ಕಾರ್ತಿಕ ಅಮಾವಾಸ್ಯೆಯಲ್ಲಿ ಬರುವ ಗ್ರಹಯೋಗದಿಂದ ಭಾರತೀಯ ಸೇನೆ ಗಡಿಯಲ್ಲಿ ಭಾರೀ ಕಾರ್ಯಾಚರಣೆಯಾಗುವ ಸಾಧ್ಯತೆ ! – ಜ್ಯೋತಿಷ್ಯರ ಭವಿಷ್ಯವಾಣಿ
ಕಾರ್ತಿಕ ಅಮಾವಾಸ್ಯೆ ನವೆಂಬರ್ ೫ ರಂದು ಮಧ್ಯರಾತ್ರಿ ೩ ಗಂಟೆಗೆ ಬರುತ್ತದೆ. ಈ ವೇಳೆ ಮಂಗಳ ಗ್ರಹ ತುಲಾ ರಾಶಿಯಲ್ಲಿ ೬ನೇ ಸ್ಥಾನದಲ್ಲಿರುವ ಶನಿ ಮತ್ತು ಗುರು ಗ್ರಹದ ಮೇಲೆ ನಾಲ್ಕನೇ ದೃಷ್ಟಿ ಇಟ್ಟಿರುವುದರಿಂದ ಒಂದು ಹೊಸ ಯೋಗ ಸಿದ್ಧವಾಗಿ, ಅದರಿಂದ ಭಾರತದ ಗಡಿಯಲ್ಲಿ ಭಾರತೀಯ ಸೈನ್ಯವು ಒಂದು ದೊಡ್ಡ ಕಾರ್ಯಾಚರಣೆ ಮಾಡುವ ಸಾಧ್ಯತೆ ಇದೆ