ಪ್ರಕರಣಗಳು ಬಾಕಿ ಇರುವುದರಿಂದ ಆರೋಪಿಗಳು ವರ್ಷಗಟ್ಟಲೆ ಜೈಲಿನಲ್ಲೇ ಇರಬೇಕಾಗುತ್ತದೆ ! – ನ್ಯಾಯಮೂರ್ತಿ ಭಾರತಿ ಡಾಂಗ್ರೆ
ಪ್ರಕರಣಗಳು ಬಾಕಿಯಿರುವುದರಿಂದ ಆರೋಪಿಗಳು ವರ್ಷಗಟ್ಟಲೆ ಜೈಲಿನಲ್ಲೇ ಇರಬೇಕಾಗುತ್ತದೆ. ಪ್ರಕರಣಗಳು ತ್ವರಿತಗತಿಯಲ್ಲಿ ನಡೆಯದ ಕಾರಣ ಆರೋಪಿಗಳು ದೀರ್ಘ ಕಾಲ ಜೈಲಿನಲ್ಲೇ ಇರಬೇಕಾಗುತ್ತದೆ.