ರಾಜಸ್ಥಾನದ ಶಾಲೆಗಳಲ್ಲಿ ರಥಸಪ್ತಮಿಯ ನಿಮಿತ್ತ ಉತ್ಸಾಹಪೂರ್ಣವಾಗಿ ‘ಸೂರ್ಯನಮಸ್ಕಾರ’ದ ಕಾರ್ಯಕ್ರಮ ಜರುಗಿತು !
ರಾಜಸ್ಥಾನದ ಶಿಕ್ಷಣ ಸಚಿವರಾದ ಮದನ ದಿಲಾವರ ರವರು ವಿಧ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೂರ್ಯನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದರು.
ರಾಜಸ್ಥಾನದ ಶಿಕ್ಷಣ ಸಚಿವರಾದ ಮದನ ದಿಲಾವರ ರವರು ವಿಧ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೂರ್ಯನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದರು.
ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಅನುಸರಿಸಬೇಕು. ಶಾಲಾ ಸಮವಸ್ತ್ರವನ್ನು ಬಿಟ್ಟು ಬೇರೆ ಯಾವುದೇ ಬಟ್ಟೆಗಳನ್ನು ಧರಿಸಿ ಬರುವುದು ಅಶಿಸ್ತು ಆಗಿದೆ.
ಯುರೋಪಿನ ಅನೇಕ ದೇಶಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ, ಬುರ್ಖಾ ಮುಂತಾದ ಮುಸ್ಲಿಂ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಭಾರತ ಸರಕಾರವೂ ಸಂಪೂರ್ಣ ದೇಶದಲ್ಲಿ ಬುರ್ಖಾ ಮತ್ತು ಹಿಜಾಬನ್ನು ನಿಷೇಧಿಸಬೇಕು ಎಂದು ರಾಷ್ಟ್ರಪ್ರೇಮಿಗಳ ನಿರೀಕ್ಷೆಯಾಗಿದೆ !
ಇಲ್ಲಿಯ ಮೊಯಿನುದ್ದೀನ್ ಚಿಸ್ತಿ ದರ್ಗಾ ಪೂರ್ವ ಹಿಂದೂ ದೇವಾಲಯವಾಗಿತ್ತು. ಈ ದರ್ಗಾ ಹಿಂದೂ ಮಂದಿರವನ್ನು ಕೆಡವಿ ನಿರ್ಮಿಸಲಾಗಿದೆ.ಇದನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸಮೀಕ್ಷೆ ನಡೆಸುವುದು ಬಹಳ ಮುಖ್ಯವಾಗಿದೆ.
ಉತ್ತರ ಪ್ರದೇಶ ಉಗ್ರ ನಿಗ್ರಹ ದಳವು ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ನಕ್ಷೆ ಸೆರೆಹಿಡಿಯಲು ಬಂದಿದ್ದ ಖಲಿಸ್ತಾನಿ ಭಯೋತ್ಪಾದಕರಿಗೆ ಸಂಬಂಧಿಸಿದ ೩ ಜನರನ್ನು ಬಂಧಿಸಿದ್ದಾರೆ.
ಅಜ್ಮೆರ್‌ನಲ್ಲಿರುವ ‘ಢೈ ದಿನ್ ಕಾ ಜೋಪಡಾ’ ಎಂಬ ಮಸೀದಿಯು ಹಿಂದೆ ದೇವಾಲಯವಾಗಿರುವುದರಿಂದ ಅದನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕೆಂಬ ಬೇಡಿಕೆ ತೀವ್ರವಾಗುತ್ತಿದೆ. ಈ ಸ್ಥಳದಲ್ಲಿ ಪುನಃ ಸಂಸ್ಕೃತ ಮಂತ್ರಗಳ ಧ್ವನಿ ಮೊಳಗಲಿದೆ ಎಂದು ಬಿಜೆಪಿ ಸಂಸದ ರಾಮಚರಣ್ ಬೋಹ್ರಾ ಹೇಳಿದ್ದಾರೆ.
ಜನವರಿ ೨೨, ೨೦೨೪ ರಂದು ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯುವುದು. ಇದರ ಹಿನ್ನೆಲೆಯಲ್ಲಿ ಶ್ರೀರಾಮ ಭಕ್ತರು ಅಲ್ಲಲ್ಲಿ ಮೆರವಣಿಗೆ ನಡೆಸಿ ಜನರಲ್ಲಿ ಉತ್ಸಾಹ ತುಂಬುತ್ತಿದ್ದಾರೆ.
ರಾಜಸ್ಥಾನ ವಿಧಾನಸಭೆಯಲ್ಲಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಈ ಬಾರಿ ಒಟ್ಟು 16 ಶಾಸಕರು ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ಸಿನ ಅಧಿಕಾರ ಮುಗಿದ ನಂತರ ಈಗ ಭಾಜಪದ ಸರಕಾರ ಬಂದ ನಂತರ ಈ ರೀತಿಯ ಘಟನೆಗಳು ಘಟಿಸಬಾರದೆಂದು ಹಿಂದುಗಳಿಗೆ ಅನಿಸುತ್ತದೆ !
ರಾಷ್ಟ್ರೀಯ ಶ್ರೀ ರಜಪೂತ ಕರಣಿ ಸೇನೆಯ ಅಧ್ಯಕ್ಷ ಸುಖದೇವ ಸಿಂಗ ಗೊಗಾಮೆಡಿ ಇವರ ಹತ್ಯೆಯ 2 ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಅವರನ್ನು ಬಂಧಿಸಲು ಪೊಲೀಸರು ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶಕ್ಕೆ ತೆರಳಿದ್ದಾರೆ.