ದೇಶಾದ್ಯಂತ ‘ಸ್ವಾತಂತ್ರ್ಯವೀರ ಸಾವರ್ಕರ್’ ಚಲನಚಿತ್ರ ಭರ್ಜರಿ ಪ್ರದರ್ಶನ !
ರಣದೀಪ ಹುಡಾ ನಿರ್ದೇಶನದ ‘ಸ್ವಾತಂತ್ರ್ಯವೀರ ಸಾವರ್ಕರ್’ ಚಲನಚಿತ್ರ ಮಾರ್ಚ್ ೨೨ ರಿಂದ ಎಲ್ಲೆಡೆ ಪ್ರದರ್ಶನಗೊಂಡಿದ್ದು ಈ ಚಲನಚಿತ್ರಕ್ಕೆ ದೇಶಾದ್ಯಂತ ಉತ್ಸಾಹ ಭರಿತ ಪ್ರತಿಕ್ರಿಯೆ ಲಭಿಸುತ್ತಿದೆ.
ರಣದೀಪ ಹುಡಾ ನಿರ್ದೇಶನದ ‘ಸ್ವಾತಂತ್ರ್ಯವೀರ ಸಾವರ್ಕರ್’ ಚಲನಚಿತ್ರ ಮಾರ್ಚ್ ೨೨ ರಿಂದ ಎಲ್ಲೆಡೆ ಪ್ರದರ್ಶನಗೊಂಡಿದ್ದು ಈ ಚಲನಚಿತ್ರಕ್ಕೆ ದೇಶಾದ್ಯಂತ ಉತ್ಸಾಹ ಭರಿತ ಪ್ರತಿಕ್ರಿಯೆ ಲಭಿಸುತ್ತಿದೆ.
ಮಹಾರಾಷ್ಟ್ರದಲ್ಲಿಯೇ ಛತ್ರಪತಿಯ ಜಯಂತಿಯ ಪ್ರಯುಕ್ತ ನಡೆದಿರುವ ಮೆರವಣಿಗೆಯ ಮೇಲೆ ಕಲ್ಲುತೂರಾಟ ನಡೆಯುವುದು ಪೊಲೀಸರಿಗೆ ನಾಚಿಕೆಗೆಡು !
ಚಂದ್ರಪುರ ಲೋಕಸಭಾ ಮತದಾರ ಕ್ಷೇತ್ರದಿಂದ ಚುನಾವಣೆಗಾಗಿ ಸ್ಪರ್ಧಿಸಿರುವ ಅಖಿಲ ಭಾರತೀಯ ಮಾನವತಾಪಕ್ಷದ ಅಭ್ಯರ್ಥಿ ವನಿತಾ ರಾವುತ್ ಇವರು ಮದಾರರಿಗೆ ಪಡಿತರ ಎಂದು ವಿಕ್ಸಿ ಮತ್ತು ಬಿಯರ್ ನೀಡುವ ಆಶ್ವಾಸನೆ ನೀಡಿದ್ದಾರೆ.
ಇದು ದೇವಸ್ಥಾನದ ಸರಕಾರಿಕರಣದ ದುಷ್ಪರಿಣಾಮವೇ ಆಗಿದೆ ! ಇದನ್ನು ತಡೆಯಲು ದೇವಸ್ಥಾನಗಳ ಆಡಳಿತವನ್ನು ಭಕ್ತರ ವಶಕ್ಕೆ ನೀಡುವುದು ಆವಶ್ಯಕವಾಗಿದೆ !
೨೧ ಗಂಟೆಗಳ ಕಾರ್ಯಾಚರಣೆಯ ನಂತರ ಕಡಲ್ಗಳ್ಳರು ಭಾರತೀಯ ನೌಕಾಪಡೆಗೆ ಶರಣಾದರು.
ಹಿಂದಿ ಭಾಷೆಯಲ್ಲಿನ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಚಲನಚಿತ್ರ ಮಾರ್ಚ್ ೨೨ ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿದೆ.
ಲಕ್ಷಾಂತರ ರೂಪಾಯಿಗಳ ಮದ್ಯ ಮತ್ತು ಮಾದಕ ಪದಾರ್ಥ ವಶ !
ಹಾಸ್ಯ ಕಾರ್ಯಕ್ರಮವೊಂದರಲ್ಲಿ ಹಿಂದೂಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮುನಾವ್ವರ್ ಫಾರೂಕಿಯನ್ನು ಮುಂಬಯಿ ಪೋಲೀಸರು ಒಂದು ಆಕ್ರಮ (ಕಾನೂನುಬಾಹಿರ) ಹುಕ್ಕಾ ಪಾರ್ಲರ್ ಮೇಲೆ ದಾಳಿ ನಡೆಸಿದ ನಂತರ ವಶಕ್ಕೆ ಪಡೆದಿದ್ದಾರೆ.
ಮಾರ್ಚ್ ೨೫ ರಂದು ಓರ್ವ ಅಪ್ರಾಪ್ತ ಹಿಂದೂ ಹುಡುಗನು ರಸ್ತೆಯಲ್ಲಿ ಇನೋರ್ವ ಹಿಂದೂವಿಗೆ ‘ಜೈ ಶ್ರೀರಾಮ’ ಎಂದು ಹೇಳಿ ನಮಸ್ಕರಿಸಿದನು. ಇದರಿಂದ ಸಿಟ್ಟಾದ ಮತಾಂಧರು ಅವನಿಗೆ ಹಿಗ್ಗಾಮುಗ್ಗಾ ಥಳಿಸಿದರು;
ಕಾರ್ಲಾದ ಶ್ರೀ ಏಕವಿರಾದೇವಿಯ ದೇವಸ್ಥಾನ ಸಹಿತ ೫ ದೇವಸ್ಥಾನಗಳ ಜೀರ್ಣೋದ್ಧಾರದ ಕಾರ್ಯದಲ್ಲಿ ಭಾರತೀಯ ಪುರಾತತ್ವ ಇಲಾಖೆ ಅಡಚಣೆ ತಂದಿರುವುದರಿಂದ ‘ಈ ಕಾರ್ಯ ಯಾವಾಗ ಪೂರ್ಣಗೊಳ್ಳುವುದು?’ ಎಂಬ ಪ್ರಶ್ನೆ ನಿರ್ಮಾಣವಾಗಿದೆ.