ಕಾಶ್ಮೀರಿ ನಾಯಕ ಸುಶೀಲ ಪಂಡಿತ ಇವರ ಮೇಲಿನ ಆರೋಪ ರದ್ದು !
ಪಂಡಿತ ಇವರು ಅಪರಾಧವನ್ನು ರದ್ದು ಪಡಿಸುವಂತೆ ಜಮ್ಮು ಉಚ್ಚ ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದರು. ಅದನ್ನು ಅಂಗಿಕರಿಸಿ ಅಪರಾಧವನ್ನು ರದ್ದು ಪಡಿಸಲು ಉಚ್ಚ ನ್ಯಾಯಾಲಯವು ಆದೇಶಿಸಿದೆ.
ಪಂಡಿತ ಇವರು ಅಪರಾಧವನ್ನು ರದ್ದು ಪಡಿಸುವಂತೆ ಜಮ್ಮು ಉಚ್ಚ ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದರು. ಅದನ್ನು ಅಂಗಿಕರಿಸಿ ಅಪರಾಧವನ್ನು ರದ್ದು ಪಡಿಸಲು ಉಚ್ಚ ನ್ಯಾಯಾಲಯವು ಆದೇಶಿಸಿದೆ.
ಈ ಭಯೋತ್ಪಾದರನ್ನು ಆಜೀವನಯಪರ್ಯಂತ ಸಾಕುವ ಬದಲು ಅವರ ಮೇಲೆ ಶೀಘ್ರಗತಿ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಗಲ್ಲು ಶಿಕ್ಷೆಯಾಗಲು ಪ್ರಯತ್ನ ಮಾಡಬೇಕು !
`ಹಿಂದೂ ಧರ್ಮ ಅಪಾಯದಲ್ಲಿರುವ ಬಗ್ಗೆ ಸಾಕ್ಷಿಗಳನ್ನು ನೀಡಬೇಕು’, ಎಂದು ಮಾಹಿತಿ ಹಕ್ಕುಗಳ ಕಾರ್ಯಕರ್ತ ಮೋಹನಿಶ ಜಬಲಪುರೆ ಇವರು ಭಾಜಪದ ನಾಯಕ ಮತ್ತು ಕೇಂದ್ರ ಗ್ರಹ ಮಂತ್ರಿ ಅಮಿತ ಶಹಾ ಅವರ ಅಧಿಕಾರದಲ್ಲಿರುವ ಕೇಂದ್ರ ಗೃಹ ಸಚಿವಾಲಯಕ್ಕೆ ಬೇಡಿಕೆ ಇಟ್ಟಿದ್ದರು.
ಗುಂಪುಗಳಿಂದಾಗುವ ಹೊಡೆದಾಟಗಳಿಂದ ಹಿಂದೂಗಳನ್ನು ಅಸಹಿಷ್ಣು ಎಂದು ನಿರ್ಧರಿಸಿ ಪ್ರಶಸ್ತಿಗಳನ್ನು ಹಿಂತಿರುಗಿಸುವ ಸಾಹಿತಿಗಳು, ನಟರು ಇವರೆಲ್ಲ ಈ ಘಟನೆಯ ಬಗ್ಗೆ ಮಾತ್ರ ಯಾಕೆ ಬಾಯಿಮುಚ್ಚಿಕೊಂಡಿದ್ದಾರೆ?
ಅನುಮಾನಾಸ್ಪದ ಮೃತ್ಯುವೆಂಬ ಸಂದೇಹದಿಂದ ಪೊಲೀಸರಿಂದ ವಿಚಾರಣೆ ಪ್ರಾರಂಭ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ವಿವೇಕ ರಾಮ ಚೌಧರಿ ಇವರು ಆಯ್ಕೆಯಾಗಿದ್ದಾರೆ. ಪ್ರಸ್ತುತ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯಾ ಇವರು ಸೆಪ್ಟೆಂಬರ್ ೩೦ ರಂದು ನಿವೃತ್ತರಾಗಲಿದ್ದಾರೆ.
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ ೨೨ರಂದು ಅಮೇರಿಕಾದ ಪ್ರವಾಸಕ್ಕೆ ತೆರಳಿದರು. ಅವರ ಜೊತೆಗೆ ವಿದೇಶಾಂಗ ಸಚಿವ ಎಸ್. ಜೈಶಂಕರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ಡೊವಾಲ ಮತ್ತು ವಿದೇಶಾಂಗ ಸಚಿವ ಹರ್ಷ ಶೃಂಗಲಾ ಈ ಉನ್ನತ ಮಟ್ಟದ ಶಿಷ್ಟ ಮಂಡಲ ಸೇರಿವೆ.
ರ್ನಾಟಕ ರಾಜ್ಯದಲ್ಲಿನ ದೇವಸ್ಥಾನಗಳು ಮತ್ತು ಅದಕ್ಕೆ ಸಂಬಂಧಿಸಿದ ಸಂಪತ್ತು ಇವುಗಳ ರಕ್ಷಣೆಗಾಗಿ ‘ಕರ್ನಾಟಕ ಧಾರ್ಮಿಕ ಸ್ಥಳ ಸಂರಕ್ಷಣೆ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ಮತಾಂಧ ಕ್ರೈಸ್ತ ಮಿಷನರಿಗಳು ಕರ್ನಾಟಕದ ಮಾಜಿ ಮಂತ್ರಿ ಹಾಗೂ ಆಡಳಿತಾರೂಢ ಭಾಜಪದ ಶಾಸಕರಾದ ಗೂಳಿಹಟ್ಟಿ ಶೇಖರ ಅವರ ತಾಯಿಯನ್ನೇ ಮತಾಂತರಗೊಳಿಸಿರುವ ಆಘಾತಕಾರಿ ಸಂಗತಿಯು ಬೆಳಕಿಗೆ ಬಂದಿದೆ.
ಅಖಿಲ ಭಾರತೀಯ ಆಖಾಡಾ ಪರಿಷತ್ತಿನ ಅಧ್ಯಕ್ಷ ಮಹಂತ ನರೇಂದ್ರ ಗಿರಿಯವರ ಶವವಿಚ್ಛೇದನೆಯನ್ನು ನಡೆಸಿದ ಐವರು ಡಾಕ್ಟರರು ಮಹಂತರ ಮೃತ್ಯು ಉಸಿರುಗಟ್ಟಿದುದರಿಂದಾಗಿದೆ ಎಂದು ವರದಿ ನೀಡಿದ್ದಾರೆ.