‘ಇನ್‌ಸ್ಟಾಗ್ರಾಮ್ ಸ್ಟೇಟಸ್’ನಲ್ಲಿ ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಚಿತ್ರಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ನಿಹಾಲ್ ವಿರುದ್ಧ ದೂರು ದಾಖಲು !
ಕ್ರೂರ ಕರ್ಮ ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ನ ಚಿತ್ರಗಳನ್ನು ‘ಇನ್‌ಸ್ಟಾಗ್ರಾಮ್ ಸ್ಟೇಟಸ್’ನಲ್ಲಿ ಪೋಸ್ಟ್ ಮಾಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ನಿಹಾಲ್ ಆಸಿಫ್ ಬಾವಾ ವಿರುದ್ಧ ಸಾಂಗ್ಲಿ ನಗರ ಪೊಲೀಸರು ದೂರು ದಾಖಲಿಸಿದ್ದಾರೆ.