ಉಡುಪಿಯ ಸರಕಾರಿ ವಿಶ್ವವಿದ್ಯಾಲಯದಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ ಧರಿಸಲು ಮನವಿ ಮಾಡಿರುವದರಿಂದ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲನ್ನು ಧರಿಸಿದರು !
ಶಾಲೆ, ವಿಶ್ವವಿದ್ಯಾಲಯಗಳ ಸಮವಸ್ತ್ರವಿರುವಾಗ ಅದನ್ನು ನಿರಾಕರಿಸಿ ಧಾರ್ಮಿಕ ವೇಶಭೂಷಣವನ್ನು ಧರಿಸಲು ಮತಾಂದರ ಬೇಡಿಕೆ ನಿಯಮಬಾಹಿರವಾಗಿದೆ. ಅದಕ್ಕೆ ಒಂದು ವೇಳೆ ಹಿಂದೂ ವಿದ್ಯಾರ್ಥಿಗಳು ಪ್ರತಿಕ್ರಿಯೆಯ ರೂಪದಲ್ಲಿ ಕೇಸರಿ ಶಾಲನ್ನು ಧರಿಸುತ್ತಿದ್ದರೆ, ಅದರಲ್ಲಿ ತಪ್ಪೇನಿದೆ ?