ಒಬ್ಬನೇ ಒಬ್ಬ ರೋಹಿಂಗ್ಯಾ ಅಥವಾ ಬಾಂಗ್ಲಾದೇಶಿ ಒಳನುಸುಳುಕೋರರು ರಾಜಸ್ಥಾನದಲ್ಲಿ ಇರಲು ಬಿಡುವುದಿಲ್ಲ ! – ಬಾಲಮುಕುಂದ ಆಚಾರ್ಯ, ನೂತನ ಶಾಸಕ, ಬಿಜೆಪಿ
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆದ ನಂತರ ಜೈಪುರದ ಹವಾಮಹಲ್ ಕ್ಷೇತ್ರದಿಂದ ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅವರು ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.