ಮಣಿಪುರದಲ್ಲಿ ಖೇದಕರ ಘಟನೆ : ಸಮೂಹದಿಂದ 2 ಮಹಿಳೆಯರ ಬೆತ್ತಲೆ ಮೆರವಣಿಗೆ !
೨ ತಿಂಗಳ ಹಿಂದಿನ ಘಟನೆಯ ವಿಡಿಯೋ ಪ್ರಸಾರವಾದ ನಂತರ ಒಬ್ಬನ ಬಂಧನ
೨ ತಿಂಗಳ ಹಿಂದಿನ ಘಟನೆಯ ವಿಡಿಯೋ ಪ್ರಸಾರವಾದ ನಂತರ ಒಬ್ಬನ ಬಂಧನ
ಮಣಿಪುರದಲ್ಲಿ 2 ತಿಂಗಳಿಗೂ ಹೆಚ್ಚು ಸಮಯದಿಂದ ಹಿಂಸಾಚಾರ ನಡೆಯುತ್ತಿದೆ. ಇದೀಗ ಸವೊಮಬುಂಗ ಪ್ರದೇಶದಲ್ಲಿ ಹಿಂಸಾಚಾರಿಗಳು 50 ವರ್ಷದ ಮಹಿಳೆಯೊಬ್ಬಳ ಮುಖಕ್ಕೆ ಗುಂಡು ಹಾರಿಸಿದ್ದಾರೆ. ಇದರಿಂದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಅವಳು ಸಾವನ್ನಪ್ಪಿದ್ದಾಳೆ. ಪೊಲೀಸರು ಗುಂಡು ಹಾರಿಸಿದವರ ಹುಡುಕಾಟ ನಡೆಸುತ್ತಿದ್ದಾರೆ.
ನೂರಾರು ಜನರ ಗುಂಪು ‘ಇಂಡಿಯನ್ ರಿಸರ್ವ್ ಬೆಟಾಲಿಯನ್” ನೆಲೆಯ ಮೇಲೆ ದಾಳಿ ಮಾಡಿ ಅಲ್ಲಿನ ಶಸ್ತ್ರಾಸ್ತ್ರಗಳನ್ನು ದೋಚಲು ಪ್ರಯತ್ನಿಸಲಾಯಿತು; ಆದರೆ ಬೆಟಾಲಿಯನ್ ಸೈನಿಕರು ಪ್ರತಿಕಾರ ಮಾಡುತ್ತಾ ಆ ಗುಂಪನ್ನು ತಡೆದರು. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ವ್ಯಕ್ತಿಯು ಸಾವನ್ನಪ್ಪಿದನು.
ಮಣಿಪುರದಲ್ಲಿ ಕಳೆದ ೨ ತಿಂಗಳಿಂದ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯಲಾಗದ ಸ್ಥಿತಿ, ಹಿಂದೂ ರಾಷ್ಟ್ರವನ್ನು ಅನಿವಾರ್ಯಗೊಳಿಸುತ್ತದೆ !
ಸುಮಾರು ೨ ತಿಂಗಳಿನಿಂದ ಗಲಭೆ ನಡೆಯುತ್ತಿರುವ ಮಣಿಪುರದಲ್ಲಿ ೨ ದಿನಗಳ ಪ್ರವಾಸಕ್ಕೆ ತೆರಳಲಿದ್ದ ರಾಹುಲ್ ಗಾಂಧಿಯವರನ್ನು ಇಂಫಾಲ್ ಬಳಿ ಪೊಲೀಸರು ತಡೆದಿದ್ದಾರೆ. ಇಲ್ಲಿಂದ ೨೦ ಕಿ.ಮೀ ದೂರದಲ್ಲಿರುವ ವಿಷ್ಣುಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಯ ಹಿನ್ನೆಲೆಯಲ್ಲಿ ಪೊಲೀಸರು ರಾಹುಲ್ ಗಾಂಧಿಯವರನ್ನು ಮುಂದೆ ಹೋಗಲು ಬಿಡಲಿಲ್ಲ.
ನಡೆಯುತ್ತಿರುವ ಹಿಂಸಾಚಾರದಲ್ಲಿ ನಿಷೇಧಿತ ಚೀನಾದ ‘ಕೆನಬೋ ಬೈಕ್’ಅನ್ನು ರಾಜಾರೋಷವಾಗಿ ಉಪಯೋಗಿಸಲಾಗುತ್ತಿದೆ. ಉಖರುಲ್ ಮತ್ತು ಕಮಜಾಂಗ್ ಈ ಹಿಂಸಾಚಾರ ಪೀಡಿತ ಗುಡ್ಡಗಾಡ ಜಿಲ್ಲೆಯಲ್ಲಿ ಈ ವಾಹನಗಳ ಉಪಯೋಗ ಆಗುತ್ತಿರುವುದು ಕಂಡು ಬಂದಿದೆ. ವಿಶೇಷ ಗಮನ ನೀಡುವ ಅವಶ್ಯಕತೆ ಇಲ್ಲದಿರುವ ಈ ಬೈಕ್ ಕೇವಲ ೨೫ ಸಾವಿರ ರೂಪಾಯಿಗೆ ದೊರೆಯುತ್ತದೆ.
ಮಣಿಪುರದಲ್ಲಿ ಇಲ್ಲಿಯವರೆಗೆ ೧೨೦ ಜನರು ಸಾವನ್ನಪ್ಪಿದ್ದಾರೆ ಹಾಗೂ ೩ ಸಾವಿರಕ್ಕಿಂತಲೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.
ಹಿಂಸಾಚಾರ ನಿಲ್ಲಿಸಿ, ಇಲ್ಲದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ, ಎಂದು ಮಣಿಪುರದ ಮುಖ್ಯಮಂತ್ರಿ ಬೀರೇನ ಸಿಂಹ ಇವರು ಹಿಂಸಾಚಾರ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ.
ಮಣಿಪುರದಲ್ಲಿ ಹಿಂದೂ ಮೈತೇಈ ಸಮಾಜದ ಮೇಲಾಗುತ್ತಿರುವ ಹಲ್ಲೆಗಳು ಇನ್ನೂ ಮುಂದುವರೆದಿದ್ದು, ಜೂನ್ ೧೫ ರ ರಾತ್ರಿ ಕುಕಿ ಕ್ರೈಸ್ತರ ಗುಂಪೊಂದು ಕೇಂದ್ರಿಯ ರಾಜ್ಯಮಂತ್ರಿ ರಾಜಕುಮಾರ ರಂಜನ ಸಿಂಗ್ ಅವರ ಮನೆಯ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದೆ.
ಅವುಗಳನ್ನು ಪತ್ತೆ ಹಚ್ಚಲು ಭದ್ರತಾ ವ್ಯವಸ್ಥೆಗಳು ಡ್ರೋನ್ಗಳನ್ನು ಬಳಸುತ್ತಿವೆ.