ್ಲು ನೀಡಲು ಹೋಗಿದ್ದ ನೌಕರ ಚಿನ್ಮಯ ಮತ್ತು ರಫೀಕ ಮೇಲೆ ಮುಸ್ಲಿಂ ಯುವಕನೊಬ್ಬ ಹಲ್ಲೆ ನಡೆಸಿದ್ದಾನೆ.
ಇಡೀ ವಿಶ್ವದಲ್ಲಿ ಶಾಂತಿ ನೆಲೆಸಲು ಧರ್ಮಾಚರಣೆ, ಭಗವಂತನ ಉಪಾಸನೆ ಮಾಡುವುದು ಪರ್ಯಾಯವಾಗಿದೆ.
ಕೆಲವು ದಿನಗಳ ಹಿಂದೆ ಮತಾಂಧರು ಜೈನ ಮುನಿಯೊಬ್ಬರನ್ನು ಹತ್ಯೆ ಮಾಡಿ ಅವರ ಅನೇಕ ತುಂಡುಗಳನ್ನಾಗಿ ಕತ್ತರಿಸಿ ಬೋರವೆಲ್ ನಲ್ಲಿ ಎಸೆದಿರುವ ಘಟನೆ ನಡೆದಿತ್ತು. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ನ ಸರಕಾರ ಬಂದಾಗಿನಿಂದ ಮೊಘಲರ ಆಳ್ವಿಕೆ ಬಂದಿರುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಅನ್ನು ಚುನಾಯಿಸಿರುವ ಹಿಂದೂಗಳು ಈಗಲಾದರೂ ಎಚ್ಚೆತ್ತುಕೊಳ್ಳುತ್ತಾರೆಯೇ ?
ರಾಷ್ಟ್ರೀಯ ಸಸ್ಯಹಾರಿ ದೇಹಧಾರ್ಢ್ಯ ಪಟು ಹಾಗೂ ಪ್ರಖರ ಹಿಂದುತ್ವನಿಷ್ಠ ಬಿ.ಕೆ. ಪ್ರಕಾಶ ಭಾರಧ್ವಾಜ ಇವರ ಸತ್ಕಾರ ಮಾಡಲಾಯಿತು.
2023-24 ರ ಹಣಕಾಸು ಮುಂಗಡಪತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜುಲೈ 7 ರಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಹಿಂದಿನ ಭಾಜಪ ಸರಕಾರ ಘೋಷಿಸಿದ್ದ ಅನೇಕ ಜನಪ್ರಿಯ ಯೋಜನೆಗಳನ್ನು ಉಲ್ಲೇಖಿಸಿಲ್ಲ. ಭಾಜಪ ಸರಕಾರದಿಂದ ಗೋಮಾತೆಯ ರಕ್ಷಣೆಗಾಗಿ ಜಿಲ್ಲೆಗೆ ಒಂದರಂತೆ ಗೋಶಾಲೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿತ್ತು.
ವಿದ್ಯಾರ್ಥಿಗಳ ವ್ಯಕ್ತಿ ವಿಕಾಸn, ಆರೋಗ್ಯ ಮತ್ತು ಏಕಾಗ್ರತೆಗೆ ಅತ್ಯಂತ ಉಪಯುಕ್ತವಾದ ಯೋಗ ಹಾಗೂ ಧ್ಯಾನವನ್ನು ಸರಕಾರಿ ಶಾಲೆಗಳಲ್ಲಿ ಕಲಿಸಬೇಕು ಎಂದು ರಾಜ್ಯದ ಹಿಂದಿನ ಭಾಜಪ ಸರಕಾರ ನಿರ್ಧರಿಸಿತ್ತು.
ಜೈನಮುನಿ ಕಾಮಕುಮಾರ ನಂದಿ ಮಹಾರಾಜರು ಜುಲೈ 5 ರಿಂದ ನಾಪತ್ತೆಯಾಗಿದ್ದರು. ಇದೀಗ ಅವರ ಶವ ಪತ್ತೆಯಾಗಿದೆ. ಮುನಿಗಳ ಹತ್ಯೆ ಮಾಡಿ ಅವರ ಶವವನ್ನು ಎಸೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದು, ಅವರು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಹತ್ಯೆಯ ಹಿಂದಿನ ಕಾರಣ ಇದುವರೆಗೂ ತಿಳಿದುಬಂದಿಲ್ಲ.