ಬಂಗಾಲದಲ್ಲಿ ಜಾರ್ಖಂಡನ ಕಾಂಗ್ರೆಸ್ಸಿನ ೩ ಶಾಸಕರ ಹತ್ತಿರ ಕೋಟ್ಯಂತರ ರೂಪಾಯಿ ನಗದು ದೊರೆತಿದೆ !
ಬಂಗಾಲದ ಹಾವಡ ಪೊಲೀಸರು ಜಾರ್ಖಂಡದ ಕಾಂಗ್ರೆಸ್ಸಿನ ಶಾಸಕ ಇರ್ಫಾನ್ ಅನ್ಸಾರಿ, ರಾಜೇಶ ಕಶ್ಯಪ, ಮತ್ತು ನಮನ ಬಿಸ್ಕಲ್ ಇವರನ್ನು ಬಂಧಿಸಿದ್ದಾರೆ. ಈ ಶಾಸಕರ ಹತ್ತಿರ ದೊಡ್ಡ ಪ್ರಮಾಣದಲ್ಲಿ ನಗದು ದೊರೆತಿದೆ.
ಬಂಗಾಲದ ಹಾವಡ ಪೊಲೀಸರು ಜಾರ್ಖಂಡದ ಕಾಂಗ್ರೆಸ್ಸಿನ ಶಾಸಕ ಇರ್ಫಾನ್ ಅನ್ಸಾರಿ, ರಾಜೇಶ ಕಶ್ಯಪ, ಮತ್ತು ನಮನ ಬಿಸ್ಕಲ್ ಇವರನ್ನು ಬಂಧಿಸಿದ್ದಾರೆ. ಈ ಶಾಸಕರ ಹತ್ತಿರ ದೊಡ್ಡ ಪ್ರಮಾಣದಲ್ಲಿ ನಗದು ದೊರೆತಿದೆ.
ಅಂತರರಾಷ್ಟ್ರೀಯ ಬುಕರ್ ಪುರಸ್ಕಾರದಿಂದ ಸನ್ಮಾನಿತ ಲೇಖಕಿ ಗೀತಾಂಜಲಿ ಶ್ರೀ ಇವರ ಕಾದಂಬರಿಯಲ್ಲಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಬರಹವಿರುವುದರಿಂದ ಅವರ ಸನ್ಮಾನಾರ್ಥ ಇಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಹಿಂದೂಗಳ ವಿರೋಧದ ನಂತರ ಸ್ಥಗಿತಗೊಳಿಸಲಾಯಿತು.
ಕೆಲವು ದಿನಗಳ ಹಿಂದೆ ಇಲ್ಲಿ ಭಾರತೀಯ ಜನತಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಪ್ರವೀಣ ನೆಟ್ಟಾರು ಅವರನ್ನು ಮತಾಂಧರು ಹತ್ಯೆ ಮಾಡಿದ್ದರು. ಈ ಹತ್ಯೆಯ ಹಿಂದಿನ ಕಾರಣವೊಂದು ಇದೀಗ ಬೆಳಕಿಗೆ ಬಂದಿದೆ.
ರಾಷ್ಟ್ರೀಯ ತನಿಖಾ ದಳ (‘ಎನ್.ಐ.ಎ.’ಯ) ಮೂಲಗಳ ಪ್ರಕಾರ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ (‘ಪಿ.ಎಫ್.ಐ.’ಗೆ) ಸೌದಿ ಅರೇಬಿಯಾ, ಕತಾರ್, ಕುವೈತ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಬಹರೀನ್‌ನಿಂದ ಪ್ರತಿವರ್ಷ ೫೦೦ ಕೋಟಿ ರೂಪಾಯಿಗಳು ಸಿಗುತ್ತದೆ.
