ಭಾಜಪ ನೇತೃತ್ವ ಎನ್‌ಡಿಎಯಿಂದ ದ್ರೌಪದಿ ಮುರ್ಮು ರಾಷ್ಟ್ರಪತಿ ಸ್ಥಾನದ ಅಭ್ಯರ್ಥಿ ಎಂದು ಘೋಷಣೆ
ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಹುದ್ದೆಯ ಚುನಾವಣೆಗಾಗಿ ಭಾಜಪ ನೇತೃತ್ವದ ಎನ್‌ಡಿಎಯಿಂದ ಒಡಿಶಾ ಮೂಲದ ಮತ್ತು ಪ್ರಸ್ತುತ ಜಾರ್ಖಂಡಿನ ರಾಜ್ಯಪಾಲ ದ್ರೌಪದಿ ಮುರ್ಮು ಇವರನ್ನು ಅಭ್ಯರ್ಥಿ ಎಂದು ಘೋಷಿಸಲಾಗಿದೆ.