ನಾವಾ ಶೇವಾ ಬಂದರಿನಲ್ಲಿ 40 ಮೆಟ್ರಿಕ್ ಟನ್ ಚೀನಾ ನಿರ್ಮಿತ ಪಟಾಕಿ ವಶ !
ನವಿ ಮುಂಬಯಿನ ನವಾ ಶೇವಾ ಬಂದರಿನಲ್ಲಿ ಕಸ್ಟಮ್ಸ್ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ 40 ಮೆಟ್ರಿಕ್ ಟನ್ ಚೀನಾ ನಿರ್ಮಿತ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ನವಿ ಮುಂಬಯಿನ ನವಾ ಶೇವಾ ಬಂದರಿನಲ್ಲಿ ಕಸ್ಟಮ್ಸ್ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ 40 ಮೆಟ್ರಿಕ್ ಟನ್ ಚೀನಾ ನಿರ್ಮಿತ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕ್ರೂರ ಕರ್ಮ ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ನ ಚಿತ್ರಗಳನ್ನು ‘ಇನ್ಸ್ಟಾಗ್ರಾಮ್ ಸ್ಟೇಟಸ್’ನಲ್ಲಿ ಪೋಸ್ಟ್ ಮಾಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ನಿಹಾಲ್ ಆಸಿಫ್ ಬಾವಾ ವಿರುದ್ಧ ಸಾಂಗ್ಲಿ ನಗರ ಪೊಲೀಸರು ದೂರು ದಾಖಲಿಸಿದ್ದಾರೆ.
ಕ್ರೈಸ್ತರ ಚರ್ಚ್ಗಳ ನೈಜ ರೂಪವನ್ನು ತಿಳಿಯಿರಿ ! ಇಂತಹ ಘಟನೆಗಳು ಭಾರತದಲ್ಲಿ ಮೇಲಿಂದ ಮೇಲೆ ಬೆಳಕಿಗೆ ಬರುತ್ತಿದೆ. ಇದರ ವಿರುದ್ಧ ಈಗ ಹಿಂದೂಗಳು ಸಂಘಟಿತರಾಗುವುದು ಆವಶ್ಯಕವಾಗಿದೆ !
ಭಯೋತ್ಪಾದಕರ ಬಗ್ಗೆ ಸುಳ್ಳು ಮಾಹಿತಿ ನೀಡಿ ಪೋಲೀಸ್ ಪಡೆಯ ಸಮಯ ಮತ್ತು ಮಾನವಶಕ್ತಿಯನ್ನು ವ್ಯರ್ಥ ಮಾಡುತ್ತಿರುವ ಇಂತಹ ಸಮಾಜವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು !
ಕಾನೂನು ಆಧಾರದಿಂದ ಯುವಕರನ್ನು ಜೂಜಿನತ್ತ ಆಕರ್ಷಿಸುವ ಆನ್ಲೈನ್ ಆಟಗಳನ್ನು ನಿಷೇಧಿಸಲು ಸರಕಾರವು ಕಾರ್ಯತಂತ್ರದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ !
ಸರಕಾರಿ ಭೂಮಿಯಲ್ಲಿನ ಅತಿಕ್ರಮಣ ದರ್ಗಾಗೆ ವಿರೋಧ ವ್ಯಕ್ತಪಡಿಸುವುದರ ಹಿಂದಿನ ಷಡ್ಯಂತ್ರವನ್ನು ಸಮಯ ಇರುವಾಗಲೇ ತಡೆದ ನ್ಯಾಯವಾದಿ ಖುಶ್ ಖಂಡೆಲವಾಲ್ ಇವರ ಅಭಿನಂದನೆ !
ಯುನೆಸ್ಕೊ ಇಂದ (ವಿಶ್ವಸಂಸ್ಥೆ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ) ಅಂತರಾಷ್ಟ್ರೀಯ ಪರಂಪರೆ ಎಂದು ಮಾನ್ಯತೆ ಪಡೆದಿರುವ ಘಾರಾಪುರಿ ಗುಹೆ ಇದು ಭಗವಾನ್ ಶಿವನ ಪ್ರಾಚೀನ ಸ್ಥಳವಾಗಿದೆ.
ಅಜಿತ್ ಪವಾರ್ ಗುಂಪು 53 ಶಾಸಕರ ಪೈಕಿ 41 ಶಾಸಕರ ಬೆಂಬಲವನ್ನು ಹೊಂದಿದೆ. ಶರದ್ ಪವಾರ್ ಗುಂಪು ಇದನ್ನು ಆಮಂತ್ರಿಸಲಿಲ್ಲಾ ಆದ್ದರಿಂದ, ಎರಡೂ ಗುಂಪುಗಳ ಸಂಖ್ಯಾ ಬಲವು ಸ್ಪಷ್ಟವಾಗಿದೆ.
ಕಳೆದ ಕೆಲವು ದಿನಗಳಿಂದ ಪುಣೆಯಲ್ಲಿ ಅಪರಾಧ ಪ್ರಕರಣಗಳು ಉತ್ತುಂಗಕ್ಕೆರಿವೆ. ಇದನ್ನು ಗಮನಿಸಿದಾಗ ಅಪರಾಧಿಗಳಿಗೆ ಪೊಲೀಸರ ಭಯವೇ ಇಲ್ಲದಂತಾಗಿರುವುದು ಸ್ಪಷ್ಟವಾಗುತ್ತಿದೆ. ಇದು ಪೊಲೀಸರಿಗೆ ನಾಚಿಕೆಗೇಡು !
ಸ್ವಾತಂತ್ರ್ಯವೀರ ಸಾವರ್ಕರ ರಾಷ್ಟ್ರೀಯ ಸ್ಮಾರಕ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸ್ವಾತಂತ್ರ್ಯ ವೀರ ಸಾವರ್ಕರ ರಾಷ್ಟ್ರೀಯ ಸ್ಮಾರಕ, ಶಿವಾಜಿ ಪಾರ್ಕ್, ದಾದರ್, ಮುಂಬಯಿಯಲ್ಲಿ ಅಮೃತ ಮಹೋತ್ಸವ ಸತ್ಕಾರ ಸಮಾರಂಭದ ಆಯೋಜನೆ ಮಾಡಲಾಗಿತ್ತು.