ಗುಜರಾತ್ನಲ್ಲಿ ‘ಗೋ ಸಂಶೋಧನಾ ಕೇಂದ್ರ’ದ ಸ್ಥಾಪನೆ !
‘ಗುಜರಾತ ಟೆಕ್ನೊಲೊಜಿಕಲ ಯುನಿವರ್ಸಿಟಿ’ (‘ಜಿ.ಟಿ.ಯು.’ವು) `ಗೋ ಸಂಶೋಧನಾ ಕೇಂದ್ರ’ವನ್ನು ಪ್ರಾರಂಭಿಸಿದೆ. ಹಸುವಿನ ಹಾಲು, ಗೋಮೂತ್ರ ಮತ್ತು ಸಗಣಿ ಸಾಂಪ್ರದಾಯಿಕ ಬಳಕೆಯನ್ನು ಉತ್ತೇಜಿಸಲು ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ರಾಷ್ಟ್ರೀಯ ಕಾಮಧೇನು ಆಯೋಗದಡಿಯಲ್ಲಿ ಸ್ಥಾಪಿಸಲಾದ ‘ಕಾಮಧೇನು ಸಂಸ್ಥೆ’ ಈ ಕೇಂದ್ರದ ಮುಂದಾಳತ್ವವನ್ನು ವಹಿಸಿಕೊಂಡಿದೆ.