ಜಬಲಪುರ (ಮಧ್ಯಪ್ರದೇಶ) ಇಲ್ಲಿಯ ಪ್ರಾಚೀನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳವು
ಅಸುರಕ್ಷಿತ ಹಿಂದೂಗಳ ದೇವಸ್ಥಾನಗಳು !
ಅಸುರಕ್ಷಿತ ಹಿಂದೂಗಳ ದೇವಸ್ಥಾನಗಳು !
ಇಂತಹವರ ಮೇಲೆ ತ್ವರಿತ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆ ನೀಡಲು ಸರಕಾರ ಪ್ರಯತ್ನಿಸಬೇಕು !
ಮಧ್ಯಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಈ ರೀತಿಯ ಘಟನೆ ಘಟಿಸಬಾರದೆಂದು ಹಿಂದೂಗಳಿಗೆ ಅನಿಸುತ್ತದೆ !
ಇಲ್ಲಿಯ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯದ ವಸತಿಗೃಹದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರಾಗಿಂಗ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ.
ಮಧ್ಯಪ್ರದೇಶದ ರಾಯಸೇನಾ ಜಿಲ್ಲೆಯಲ್ಲಿ ಜುಲೈ ೨೪ ರ ಸಂಜೆ ನಿಶಂಕ ರಾಠೋರ ಇಂಜಿನಿಯರ್ ಶಾಖೆಯ ಒಬ್ಬ ವಿದ್ಯಾರ್ಥಿಯ ಮೃತ ದೇಹ ರೈಲ್ವೆ ಹಳಿಯ ಮೇಲೆ ಸೊಂಟದಿಂದ ಮೇಲೆ ಮತ್ತು ಕೆಳಗೆ ಈ ರೀತಿ ಎರಡು ಭಾಗಗಳಲ್ಲಿ ತುಂಢರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇಲ್ಲಿಯ ಸಾಮಾಜಿಕ ಜಾಲತಾಣದಲ್ಲಿ ನೂಪುರ ಶರ್ಮಾ ಇವರನ್ನು ಬೆಂಬಲಿಸುವ ಪೋಸ್ಟ್ ಮಾಡಿದ ಪ್ರಕರಣದಲ್ಲಿ ಮುಕೇಶ ತಿವಾರಿ ಈ ಯುವಕನಿಗೆ ಮತಾಂಧ ಮುಸಲ್ಮಾನರು ಮನೆಗೆ ಕರೆಯಿಸಿ ಥಳಿಸಿದ್ದರಿಂದ ಆತ ಗಂಭೀರವಾಗಿ ಗಾಯಗೊಂಡನು.
ರಾಜ್ಯದ ಮಾಲವಾದಲ್ಲಿ ನೂಪುರ ಶರ್ಮಾ ಇವರ ಸಮರ್ಥನೆ ಮಾಡಿರುವುದರಿಂದ ಮತಾಂಧರು ಬಜರಂಗ ದಳದ ಕಾರ್ಯಕರ್ತ ಸುರೇಶ ಜಾಧವ ಇವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಅದರಲ್ಲಿ ಸುರೇಶ ಗಂಭೀರವಾಗಿ ಗಾಯಗೊಂಡಿರುವುದರಿಂದ ಉಪಚಾರಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾರಾಷ್ಟ್ರ ರಾಜ್ಯ ಪರಿವಾಹನ ಮಹಾಮಂಡಳದ ಬಸ್ಸು ಸೇತುವೆಯಿಂದ ನದಿಗೆ ಉರುಳಿದ ಭೀಕರ ಅಪಘಾತದಲ್ಲಿ ೧೩ ಜನರು ಸಾವನ್ನಪ್ಪಿದ್ದಾರೆ. ಈ ಸಮಯದಲ್ಲಿ ೧೫ ಜನರನ್ನು ಉಳಿಸುವ ಪ್ರಯತ್ನದಲ್ಲಿ ಯಶಸ್ಸು ಸಿಕ್ಕಿದೆ.
ಈ ವರ್ಷದಂದು ಸನಾತನ ಸಂಸ್ಥೆಯ ವತಿಯಿಂದ ಮರಾಠಿ, ಹಿಂದಿ, ಆಂಗ್ಲ, ಕನ್ನಡ, ತಮಿಳು, ತೆಲುಗು, ಗುಜರಾತಿ, ಬಂಗಾಲಿ ಮತ್ತು ಒಡಿಯಾ ಈ ೯ ಭಾಷೆಗಳಲ್ಲಿ ಆನ್ಲೈನ್ ಗುರುಪೂರ್ಣಿಮಾ ಮಹೋತ್ಸವವು ನೆರವೇರಿತು. ಈ ಮಾಧ್ಯಮದಿಂದ ದೇಶದಾದ್ಯಂತ ಸಾವಿರಾರು ಭಾವಿಕರು ‘ಗುರುಪೂರ್ಣಿಮಾ ಮಹೋತ್ಸವ’ದ ಲಾಭ ಪಡೆದರು.
ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ಓಂಕಾರೇಶ್ವರದಲ್ಲಿ ೫೪ ಅಡಿ ಎತ್ತರದ ವ್ಯಾಸ ಪೀಠದ ಮೇಲೆ ಸ್ಥಾಪಿಸಲಾಗುವ ಆದಿ ಶಂಕರಚಾರ್ಯರ ೧೦೮ ಅಡಿ ಎತ್ತರದ ಪುತ್ತಳಿಯ ಕಾಮಗಾರಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದಿಂದ ಸ್ಥಗಿತಗೊಳಿಸಲಾಗಿದೆ.