ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ನಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ನೋಟಿಸ್ ಜಾರಿ !

ಸ್ವಾತಂತ್ರ್ಯವೀರ ಸಾವರ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಅವರು ನೋಟಿಸ್ ನೀಡಿದ್ದಾರೆ.

Maharashtra Govt Questions SC: ಪರಾರಿಯಾಗಿರುವ ಜಾಕಿರ್ ನಾಯಿಕ್ ಅರ್ಜಿ ಹೇಗೆ ದಾಖಲಿಸಬಹುದು ?

ಜಿಹಾದಿ ಭಯೋತ್ಪಾದಕರ ಆದರ್ಶನಾಗಿರುವ ಮತ್ತು ಭಾರತದಿಂದ ಪರಾರಿಯಾಗಿರುವ ಝಾಕಿರ್ ನಾಯಿಕ್ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾನೆ. ಈ ಬಗ್ಗೆ ಮಹಾರಾಷ್ಟ್ರ ಸರಕಾರ ಪ್ರಶ್ನೆ ಮಾಡಿದೆ.

ಬಾಬಾ ಸಿದ್ದಿಕಿ ಹತ್ಯೆಯ ಪ್ರಕರಣದಲ್ಲಿನ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವೆವು ! – ಏಕನಾಥ ಶಿಂದೆ, ಮುಖ್ಯಮಂತ್ರಿ, ಮಹಾರಾಷ್ಟ್ರ

ಬದಲಾಪುರದ ಆರೋಪಿಯು ಪೊಲೀಸರ ಮೇಲೆ ಗುಂಡು ಹಾರಿಸಿದನು, ಅದಕ್ಕೆ ಪೊಲೀಸರು ಪ್ರತ್ಯುತ್ತರ ನೀಡಿದರು. ಆಗ ವಿರೋಧಕರು, ‘ಪೊಲೀಸರು ಆರೋಪಿಗಳ ಮೇಲೆ ಗುಂಡು ಏಕೆ ಹಾರಿಸಿದರು ?

ರತ್ನಾಗಿರಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಚಲನದ ಸಮಯದಲ್ಲಿ ಮುಸಲ್ಮಾನರಿಂದ ‘ಅಲ್ಲಾಹು ಅಕ್ಬರ್’ ಘೋಷಣೆ!

ಪ್ರಖರ ರಾಷ್ಟ್ರ ಮತ್ತು ಹಿಂದುತ್ವನಿಷ್ಠ ರಾಷ್ಟ್ರೀಯ ಸ್ವಯಂಸೇವಕ ಸಂಘವು ಈಗ ಈ ಬಗ್ಗೆ ಕಠೋರವಾದ ನಿಲುವು ತೆಗೆದುಕೊಳ್ಳಬೇಕು ಎಂದೇ ಹಿಂದೂಗಳಿಗೆ ಅನಿಸುತ್ತದೆ !

ಮಹಾರಾಷ್ಟ್ರದ ಶ್ರೀ ಅಷ್ಟವಿನಾಯಕನ ದೇವಸ್ಥಾನಗಳಲ್ಲಿನ 7 ದೇವಸ್ಥಾನಗಳ ಜೀರ್ಣೋದ್ಧಾರ!

ದೇವಸ್ಥಾನಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ಪರಿಸರ ನಿರ್ವಹಣೆ ಜತೆಗೆ ವಿದ್ಯುದ್ದೀಕರಣ ಮತ್ತಿತರ ಕಾರ್ಯಗಳನ್ನು ಮಾಡಲಾಗುವುದು. ಜೀರ್ಣೋದ್ಧಾರ ಮಾಡುವಾಗ ದೇವಸ್ಥಾನದ ಮೂಲ ರೂಪವನ್ನು ಕಾಪಾಡಲು ಪುರಾತತ್ವ ಇಲಾಖೆಯ ಮಾರ್ಗದರ್ಶನದಲ್ಲಿ ಈ ಕಾಮಗಾರಿಗಳು ನಡೆಯಲಿದೆ.

Ratan Tata : ಖ್ಯಾತ ಉದ್ಯಮಿ ರತನ್ ಟಾಟಾ ನಿಧನ; ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ! – ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಘೋಷಣೆ

ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ನಿನ್ನೆ ರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಮುಂಬಯಿನ ಬ್ರಿಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 11.30 ಸುಮಾರಿಗೆ ಅವರು ಕೊನೆಯುಸುರೆಳೆದರು.

Triambakeshwar Muslims Arrested : ತ್ರಯಂಬಕೇಶ್ವರದಿಂದ ಕೇರಳದ 10 ಮುಸಲ್ಮಾನರು ವಶಕ್ಕೆ !

ಕೇರಳದ ಮುಸಲ್ಮಾನರು ಹಿಂದೂಗಳ ತೀರ್ಥಕ್ಷೇತ್ರಗಳಲ್ಲಿ ಏನು ಮಾಡುತ್ತಿದ್ದರು ?, ಇದರ ತನಿಖೆ ನಡೆಸಿ ಸತ್ಯ ಹೊರಬರಬೇಕು !

‘ಇಶಾ ಫೌಂಡೇಶನ್’ ಆಶ್ರಮದ ಮೇಲೆ ದಾಳಿ ನಡೆಸಿದಂತೆ, ಚರ್ಚ್ ಮತ್ತು ಮದರಸಾಗಳ ಮೇಲೆ ‌ಯಾವಾಗ ದಾಳಿ ನಡೆಸುತ್ತೀರಿ ?

ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿದ್ದ ಒಂದು ಅರ್ಜಿಯ ವಿಚಾರಣೆ ನಡೆದ ಬಳಿಕ ಸದ್ಗುರು ಜಗ್ಗಿ ವಾಸುದೇವ ಇವರ ಕೊಯಂಬತ್ತೂರಿನಲ್ಲಿನ `ಇಶಾ ಫೌಂಡೇಶನ್’ ಆಶ್ರಮದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಮಹಾತ್ಮ ಗಾಂಧಿಯವರ ಸೂಚನೆಯಂತೆ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿರಿ ! – ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್

ಕಾಂಗ್ರೆಸ್‌ಗೆ ಮಹಾತ್ಮಾ ಗಾಂಧಿ ಬಗ್ಗೆ ಗೌರವವಿಲ್ಲ. ಮಹಾತ್ಮಾ ಗಾಂಧಿಯನ್ನು ಕಾಂಗ್ರೆಸ್ ಗೌರವಿಸುತ್ತಿದ್ದರೆ, ಅದು ಇಲ್ಲಿಯವರೆಗೆ ಅವರ ಸೂಚನೆಯಂತೆ ಕ್ರಮವನ್ನು ತೆಗೆದುಕೊಂಡಿರುತ್ತಿತ್ತು.