ಪಾಕ್ ಬೆಂಬಲಿತ ಉಗ್ರರಿಂದ ಕಾಶ್ಮೀರದಲ್ಲಿ ೬೪ ಸಾವಿರ ೮೨೭ ಹಿಂದೂ ಕುಟುಂಬಗಳ ಪಲಾಯನ – ಕೇಂದ್ರ ಸರಕಾರ
ಕೇಂದ್ರ ಸರಕಾರದ ಗೃಹ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಪಾಕಿಸ್ತಾನ ಬೆಂಬಲಿತ ಉಗ್ರವಾದದಿಂದ ಕಾಶ್ಮೀರದ ೬೪ ಸಾವಿರ ೮೨೭ ಕಾಶ್ಮೀರಿ ಹಿಂದೂ ಕುಟುಂಬಗಳು ೧೯೯೦ ರ ದಶಕದಲ್ಲಿ ಕಾಶ್ಮೀರ ತೊರೆದು ಜಮ್ಮು, ದೆಹಲಿ ಮತ್ತು ದೇಶದ ಇತರೆಡೆ ಪಲಾಯನ ಮಾಡಬೇಕಾಯಿತು.