ನವದೆಹಲಿ – ಭಾರತಕ್ಕೆ ಸ್ವಾತಂತ್ರ‍್ಯ ದೊರೆತಿರುವ ಘಟನೆಯು ೭೫ ವರ್ಷಗಳನ್ನು ಪೂರೈಸುತ್ತಿದೆ. ನಾವೆಲ್ಲರೂ ಈ ಅದ್ಭುತ ಹಾಗೂ ಐತಿಹಾಸಿಕ ಕ್ಷಣದ ಸಾಕ್ಷಿದಾರರಾಗಲಿದ್ದೇವೆ. ದೇವರು ನಮಗೆ ಮಹಾಭಾಗ್ಯವನ್ನು ನೀಡಿದ್ದಾರೆ. ನಾವು ಗುಲಾಮಗಿರಿಯ ಕಾಲದಲ್ಲಿ ಜನಿಸಿದ್ದರೆ, ನಮಗೆ ‘ಈ ದಿನ ಹೇಗಿರುತ್ತದೆ ?’ ಎಂಬುದರ ಕಲ್ಪನೆ ಮಾಡುವುದೂ ಕಠಿಣವಾಗಿತ್ತು. ‘ಆ ಕಾಲದಲ್ಲಿ ಸ್ವಾತಂತ್ರ‍್ಯದ ಬಂಧನದಿಂದ ಮುಕ್ತರಾಗಲು ಎಷ್ಟೊದು ಮಹತ್ತರ ಅಸ್ವಸ್ಥತೆ ಇದ್ದಿರಬಹುದು ಎಂಬುದರ ಬಗ್ಗೆ ವಿಚಾರ ಮಾಡಿ, ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಮನ ಕೀ ಬಾತ್’ನ ೯೧ನೇ ಕಾರ್ಯಕ್ರಮದಲ್ಲಿ … Read more
ಭಾರತಾದ್ಯಂತ ಅನೇಕ ಮದರಸಾಗಳು ಜಿಹಾದಿಗಳಿಗೆ ಅಡಗುತಾಣವಾಗಿದೆ ಎನ್ನುವುದು ಅನೇಕ ಬಾರಿ ಬಯಲಾಗಿದೆ. ಇದರಿಂದ ಇಂತಹ ಕಾನೂನು ಈಗ ಕೇವಲ ಆಸ್ಸಾಂಗಷ್ಟೇ ಸೀಮಿತವಾಗಿರದೇ ಕೇಂದ್ರಸರಕಾರವು ಅದನ್ನು ದೇಶಾದ್ಯಂತ ಮಾಡುವುದು ಅಪೇಕ್ಷಿತವಿದೆ
ಬಿಹಾರದ ೫೦೦ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ನೀಡುವ ವಿಷಯ
ಕೋರೊನಾ ಹಬ್ಬಿದ್ದು ಚೀನಾದ ವುಹಾನ ಮೀನು ಮಾರುಕಟ್ಟೆಯಿಂದಲೇ !
ನಾನು ಈವರೆಗೆ ಎಷ್ಟೋ ಬಾರಿ ಜಗತ್ತನ್ನು ತಿರುಗಿ ಬಂದಿದ್ದೇನೆ, ಅದರಲ್ಲಿ ಈ ನಗರದ ಬಗ್ಗೆ ನನ್ನ ಮನಸ್ಸಿನಲ್ಲಿ ವಿಶೇಷ ಸ್ಥಾನ ಇದೆ, ಎಂದು ಜಗತ್ಪ್ರಸಿದ್ಧ ನಾಯಕ-ನಟ ಮತ್ತು ಚಲನಚಿತ್ರ ನಿರ್ಮಾಪಕ ಬ್ರಾಡ್ ಪಿಟ್ ಹೇಳಿದರು.
ಭಾಜಪದ ಹಿರಿಯ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ ನಟ ಅಕ್ಷಯ ಕುಮಾರ ವಿರುದ್ಧ ದೂರನ್ನು ದಾಖಲಿಸಲಿದ್ದಾರೆ !